ಗುಜರಾತ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಆಯ್ಕೆ…

0
ಗಾಂಧಿನಗರ : ಗುಜರಾತ್ ನಲ್ಲಿ ಬಹುಮತ ಪಡೆದ ಹಿನ್ನೆಲೆ ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಮೂಲಕ ಅವರು...

ಪೊಲೀಸ್ ಠಾಣೆಯ ಮೇಲೆ ರಾಕೆಟ್ ಗ್ರೆನೇಡ್ ದಾಳಿ…

0
ಅಮೃತಸರ: ಪಂಜಾಬ್ ನ ತರ್ನ್ ತರನ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ನಿನ್ನೆ ಮಧ್ಯರಾತ್ರಿ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದೆ. ತರ್ನ್ ತರನ್ ಜಿಲ್ಲೆಯ ಅಮೃತಸರ-ಭಟಿಂಡಾ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆ ಮೇಲೆ...

ತೆಲಂಗಾಣ : ಮನೆಗೆ ನುಗ್ಗಿ 100 ಜನರಿಂದ ಯುವತಿಯ ಅಪಹರಣ…

0
ಹೈದರಾಬಾದ್ : ಮನೆಗೆ ನುಗ್ಗಿದ ಸುಮಾರು 100 ಜನರು 24 ವರ್ಷದ ಯುವತಿಯನ್ನು ಅಪಹರಿಸಿರುವ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ವೈದ್ಯೆ ವೈಶಾಲಿ ಮನೆಗೆ ನುಗ್ಗಿದ್ದ ಗೂಂಡಾಗಳು ಮನೆಯನ್ನು ಧ್ವಂಸಗೊಳಿಸಿದ್ದಾರೆ....

ಬೋರ್‌ವೆಲ್‍ಗೆ ಬಿದ್ದಿದ್ದ 8 ವರ್ಷದ ಬಾಲಕ ಸಾವು…

0
ಭೋಪಾಲ್ : ಬೋರ್‌ವೆಲ್‍ಗೆ ಬಿದ್ದಿದ್ದ 8 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ. ತನ್ಮಯ್ ಸಾಹು (8) ಮೃತ ಬಾಲಕ. ನಾನಕ್ ಎಂಬವರ ಜಮೀನಿನಲ್ಲಿ ಡಿಸೆಂಬರ್ 6ರಂದು ಬಾಲಕ ತನ್ಮಯ್...

ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ…

ನವದೆಹಲಿ : ವಿರೋಧ ಪಕ್ಷಗಳ ವಿರೋಧದ ನಡುವೆಯೂ 'ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ, 2020' ಅನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಲು ಮುಂದಾದ ಬಿಜೆಪಿ ಸಂಸದ ಕಿರೋಡಿ ಲಾಲ್...

ಅಮಿತ್ ಶಾ ಭೇಟಿಯಾದ ಮಹಾರಾಷ್ಟ್ರ ಸಂಸದರು.

ನವದೆಹಲಿ : ಮಹಾರಾಷ್ಟ್ರ ಸಂಸದರ ನಿಯೋಗ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಿದೆ. ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ನೇತೃತ್ವದಲ್ಲಿ...

ಕೊಲಿಜಿಯಂ ಸಭೆಯ ವಿವರ ಬಹಿರಂಗಪಡಿಸುವಂತೆ ಕೋರಿ ಸಲ್ಲಿಸಿದ್ದ ಮನವಿ ವಜಾ…

ನವದೆಹಲಿ : ಡಿಸೆಂಬರ್ 12, 2018 ರಂದು ನಡೆದ ಕೊಲಿಜಿಯಂ ಸಭೆಯ ವಿವರಗಳನ್ನು ಆರ್ ಟಿಐ ಕಾಯ್ದೆಯಡಿ ಬಹಿರಂಗಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು...

ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ವಿಸ್ತರಣೆ…

ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಅಫ್ತಾಬ್ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಸಾಕೇತ್ ಜಿಲ್ಲಾ ನ್ಯಾಯಲಯದ...

ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ : ಪ್ರಹ್ಲಾದ್ ಜೋಶಿ.

ನವದೆಹಲಿ : ಗುಜರಾತ್ ಚುನಾವಣಾ ಫಲಿತಾಂಶ ಮುಂಬರುವ ಕರ್ನಾಟಕ ವಿಧಾನ ಸಭೆ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುಜರಾತ್...

ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು 5 ಮಂದಿ ಸಾವು, 49 ಜನರಿಗೆ ಗಾಯ…

ಜೈಪುರ : ಮದುವೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ. ರಾಜಸ್ಥಾನದ ಜೋಧ್ ಪುರದಿಂದ 60 ಕಿ.ಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ದುರ್ಘಟನೆ ನಡೆದಿದೆ....
error: Content is protected !!