ಅಗ್ನಿ ಅವಘಡ – ಒಂದೇ ಕುಟುಂಬದ ಆರು ಮಂದಿ ಸಜೀವ ದಹನ…

0
ಹೈದರಾಬಾದ್ : ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬದ 6 ಮಂದಿ ಸಜೀವ ದಹನಗೊಂಡಿರುವ ಘಟನೆ ತೆಲಂಗಾಣದ ಮಂಚಾರ್ಯಾಲ ಜಿಲ್ಲೆಯ ಮಂದಮರ್ರಿ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ. ಮನೆಯ ಯಜಮಾನ, ಶಿವಯ್ಯ (50),...

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಕೇಂದ್ರ ಸರ್ಕಾರ ನಿದ್ರಿಸುತ್ತಿದೆ : ರಾಹುಲ್ ಗಾಂಧಿ.

0
ಜೈಪುರ : ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಯಾವುದೇ ಚಿಂತೆ ಇಲ್ಲದೆ ನಿದ್ರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಭಾರತ್...

ನಾಲ್ಕು ಕಾಲಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ.

0
ಭೋಪಾಲ್ : ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲು ಇರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಜನರಲ್ಲಿ ಕುತೂಹಲ ಮೂಡಿಸಿದೆ. ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಎಂಬ ಮಹಿಳೆ ಕಮಲರಾಜ ಆಸ್ಪತ್ರೆಯ...

ಭೋಜ್‌ಪುರಿ ಹಾಡಿಗೆ ಸಖತ್ ಡ್ಯಾನ್ಸ್ – ನಾಲ್ವರು ಮಹಿಳಾ ಪೊಲೀಸರ ಅಮಾನತು…

0
ಲಕ್ನೋ : ಉತ್ತರಪ್ರದೇಶದ ಅಯೋಧ್ಯೆಯ ರಾಮಜನ್ಮಭೂಮಿ ಸ್ಥಳದಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್ ಪೇದೆಗಳು ಡಾನ್ಸ್ ಮಾಡಿದ್ದಕ್ಕೆ ನಾಲ್ವರನ್ನು ಅಮಾನತು ಮಾಡಲಾಗಿದೆ.  ನಾಲ್ವರು ಕಾನ್ಸ್​ಸ್ಟೆಬಲ್ ​ಗಳಲ್ಲಿ ಒಬ್ಬರು ಭೋಜ್ ಪುರಿ ಹಾಡಿಗೆ ನೃತ್ಯ ಮಾಡಿದರೆ,...

ಮಲೇಷ್ಯಾದಲ್ಲಿ ಭೂಕುಸಿತ – 8 ಮಂದಿ ಸಾವು, 50ಕ್ಕೂ ಹೆಚ್ಚು ಜನ ನಾಪತ್ತೆ…

0
ಕೌಲಾಲಂಪುರ್: ಮಲೇಷ್ಯಾದ ರಾಜಧಾನಿ ಕೌಲಾಲಂಪುರ್ ನ ಕ್ಯಾಂಪಿಂಗ್ ಪ್ರದೇಶವಾಗಿರುವ ಸೆಲಂಗೋರ್ ನಲ್ಲಿ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು...

ಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಬಿ.ವೈ ರಾಘವೇಂದ್ರ.

0
ನವದೆಹಲಿ : ಇಂದು ಲೋಕಸಭೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಪ್ರಾಸ್ತಾಪಿಸಿದರು. ಪ್ರತಿಬಾರಿ ಅಡಿಕೆಗೆ ಎಲೆಚುಕ್ಕಿ ರೋಗ ಯಥೇಚ್ಛವಾಗಿ ಕಾಡುತ್ತದೆ. ಈ ಬಾರಿ ಕೂಡ ಅಡಿಕೆ ಬೆಳೆಗಾರರು...

ಮದ್ಯ ಸೇವಿಸುವವರು ಸಾಯ್ತಾರೆ : ನಿತೀಶ್ ಕುಮಾರ್.

0
ಪಾಟ್ನಾ : ಮದ್ಯ ಸೇವಿಸುವವರು ಸಾಯ್ತಾರೆ. ಉದಾಹರಣೆ ನಮ್ಮ ಮುಂದೆಯೇ ಇದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದರು. ಬಿಹಾರದ ಛಾಪ್ರಾದಲ್ಲಿ ಕಳ್ಳಬಟ್ಟಿ ಸೇವಿಸಿ 30ಕ್ಕೂ ಹೆಚ್ಚು ಮಂದಿ ಬಲಿಯಾದ ಘಟನೆ...

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾದ ಆರ್​ಬಿಐ ಮಾಜಿ ಗವರ್ನರ್.

0
ಜೈಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಇಂದು ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ಸವಾಯ್ ಮಾದೋಪುರ್ ಭಡೋತಿಯಿಂದ...

17 ವರ್ಷದ ಬಾಲಕಿ ಮೇಲೆ ಆ್ಯಸಿಡ್ ದಾಳಿ…

0
ನವದೆಹಲಿ : 17 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ನಡೆದಿದೆ. ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಇಬ್ಬರು ಕಿರಾತಕರು ಬೈಕ್ ನಲ್ಲಿ ಬಂದಿದ್ದಾರೆ....

ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ…

0
ಚೆನ್ನೈ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಮಿಳು ನಾಡಿನ ಡಿಎಂಕೆ ಸರ್ಕಾರ ಉದಯನಿಧಿ ಅವರನ್ನು ರಾಜ್ಯದ ನೂತನ ಕ್ರೀಡಾ ಸಚಿವರನ್ನಾಗಿ ನೇಮಿಸಿದೆ. ಉದಯನಿಧಿ...
error: Content is protected !!