ಬರ್ನಾರ್ಡ್ ಅರ್ನಾಲ್ಟ್ ವಿಶ್ವದ ನಂ.1 ಶ್ರೀಮಂತ.. 2ನೇ ಸ್ಥಾನಕ್ಕೆ ಕುಸಿದ ಮಸ್ಕ್

0
ನ್ಯೂಯಾರ್ಕ್: ವಿಶ್ವದ ನಂಬರ್ ಒನ್ ಶ್ರೀಮಂತ ಆಗಿ ಎಲ್‍ವಿಎಂಎಚ್‍ನ ಮುಖ್ಯ ಕಾರ್ಯ ನಿರ್ವಾಹಕ ಬರ್ನಾರ್ಡ್ ಅರ್ನಾಲ್ಟ್ ಹೊರಹೊಮ್ಮಿದರೆ, ಟೆಸ್ಲಾ ಕಂಪನಿ ಮಾಲೀಕ ಎಲೋನ್ ಮಸ್ಕ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ,...

ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದೆ : ಚೀನಾ

0
ಬೀಜಿಂಗ್ : ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಚೀನಾ ಹೇಳಿದೆ. ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ನಲ್ಲಿ ಭಾರತೀಯ ಯೋಧರೊಂದಿಗೆ ಘರ್ಷಣೆ ನಡೆದ ಬಳಿಕ ಇದೀಗ ಚೀನಾ ಪ್ರತಿಕ್ರಿಯಿಸಿದೆ. ಚೀನಾ-ಭಾರತದ ಗಡಿ...

ಚೀನಾದ ಆಕ್ರಮಣವನ್ನು ಭಾರತೀಯ ಸೇನೆ ಹೆಮ್ಮೆಟ್ಟಿಸಿದೆ, ಗಡಿಯಲ್ಲಿ ಶಾಂತಿ ಸ್ಥಾಪಿಸಲಾಗಿದೆ : ರಾಜನಾಥ್ ಸಿಂಗ್.

0
ನವದೆಹಲಿ : ಅರುಣಾಚಲ ಪ್ರದೇಶದ ಗಡಿಯ ತವಾಂಗ್ ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿಗೆ ಮಾಹಿತಿ ನೀಡಿದರು. ಚೀನಾದ ಆಕ್ರಮಣವನ್ನು...

ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅರೆಸ್ಟ್…

0
ಭೋಪಾಲ್ : ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂವಿಧಾನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ...

ಎರಡನೇ ಬಾರಿ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ…

0
ಗಾಂಧಿನಗರ: ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಗಾಂಧಿನಗರದ ಹೊಸ ಸಚಿವಾಲಯದ ಹೆಲಿಪ್ಯಾಡ್ ಗ್ರೌಂಡ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ...

ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ವಿವಾದಾತ್ಮಕ ಹೇಳಿಕೆ…

0
ಭೋಪಾಲ್ : ಸಂವಿಧಾನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ಮಧ್ಯಪ್ರದೇಶದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಆಗಿರುವ ರಾಜಾ ಪಟೇರಿಯಾ ಅವರು ಹೇಳಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಜಾಮೀನು ಮಂಜೂರು…

0
ಮುಂಬೈ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ವರ್ಷದಿಂದ ಜೈಲು ಶಿಕ್ಷೆಗೆ ಒಳಗಾಗಿದ್ದ...

ಪಿಕ್‍ನಿಕ್ ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಬಸ್ ಪಲ್ಟಿ – ಇಬ್ಬರು ವಿದ್ಯಾರ್ಥಿಗಳು ಸಾವು…

0
ಮುಂಬೈ : ಪಿಕ್‍ನಿಕ್ ಮುಗಿಸಿ ವಾಪಸ್ ಆಗುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖೋಪೋಲಿ ಎಂಬಲ್ಲಿ ನಡೆದಿದೆ. ಮುಂಬೈನ ಚೆಂಬೂರ್ ನಲ್ಲಿರುವ ಕೋಚಿಂಗ್...

ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ…

0
ಶಿಮ್ಲಾ : ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ರಚನೆ ಕಸರತ್ತು ನಡೆಸುತ್ತಿದ್ದು, ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದೆ. ಹಿಮಾಚಲದಲ್ಲಿ...

ಸಲಾಂ ಆರತಿ ಹೆಸರು ಬದಲಾವಣೆ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ : ಶಶಿಕಲಾ ಜೊಲ್ಲೆ.

0
ನವದೆಹಲಿ : ಸಲಾಂ ಆರತಿ ಹೆಸರು ಬದಲಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ...
error: Content is protected !!