ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ…

0
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ರಾಷ್ಟ್ರ ರಾಜಧಾನಿ ದೆಹಲಿಯನ್ನು ಪ್ರವೇಶಿಸಿದೆ. ಪಾದಯಾತ್ರೆ ದೆಹಲಿ ಪ್ರವೇಶಿಸುತ್ತಿದ್ದಂತೆ ಮಾತನಾಡಿದ ರಾಹುಲ್ ಗಾಂಧಿ, ಕೆಲವರು ದ್ವೇಷವನ್ನು ಹರಡುತ್ತಿದ್ದಾರೆ. ಆದರೆ, ದೇಶದ...

ಕಂದಕಕ್ಕೆ ಉರುಳಿದ ವಾಹನ – 8 ಮಂದಿ ಅಯ್ಯಪ್ಪ ಭಕ್ತರು ಸಾವು…

0
ತಿರುವನಂತಪುರಂ : ಶಬರಿಮಲೆಗೆ ಸಾಗುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು 8 ಮಂದಿ ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಶಬರಿಮಲೆಗೆ ಹೋಗುವ ಕುಮಿಲಿ - ಕಂಬಂ ಎಂಬಲ್ಲಿ...

ಕಮರಿಗೆ ಬಿದ್ದ ಸೇನಾ ವಾಹನ – 16 ಯೋಧರು ಸಾವು…

0
ಗ್ಯಾಂಗ್ಟಾಕ್ : ಸೇನಾ ವಾಹನವೊಂದು ಕಮರಿಗೆ ಬಿದ್ದು 16 ಮಂದಿ ಯೋಧರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿರುವ ಘಟನೆ ಉತ್ತರ ಸಿಕ್ಕಿಂನ ಝೆಮಾ ಎಂಬಲ್ಲಿ ನಡೆದಿದೆ. ಸೇನಾ ವಾಹನವು ಬೆಳಗ್ಗೆ ಚಾಟೆನ್‌ ನಿಂದ ಥಾಂಗು...

ವಿದ್ಯಾರ್ಥಿಗಳಿಂದ ಉರ್ದು ಪ್ರಾರ್ಥನೆ – ಸರ್ಕಾರಿ ಶಾಲೆಯ ಪ್ರಾಂಶುಪಾಲ ಅಮಾನತು…

0
ಲಕ್ನೋ : ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದ ಉರ್ದು ಪ್ರಾರ್ಥನೆಯನ್ನು ಹಾಡಿಸಿದ್ದಕ್ಕೆ ಶಿಕ್ಷಣ ಇಲಾಖೆ ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ. ವರದಿಗಳ ಪ್ರಕಾರ ಶಾಲಾ ಮಕ್ಕಳಿಗೆ ಬೆಳಗ್ಗೆ ಪ್ರಾರ್ಥನೆ ವೇಳೆ ಜನಪ್ರಿಯ...

ಯಾತ್ರೆ ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೊರೊನಾ ಒಂದು ನೆಪ : ರಾಹುಲ್ ಗಾಂಧಿ

0
ಚಂಡೀಗಢ : ಕೋವಿಡ್-19 ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ...

ದೇಶದಲ್ಲಿ 163 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,76,678ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 163 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,76,678ಕ್ಕೆ ಏರಿಕೆಯಾಗಿದೆ. ನಿನ್ನೆ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,690ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,76,678...

ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ಕೇಂದ್ರ ಅನುಮೋದನೆ…

0
ನವದೆಹಲಿ : ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಈಗಾಗಲೇ ಕೋ ವ್ಯಾಕ್ಸಿನ್ ಲಸಿಕೆ ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಇದೀಗ ಸಿದ್ದಗೊಂಡಿರುವ...

ಉಕ್ರೇನ್‌ನೊಂದಿಗಿನ ಯುದ್ಧ ಕೊನೆಗೊಳಿಸಲು ರಷ್ಯಾ ಬಯಸುತ್ತದೆ : ಪುಟಿನ್

0
ಮಾಸ್ಕೋ : ರಷ್ಯಾ ಉಕ್ರೇನ್ ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತದೆ. ಇದು ಅನಿವಾರ್ಯ ರಾಜತಾಂತ್ರಿಕ ಪರಿಹಾರವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. ಉಕ್ರೇನ್‌ನೊಂದಿಗಿನ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ, ಇದಕ್ಕಾಗಿ...

ಮಾಸ್ಕ್ ಕಡ್ಡಾಯ.. ಕೋವಿಡ್ ಪರೀಕ್ಷೆ ಹೆಚ್ಚಿಸಲು ಮೋದಿ ಸಲಹೆ…

0
ನವದೆಹಲಿ : ಚೀನಾ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಮತ್ತು ಭಾರತದಲ್ಲಿ ಒಮಿಕ್ರಾನ್ ಉಪತಳಿ ಬಿಎಫ್.7 ಲಗ್ಗೆಯಿಟ್ಟಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಧಾನಿ ನರೇಂದ್ರ...

ಪದ್ಮರಾಜ ದಂಡಾವತಿ, ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

0
ನವದೆಹಲಿ : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಪೈಕಿ ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ಬಹುತ್ವದ ಭಾರತ ಮತ್ತು ಬೌದ್ಧ...
error: Content is protected !!