ಪಂಚಭೂತಗಳಲ್ಲಿ ಲೀನರಾದ ಪ್ರಧಾನಿ ಮೋದಿ ತಾಯಿ ಹೀರಾಬೆನ್.
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಹೀರಾಬೆನ್ ಮೋದಿ ಅವರು ಇಂದು ಮುಂಜಾನೆ ಅಹಮದಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ತಾಯಿಯ ಅಗಲಿಕೆ ಸುದ್ದಿ ತಿಳಿಯುತಿದ್ದಂತೆಯೇ ಅಹಮದಾಬಾದ್ ಗೆ...
ಮೋದಿ ತಾಯಿ ಹೀರಾಬೆನ್ ವಿಧಿವಶ – ಗಣ್ಯರ ಸಂತಾಪ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು....
ಮದುವೆಯಾಗಿ 6 ವರ್ಷವಾದ್ರೂ ಮಕ್ಕಳಾಗಿಲ್ಲ ಅಂತಾ ಪತ್ನಿಯ ಗುಪ್ತಾಂಗವನ್ನ ಬ್ಲೇಡ್ನಿಂದ ಕೊಯ್ದ ಪತಿ!
ಲಕ್ನೋ : ಮದುವೆಯಾಗಿ 6 ವರ್ಷವಾದ್ರೂ ಮಕ್ಕಳಾಗಿಲ್ಲ ಅಂತಾ ಪತಿಯೊಬ್ಬ ತನ್ನ ಪತ್ನಿಯ ಗುಪ್ತಾಂಗವನ್ನು ಬ್ಲೇಡ್ನಿಂದ ಕೊಯ್ದು ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಮದುವೆಯಾಗಿ 6 ವರ್ಷಗಳಾದರೂ ದಂಪತಿಗೆ ಮಕ್ಕಳಿರಲಿಲ್ಲ. ಇದರಿಂದ...
ದೇಶದಲ್ಲಿ 268 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,77,915ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 268 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,77,915ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,698ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,77,915...
8 ತಿಂಗಳಲ್ಲಿ ಬರೋಬ್ಬರಿ 46 ಕೆಜಿ ತೂಕ ಇಳಿಸಿಕೊಂಡ ದೆಹಲಿ ಪೊಲೀಸ್ ಅಧಿಕಾರಿ – ಭಾರೀ ಮೆಚ್ಚುಗೆ…
ನವದೆಹಲಿ: ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು 8 ತಿಂಗಳಲ್ಲಿ ಬರೋಬ್ಬರಿ 46 ಕೆಜಿ ತೂಕ ಇಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
130 ಕೆ.ಜಿ ತೂಕವಿದ್ದ ಮೆಟ್ರೋ ಉಪ ಪೊಲೀಸ್ ಆಯುಕ್ತ ಜಿತೇಂದ್ರ ಮಣಿ...
ನಿಷೇಧಕ್ಕೊಳಗಾಗಿದ್ದರೂ ಪಿಎಫ್ಐ ಸಕ್ರಿಯ ಚಟುವಟಿಕೆ – ಬೆಳ್ಳಂಬೆಳಗ್ಗೆ ಕೇರಳದ 56 ಕಡೆ ಎನ್ಐಎ ದಾಳಿ…
ತಿರುವನಂತಪುರಂ : ನಿಷೇಧಿಸಿದ್ದರೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್ಐ) ಚಟುವಟಿಕೆಗಳು ಕಂಡುಬಂದ ಹಿನ್ನೆಲೆ ಕೇರಳದ 56 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಆಲಪ್ಪುಳ...
ಉಜ್ಬೇಕಿಸ್ತಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 18 ಮಕ್ಕಳು ಸಾವು : ಭಾರತದ ವಿರುದ್ಧ ಮತ್ತೆ ಆರೋಪ…
ತಾಷ್ಕೆಂಟ್ : ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಹೊರಿಸಲಾಗಿತ್ತು. ಇದೀಗ ಉಜ್ಬೇಕಿಸ್ತಾನವೂ ಇಂಥಹದ್ದೇ ಆರೋಪವನ್ನು ಮಾಡಿದೆ.
ಭಾರತದಲ್ಲಿ ತಯಾರಿಸಿದ ಕೆಮ್ಮಿನ...
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಜೈಲಿನಿಂದ ಬಿಡುಗಡೆ…
ಮುಂಬೈ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಎನ್ ಸಿಪಿ ನಾಯಕ ಅನಿಲ್ ದೇಶಮುಖ್ ಒಂದು ವರ್ಷದ ನಂತರ ಇಂದು ಮುಂಬೈನ ಅರ್ಥರ್ ರೋಡ್ ಜೈಲಿನಿಂದ ಹೊರಬಂದಿದ್ದಾರೆ.
ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಅನಿಲ್...
ಅತ್ಯಾಚಾರ ಕೇಸ್ – ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಕ್ಲೀನ್ಚಿಟ್…
ತಿರುವನಂತಪುರಂ : ಸೋಲಾರ್ ಹಗರಣದ ಪ್ರಮುಖ ಆರೋಪಿ ಮಹಿಳೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ.
2012ರಲ್ಲಿ ಸೋಲಾರ್ ಫಲಕವನ್ನು ಅಳವಡಿಕೆ...
ತಾಯಿ ಹೀರಾಬೆನ್ ಭೇಟಿಗೆ ಅಹಮದಾಬಾದ್ಗೆ ಆಗಮಿಸಿದ ಮೋದಿ.
ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಾಯಿ ಅನಾರೋಗ್ಯ ಹಿನ್ನೆಲೆ ಅಹಮದಾಬಾದ್ಗೆ ಆಗಮಿಸಿದ ಮೋದಿ, ಮೆಹ್ತಾ...












