ಗುಜರಾತ್ ಚುನಾವಣೆಯಲ್ಲಿ ಹೀನಾಯ ಸೋಲು – ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ರಾಜೀನಾಮೆ…

ಅಹಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಇದುವರೆಗೂ ಕೇವಲ 16 ಸ್ಥಾನಗಳಲ್ಲಿ ಮಾತ್ರ...

ಹಿಮಾಚಲದಲ್ಲಿ ಬಿಜೆಪಿ​ಗೆ ಸೋಲು – ಮುಖ್ಯಮಂತ್ರಿ ಸ್ಥಾನಕ್ಕೆ ಜೈರಾಮ್ ಠಾಕೂರ್ ರಾಜೀನಾಮೆ…

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಹಾಲಿ ಸಿಎಂ ಜೈರಾಮ್ ಠಾಕೂರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೈರಾಮ್ ಠಾಕೂರ್ ಅವರು ಇಂದು ಸಂಜೆ ರಾಜಭವನಕ್ಕೆ...

ಮೊರ್ಬಿ ದುರಂತದಲ್ಲಿ ಹಲವು ಜನರನ್ನು ರಕ್ಷಿಸಿದ್ದ ಕಾಂತಿಲಾಲ್‍ಗೆ ಭರ್ಜರಿ ಗೆಲುವು…

ಗಾಂಧಿನಗರ : ಮೊರ್ಬಿ ಸೇತುವೆ ದುರಂತದಿಂದ ಸುದ್ದಿಯಾಗಿದ್ದ ಗುಜರಾತ್ ರಾಜ್ಯದ ಮೊರ್ಬಿ ಕ್ವೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಗುಜರಾತಿನ ಮೊರ್ಬಿ ಜಿಲ್ಲೆಯಲ್ಲಿ ತೂಗು...

ಜಾಮ್‌ನಗರ ಉತ್ತರ ಕ್ಷೇತ್ರದಲ್ಲಿ ರಿವಾಬಾ ಜಡೇಜಾಗೆ ಭರ್ಜರಿ ಜಯ…

ನವದೆಹಲಿ: ಗುಜರಾತ್‌ನ ಜಾಮ್‌ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿ ಕಣಕ್ಕಿಳಿದಿರುವ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ರಿವಾಬಾ ಜಡೇಜಾ ಅವರು ಜಾಮ್‌ನಗರ ಉತ್ತರ ಕ್ಷೇತ್ರದಿಂದ ತಮ್ಮ...

ಭರ್ಜರಿ ಜಯ – 2ನೇ ಬಾರಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ…

ಅಹಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಡಿಸೆಂಬರ್ 12ರಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ....

ಗುಜರಾತ್‍ನಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ – ಸತತ 7ನೇ ಬಾರಿ ಅಧಿಕಾರಕ್ಕೆ ಏರುತ್ತಾ ಬಿಜೆಪಿ?

ಗಾಂಧಿನಗರ : ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಸತತ ಏಳನೇ ಬಾರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ನೋಡುತ್ತಿದೆ. ಚುನಾವಣೋತ್ತರ ಸಮೀಕ್ಷೆ ಭವಿಷ್ಯದಂತೆ ಬೆಳಗ್ಗೆ 10:30 ಗಂಟೆಯ ಟ್ರೆಂಡ್ ಪ್ರಕಾರ...

ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ…

ನೈನಿತಾಲ್ : ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ. ಹಿರಿಯ ನ್ಯಾಯಮೂರ್ತಿ ಸಂಜಯ್ ಮಿಶ್ರಾ ಅವರ ಪೀಠ ಈ ಆದೇಶ ನೀಡಿದೆ. ವೈದ್ಯಕೀಯ ಮಂಡಳಿಯ ಮೇಲ್ವಿಚಾರಣೆಯಲ್ಲಿ ಗರ್ಭಪಾತ ಮಾಡಲಾಗುವುದು ಎಂದು...

ಮಾಂಡಸ್ ಚಂಡಮಾರುತ – ತಮಿಳುನಾಡು, ಆಂಧ್ರದಲ್ಲಿ ಭಾರೀ ಮಳೆಯ ಎಚ್ಚರಿಕೆ…

ನವದೆಹಲಿ : ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡಸ್ ಚಂಡಮಾರುತ ಉಂಟಾಗಿರುವುದರಿಂದ ಇಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ...

ಗುಜರಾತ್‍ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ, ಹಿಮಾಚಲ ಪ್ರದೇಶದಲ್ಲಿ ಕೈ-ಕಮಲ ಪೈಪೋಟಿ…

ಅಹಮದಾಬಾದ್ : ಭಾರೀ ನಿರೀಕ್ಷೆ ಹುಟ್ಟಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಆರಂಭಿಕ ಟ್ರೆಂಡ್ ಗಳ ಅನ್ವಯ ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಹಿಮಾಚಲ...

ನೋಟು ಅಮಾನ್ಯೀಕರಣದ ದಾಖಲೆ ಸಲ್ಲಿಸಲು ಕೇಂದ್ರ, ಆರ್​ಬಿಐಗೆ ಸೂಚನೆ ನೀಡಿ ತೀರ್ಪು ಕಾಯ್ದಿರಿಸಿದ ಸುಪ್ರೀಂ.

ನವದೆಹಲಿ : ನೋಟು ಅಮಾನ್ಯೀಕರಣ ಮಾಡಿದ್ದರ ಬಗ್ಗೆ ದಾಖಲೆಗಳನ್ನು ನೀಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್(ಆರ್​ಬಿಐ)ಗೆ ನಿರ್ದೇಶನ ನೀಡಿ ತೀರ್ಪು ಕಾಯ್ದಿರಿಸಿದೆ. ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ,...
error: Content is protected !!