ಮಗಳ ಅಶ್ಲೀಲ ವಿಡಿಯೋ ವೈರಲ್ ಮಾಡಿದ್ದನ್ನು ವಿರೋಧಿಸಿದ್ದಕ್ಕೆ ಬಿಎಸ್ಎಫ್ ಯೋಧನ ಹತ್ಯೆ…
ಗಾಂಧಿನಗರ : ಗುಜರಾತ್ ನ ನಾಡಿಯಾಡ್ ನಲ್ಲಿ ತನ್ನ ಮಗಳ ಅಶ್ಲೀಲ ವಿಡಿಯೋ ವೈರಲ್ ಮಾಡಿದ್ದನ್ನು ವಿರೋಧಿಸಿದ ಬಿಎಸ್ಎಫ್ ಯೋಧನನ್ನು ಹತ್ಯೆ ಮಾಡಲಾಗಿದೆ.
ಚಕ್ಲಾಸಿ ಗ್ರಾಮದಲ್ಲಿ 15 ವರ್ಷದ ಹುಡುಗ ಬಾಲಕಿಯ ಅಶ್ಲೀಲ ವೀಡಿಯೋವನ್ನು...
ರಾತ್ರಿ ಊಟ ಬಡಿಸಲು ನಿರಾಕರಿಸಿದ್ದಕ್ಕೆ ಪತ್ನಿಯನ್ನ ಕೊಂದ ಪತಿ!
ರಾಯ್ಪುರ್ : ರಾತ್ರಿ ಊಟ ನೀಡಲು ನಿರಾಕರಿಸಿದ ಹೆಂಡತಿಯನ್ನು ಗಂಡ ಕೊಡಲಿಯಿಂದ ಕೊಚ್ಚಿ ಕೊಂದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.
ಮಂಜೀತಾ ಶ್ರೀವಾಸ್ (32) ಮೃತ ಮಹಿಳೆ. ಈಕೆಯ ಪತಿ ಯೋಗೇಂದ್ರ ಶ್ರೀನಿವಾಸ್...
ವಿಡಿಯೋಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧನ…
ಮುಂಬೈ : ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಕಾನ್ ಗ್ರೂಪ್ ನ ಸಿಇಒ ವೇಣುಗೋಪಾಲ್ ಧೂತ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ಮುಂಬೈನಲ್ಲಿ ಬಂಧಿಸಿದೆ.
ಇದಕ್ಕೂ ಮೊದಲು...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು…
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಅವರು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್)ಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ...
ದೇಶದಲ್ಲಿ 196 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,77,302ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 196 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,77,302ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,695ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,77,302...
ಚೀನಾದಿಂದ ಭಾರತಕ್ಕೆ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ…
ನವದೆಹಲಿ : ಚೀನಾದಿಂದ ಭಾರತಕ್ಕೆ ಹಿಂತಿರುಗಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ವ್ಯಕ್ತಿಯಲ್ಲಿ ಬಿಎಫ್.7 ರೂಪಾಂತರಿ ಇರುವ ಭೀತಿಯಿದೆ.
ಶಹಗಂಜ್ ಪ್ರದೇಶದ ವ್ಯಕ್ತಿ ಡಿಸೆಂಬರ್ 23ರಂದು ಚೀನಾದಿಂದ ಆಗ್ರಾಗೆ ಮರಳಿದ್ದರು. ಬಳಿಕ ಅವರು ಖಾಸಗಿ...
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾದ ನಟ ಕಮಲ್ ಹಾಸನ್.
ನವದೆಹಲಿ : ಭಾರತ್ ಜೋಡೋ ಯಾತ್ರೆಯಲ್ಲಿ ತಮಿಳು ಚಿತ್ರರಂಗದ ಸ್ಟಾರ್ ನಟ ಕಮಲ್ ಹಾಸನ್ ಅವರು ಇಂದು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.
ಇಂದು ಫರಿದಾಬಾದ್ ಮೂಲಕ ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಭಾರತ್...
ಕೋವಿಡ್ ಹೆಚ್ಚಳ.. ಆಸ್ಪತ್ರೆಗಳಲ್ಲಿ ಜೀವರಕ್ಷಕ ಸಾಧನಗಳ ಲಭ್ಯತೆ ಖಚಿತಪಡಿಸಿಕೊಳ್ಳಿ : ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ…
ನವದೆಹಲಿ : ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮುಂದೆ ಎದುರಾಗುವ ಯಾವುದೇ ಸವಾಲುಗಳನ್ನು ಎದುರಿಸಲು ಆಸ್ಪತ್ರೆಗಳಲ್ಲಿ ಆಕ್ಸಿಜನ್, ಸಿಲಿಂಡರ್ ಗಳ ಸಾಕಷ್ಟು ದಾಸ್ತಾನು ಮತ್ತು ವೆಂಟಿಲೇಟರ್ ಗಳಂತಹ...
5 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯ : ಕೇಂದ್ರ ಸರ್ಕಾರ
ನವದೆಹಲಿ : ಕೇಂದ್ರ ಸರ್ಕಾರ ಚೀನಾ ಸೇರಿದಂತೆ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದೆ.
ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಥಾಯ್ಲೆಂಡ್ ಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ...
ದೇಶದಲ್ಲಿ 201 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,76,879ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 201 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,76,879ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,691ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,76,879...












