ಚೀನಾದ ವಿವೋ ಕಂಪನಿಯ 27,000 ಫೋನ್‌ಗಳ ರಫ್ತು ತಡೆ ಹಿಡಿದ ಭಾರತ.

ನವದೆಹಲಿ : ವಿದೇಶಕ್ಕೆ ರಫ್ತು ಆಗಬೇಕಿದ್ದ ಚೀನಾದ ವಿವೋ ಕಂಪನಿಯ 27 ಸಾವಿರ ಫೋನ್ ಗಳನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ವಿಭಾಗ ತಡೆ ಹಿಡಿದಿದೆ. ಡಿವೈಸ್ ಮಾದರಿಗಳು ಮತ್ತು ಅವುಗಳ ಮೌಲ್ಯವನ್ನು...

ದೆಹಲಿ ಪಾಲಿಕೆಯಲ್ಲಿ ಆಪ್‍ಗೆ ಭರ್ಜರಿ ಜಯ – 15 ವರ್ಷದ ಬಿಜೆಪಿ ಆಡಳಿತ ಅಂತ್ಯ…

ನವದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ. ತೀವ್ರ ಕುತೂಹಲ ಕೆರೆಳಿಸಿದ್ದ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಆಮ್ ಆದ್ಮಿ ಪಕ್ಷ...

ಸತತ 5ನೇ ಬಾರಿಗೆ ರೆಪೊ ದರ ಹೆಚ್ಚಿಸಿದ ಆರ್​ಬಿಐ.

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ಸತತ 5ನೇ ಬಾರಿಗೆ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್ (ಬಿಪಿಎಸ್) ಹೆಚ್ಚಿಸಿದೆ. ಇದರೊಂದಿಗೆ, ಪರಿಷ್ಕೃತ ರೆಪೊ ದರ ಶೇಕಡಾ 6.25 ಆಗಿದೆ. ಈವರೆಗೆ ರೆಪೊ...

ಚೀನಾದ ವುಹಾನ್ ಲ್ಯಾಬ್‌ನಿಂದಲೇ ಕೊರೊನಾ ವೈರಸ್ ಸೋರಿಕೆ : ವಿಜ್ಞಾನಿಯ ಸ್ಫೋಟಕ ಹೇಳಿಕೆ…

ನ್ಯೂಯಾರ್ಕ್ : ಕೊರೊನಾ ವೈರಸ್ ಪ್ರಕೃತಿ ನಿರ್ಮಿತವಲ್ಲ, ಬದಲಿಗೆ ಅದು ಮಾನವ ನಿರ್ಮಿತ ವೈರಸ್ ಆಗಿದ್ದು, ಚೀನಾದ ವುಹಾನ್ ಲ್ಯಾಬ್ ನಿಂದಲೇ ಅದು ಸೋರಿಕೆಯಾಗಿದೆ ಎಂದು ಲ್ಯಾಬ್ ನಲ್ಲಿ ಕೆಲಸ ಮಾಡಿದ್ದ ಅಮೆರಿಕ...

33 ವಾರಗಳ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ…

ನವದೆಹಲಿ : 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. 33 ವಾರಗಳ ಗರ್ಭಿಣಿಯಾಗಿರುವ 26 ವರ್ಷದ ಮಹಿಳೆಯೊಬ್ಬರು ಗರ್ಭಪಾತಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ....

ಮೋರ್ಬಿ ಸೇತುವೆ ದುರಂತದ ಕುರಿತು ಟ್ವೀಟ್ – ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಅರೆಸ್ಟ್…

ಅಹಮದಾಬಾದ್ : ಗುಜರಾತಿನ ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ್ದ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನ ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಸಾಕೇತ್ ಗೋಖಲೆ ಅವರು ನಿನ್ನೆ ರಾತ್ರಿ ದೆಹಲಿಯಿಂದ...

ಆಂಧ್ರಪ್ರದೇಶ, ತೆಲಂಗಾಣದ ಹಲವೆಡೆ ಐಟಿ ಅಧಿಕಾರಿಗಳ ದಾಳಿ…

ಆಂಧ್ರಪ್ರದೇಶ/ತೆಲಂಗಾಣ : ಎರಡು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ನಡೆದ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವಂಶಿರಾಂ...

ಲಾಲು  ಪ್ರಸಾದ್ ಯಾದವ್ ಕಿಡ್ನಿ  ಶಸ್ತ್ರಚಿಕಿತ್ಸೆ ಯಶಸ್ವಿ.

ಪಾಟ್ನಾ :   ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರಾಷ್ಟ್ರೀಯ ಜನತಾದಳದ(RJD) ಅಧ್ಯಕ್ಷ ಲಾಲು  ಪ್ರಸಾದ್ ಯಾದವ್ ಅವರು ಸಿಂಗಾಪುರದ  ಆಸ್ಪತ್ರೆಯಲ್ಲಿ  ಮೂತ್ರಪಿಂಡ  ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು  ಬಿಹಾರದ ಉಪ ಮುಖ್ಯಮಂತ್ರಿ...

ಹಿಂದೂಗಳು ಮುಸ್ಲಿಂ ಸೂತ್ರ ಅನುಸರಿಸಿ – ಚಿಕ್ಕ ವಯಸ್ಸಿಗೆ ಮದುವೆ ಮಾಡುವಂತೆ ಬದ್ರುದ್ದೀನ್ ಅಜ್ಮಲ್ ಸಲಹೆ…

ಅಸ್ಸಾಂ : ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಸಲಹೆ ನೀಡುವ...

ಟಿಎಂಸಿ ನಾಯಕನ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ – ಮೂವರು ಸಾವು…

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್ ಕುಮಾರ್ ಮನ್ನಾ ಅವರ ಮನೆಯಲ್ಲಿ ನಿನ್ನೆ ತಡರಾತ್ರಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ...
error: Content is protected !!