ರಾಜೌರಿಯಲ್ಲಿ ಸ್ಫೋಟ : ಮಗು ಸಾವು, ಐದು ಮಂದಿಗೆ ಗಾಯ…

ಶ್ರೀನಗರ : ಜಮ್ಮು ಕಾಶ್ಮೀರದ ರಾಜೌರಿ ಎಂಬಲ್ಲಿ ಸ್ಫೋಟ ಸಂಭವಿಸಿದ್ದು, ಮಗು ಸಾವನ್ನಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂದು ನಡೆದ ಸ್ಫೋಟ ಡ್ಯಾಂಗ್ರಿ ಗ್ರಾಮದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ....

ಬಿಜೆಪಿ ನನ್ನ ಗುರು : ರಾಹುಲ್ ಗಾಂಧಿ.

0
ನವದೆಹಲಿ: ನಾನು ಏನು ಮಾಡಬಾರದು ಎಂದು ಬಿಜೆಪಿ ನಿರಂತರವಾಗಿ ನನಗೆ ನೆನಪಿಸುತ್ತಲೇ ಇದೆ. ಇದರಿಂದ ನಾನು ಬಿಜೆಪಿಯನ್ನು ನನ್ನ ಗುರುವೆಂದು ಪರಿಗಣಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ...

8 ವರ್ಷದ ಬಾಲಕನ ಗುಪ್ತಾಂಗಕ್ಕೆ ದಾರ ಕಟ್ಟಿದ ಸಹಪಾಠಿಗಳು!

0
ನವದೆಹಲಿ : ವಿದ್ಯಾರ್ಥಿಗಳ ಗುಂಪೊಂದು 8 ವರ್ಷದ ಬಾಲಕನ ಖಾಸಗಿ ಅಂಗಕ್ಕೆ ದಾರ ಕಟ್ಟಿರುವ ಆಘಾತಕಾರಿ ಘಟನೆಯೊಂದು ರಾಷ್ಟ್ರ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ದೆಹಲಿಯ ಕಿದ್ವಾಯಿ ನಗರದ ಅಟಲ್ ಅದ್ರಾಶ್ ಶಾಲೆಯಲ್ಲಿ 2ನೇ...

ಬಿಹಾರ ನಕಲಿ ಮದ್ಯ ದುರಂತ – ಮಾಸ್ಟರ್ ಮೈಂಡ್ ಅರೆಸ್ಟ್…

0
ಪಾಟ್ನಾ: ಬಿಹಾರದ ಸರನ್ ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ನಕಲಿ ಮದ್ಯ ದುರಂತ ಪ್ರಕರಣದ ಮಾಸ್ಟರ್ ಮೈಂಡ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸರನ್ ಜಿಲ್ಲೆಯ ದೋಯಿಲಾ ಗ್ರಾಮದ...

ರಿಷಭ್ ಪಂತ್ ತಾಯಿಯೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದ ಮೋದಿ.

0
ನವದೆಹಲಿ : ಕಾರು ಅಪಘಾತದಲ್ಲಿ ಕ್ರಿಕೆಟಿಗ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಗೆ ಅಪಘಾತವಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಆದಷ್ಟು ಬೇಗ ಆರೋಗ್ಯ...

ದೇಶದಲ್ಲಿ 226 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,78,424ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 226 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,78,424ಕ್ಕೆ ಏರಿಕೆಯಾಗಿದೆ. ನಿನ್ನೆ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,702ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,78,424...

ಪ್ರಧಾನಿ ಮೋದಿ ತಾಯಿ ಹೀರಾಬೆನ್ ನಿಧನಕ್ಕೆ ಜೋ ಬೈಡನ್ ಸಂತಾಪ…

0
ವಾಷಿಂಗ್ಟನ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್...

ಬಸ್, ಕಾರು ನಡುವೆ ಭೀಕರ ಅಪಘಾತ – 9 ಮಂದಿ ಸಾವು…

0
ಅಹಮದಾಬಾದ್ : ಗುಜರಾತ್ ನ ನವಸಾರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಸೂರತ್ ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ...

ಜೈ ಶ್ರೀರಾಮ್ ಹೇಳಲು ನಿರಾಕರಿಸಿದ್ದಕ್ಕೆ ಬಾಲಕನಿಗೆ ಥಳಿತ…

0
ಭೋಪಾಲ್ : ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಲು ನಿರಾಕರಿಸಿದ್ದಕ್ಕೆ 10 ವರ್ಷದ ಮುಸ್ಲಿಂ ಬಾಲಕನಿಗೆ ಥಳಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ನಿನ್ನೆ ಸಂಜೆ ಮಧ್ಯಪ್ರದೇಶದ...

ದೇಶದಲ್ಲಿ 243 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,78,158ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 243 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,78,158ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,699ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,78,158...
error: Content is protected !!