‘ನಾಯಿ’ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ.. ಖರ್ಗೆ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು…
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಭಾರತ್ ತೋಡೋ(ಭಾರತವನ್ನು ವಿಭಜಿಸಿ) ಎಂದು ಲೇವಡಿ ಮಾಡಿದ್ದ ಬಿಜೆಪಿಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ವಿವಾದ...
ಇದೇ ಮೊದಲು.. ತೆರಿಗೆ ಪಾವತಿಸುವಂತೆ ಪ್ರೇಮಸೌಧ ತಾಜ್ಮಹಲ್ಗೆ ನೋಟಿಸ್…
ಲಕ್ನೋ : ವಿಶ್ವದ ಅದ್ಭುತಗಳಲ್ಲಿ ಒಂದಾದ ಪ್ರೇಮಸೌಧ ತಾಜ್ಮಹಲ್ಗೆ ಇದೇ ಮೊದಲ ಸಲ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಲಾಗಿದೆ.
ಆಗ್ರಾ ಮುನ್ಸಿಪಾಲ್ ಕಾರ್ಪೊರೇಷನ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನೋಟಿಸ್ ನೀಡಿದೆ. ಅದೂ...
ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಶಿಫಾರಸು…
ವಾಷಿಂಗ್ಟನ್ : ಕಳೆದ ವರ್ಷ ಯುಎಸ್ ಕ್ಯಾಪಿಟಲ್ ಮೇಲಿನ ದಾಳಿಯ ತನಿಖೆ ನಡೆಸಿದ ಕಾಂಗ್ರೆಸ್ ಸಮಿತಿಯು ತನ್ನ ವರದಿಯನ್ನು ನೀಡಿದ್ದು, ಈ ವರದಿಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ...
ಭದ್ರತಾ ಪಡೆಗಳ ಗುಂಡಿನ ದಾಳಿಗೆ ಮೂವರು ಉಗ್ರರು ಹತ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಉಗ್ರರು ಹತರಾಗಿದ್ದಾರೆ...
ಭಾರತ ನನ್ನ ಶಾಶ್ವತ ನಿವಾಸ, ಇಲ್ಲೇ ವಾಸಿಸಲು ಬಯಸುತ್ತೇನೆ : ದಲೈಲಾಮಾ.
ನವದೆಹಲಿ : ಭಾರತ ಉತ್ತಮ ಸ್ಥಳವಾಗಿದ್ದು, ಇದು ನನ್ನ ಶಾಶ್ವತ ನಿವಾಸವಾಗಿದೆ. ನಾನು ಭಾರತದಲ್ಲೇ ವಾಸಿಸಲು ಬಯಸುತ್ತೇನೆ ಎಂದು ಎಂದು ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈಲಾಮಾ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಕಾಂಗ್ರಾ ವಿಮಾನ ನಿಲ್ದಾಣದಲ್ಲಿ...
16ರ ಬಾಲಕಿ ಮೇಲೆ ಎಂಟು ಕಾಮುಕರಿಂದ 12 ಗಂಟೆಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ…
ಮುಂಬೈ: 16 ವರ್ಷದ ಬಾಲಕಿಯ ಮೇಲೆ 8 ಕಾಮುಕರು ನಿರಂತರ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದೆ.
ಬಾಲಕಿಗೆ ವ್ಯಕ್ತಿಯೊಬ್ಬ ಆಮಿಷವೊಡ್ಡಿ ಖಾಲಿ ಬಂಗಲೆಗೆ ಕರೆದೊಯ್ದಿದ್ದಾನೆ....
ಪತ್ನಿಯೊಂದಿಗೆ ಜಗಳ.. 2 ವರ್ಷದ ಮಗುವನ್ನು 3ನೇ ಅಂತಸ್ತಿನಿಂದ ಎಸೆದ ತಂದೆ!
ನವದೆಹಲಿ : ವ್ಯಕ್ತಿಯೊಬ್ಬ ತನ್ನ 2 ವರ್ಷದ ಮಗುವನ್ನು ಮನೆಯ 3ನೇ ಅಂತಸ್ತಿನಿಂದ ಎಸೆದು ತಾನು ಅಲ್ಲಿಂದ ಜಿಗಿದಿರುವ ಘಟನೆ ದೆಹಲಿಯ ಕಲ್ಕಾಜಿಯ ಕೊಳೆಗೇರಿಯಲ್ಲಿ ನಡೆದಿದೆ.
ಮಾನ್ ಸಿಂಗ್ ಎಂಬಾತ ತನ್ನ ಪತ್ನಿ ಪೂಜಾಳೊಂದಿಗೆ...
2024ರ ಅಂತ್ಯಕ್ಕೆ ದೇಶದ ರಸ್ತೆ ಅಮೆರಿಕದ ರಸ್ತೆಗೆ ಸಮನಾಗಿರುತ್ತದೆ : ನಿತಿನ್ ಗಡ್ಕರಿ
ನವದೆಹಲಿ : 2024ರ ಅಂತ್ಯದ ವೇಳೆಗೆ ಭಾರತದ ರಸ್ತೆಗಳು ಅಮೆರಿಕ ರಸ್ತೆಗಳ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ಎಫ್ ಐಸಿಸಿಐ 95ನೇ...
ಶ್ರದ್ಧಾ ಹತ್ಯೆ ಪ್ರಕರಣ : ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ…
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ.
ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ...
ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ.
ನವದೆಹಲಿ : ಮೇ 13, 2022ರ ತೀರ್ಪಿನ ಮುರುಪರಿಶೀಲನೆಗಾಗಿ ಸಂತ್ರಸ್ತೆ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
2002 ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ, ಬಿಲ್ಕಿಸ್ ಮೇಲೆ ಸಾಮೂಹಿಕ...












