ಕ್ರಿಸ್ಮಸ್ ಆಚರಣೆಯ ಸಂಭ್ರಮದಲ್ಲಿದ್ದ ಕ್ರಿಶ್ಚಿಯನ್ ಸಮುದಾಯದ ಮನೆಗಳಿಗೆ ಬೆಂಕಿ.
ಢಾಕಾ: ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಬಂದ ನಂತರ ಅಲ್ಪಸಂಖ್ಯಾತರ ಮೇಲೆ ದಾಳಿ ಹೆಚ್ಚುತ್ತಲೇ ಬಂದಿವೆ. ಹಿಂದೂ ದೇಗುಲಗಳ ಮೇಲಿನ ದಾಳಿ ನಂತರ ಇದೀಗ ಚಿತ್ತಗಾಂಗ್ ಪ್ರದೇಶದಲ್ಲಿ ಕ್ರಿಸ್ಮಸ್ ಆಚರಣೆಯ ಸಂಭ್ರಮದ ವೇಳೆ ಕ್ರಿಶ್ಚಿಯನ್...
ಮೈಸೂರಿನಿಂದ ಲಕ್ನೋಗೆ ಕುಂಭಮೇಳಕ್ಕಾಗಿ ವಿಶೇಷ ರೈಲು ವ್ಯವಸ್ಥೆ.
ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್‍ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು...
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು: ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ.
ನವದೆಹಲಿ: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‍ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ ಬೇಕಾದ ಅಗತ್ಯ...
ಪಾರ್ಸೆಲ್‍ನಲ್ಲಿ ಬಂದ ಶವ, ಆರೋಪಿಯ ಬಂಧನ.
ಪಾರ್ಸೆಲ್‍ನಲ್ಲಿ ಶವವಿಟ್ಟು ಕಳುಹಿಸಿದ್ದ ಆರೋಪಿ ಶ್ರೀಧರ್ ವರ್ಮಾ ಎಂಬಾತನನ್ನು ಪಶ್ಚಿಮ ಗೋದಾವರಿ ಪೊಲೀಸರು ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ವರ್ಮಾ ಅವರನ್ನು ಹೈದರಾಬಾದ್‍ನಲ್ಲಿ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಭೀಮಾವರಂಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ. ಡಿ.19 ರಂದು...
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ನಾಯಕರಿಂದ ಅಂತಿಮ ನಮನ ಸಲ್ಲಿಕೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ರಾಜಕೀಯ ನಾಯಕರು ಇಂದು ಬೆಳಗ್ಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಅಚಿತಿಮ...
ನಾನು ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ರಾಹುಲ್ ಗಾಂಧಿ.
ನವದೆಹಲಿ: ನಾನು ನನ್ನ ಜೀವಮಾನದ ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ನಿಧನಕ್ಕೆ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಇದರ ಬಗ್ಗೆ...
ಚಾಟಿಯಿಂದ ಹೊಡೆದುಕೊಂಡು ಪ್ರತಿಭಟಿಸಿದ ಅಣ್ಣಾಮಲೈ.
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಕೊಯಮತ್ತೂರಿನ ಕಾಲಪಟ್ಟಿ ರಸ್ತೆಯಲ್ಲಿರುವ ಅವರ ಮನೆಯಲ್ಲಿ ತಮಗೆ ತಾವೇ ಚಾಟಿ ಏಟನ್ನು ಕೊಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಹಸಿರು ಧೋತಿ ಧರಿಸಿ, ಟಾಪ್ ಶರ್ಟ್ ಹಾಕದ ಮನೆಯಿಂದ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ.
ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗತ್ತಿನ ಎತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞರಾದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ 9.51ಕ್ಕೆ ನಿಧನರಾಗಿದ್ದು, ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ...
ಕಾಂಗ್ರೆಸ್‍ನ್ನು ಇಂಡಿ ಒಕ್ಕೂಟದಿಂದ ಹೊರಹಾಕಬೇಕೆಂದ ಎಎಪಿ.
ದೆಹಲಿಯ ಆಡಳಿತಾ ರೂಢ ಆಮ್ ಆದ್ಮಿ ಪಕ್ಷವು ಇಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಗಿದೆ. ಕಾಂಗ್ರೆಸ್ ತನ್ನ ದೆಹಲಿ ನಾಯಕ ವಿಜಯ್ ಮಾಕನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಅನ್ನು ಹೊರಹಾಕಲು...
ಗಾಜಾ ಮೇಲೆ ಇಸ್ರೇಲ್ ದಾಳಿ: ಐದು ಜನ ಪತ್ರಕರ್ತರ ಸಾವು.
ಗಾಜಾಪಟ್ಟಿ: ಗಾಜಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಐವರು ಪತ್ರಕರ್ತರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮತ್ತು ಅವರ ಸುದ್ದಿ ಔಟ್‍ಲೆಟ್ ಹೇಳಿಕೆಯನ್ನು ಉಲ್ಲೇಖಿಸಿ ಸಿಎನ್‍ಎನ್ ಮಾಹಿತಿ ತಿಳಿಸಿದೆ. ಆಸ್ಪತ್ರೆಯ ಪ್ರಕಾರ, ಇಸ್ರೇಲ್ ದಾಳಿಯಲ್ಲಿ...











