ಗೂಗಲ್ ಸಿಇಒ ಸುಂದರ್ ಪಿಚೈಗೆ ಪದ್ಮಭೂಷಣ ಪ್ರಶಸ್ತಿ ಹಸ್ತಾಂತರ – ಭಾರತ ನನ್ನ ಒಂದು ಭಾಗ ಎಂದ ಪಿಚೈ.
ವಾಷಿಂಗ್ಟನ್ : ಟೆಕ್ ದೈತ್ಯ ಆಲ್ಫಾಬೆಟ್, ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಭಾರತದ ಅಮೆರಿಕ ರಾಯಭಾರಿ ಪದ್ಮಭೂಷಣ ಪ್ರಶಸ್ತಿಯನ್ನು ಹಸ್ತಾಂತರಿಸಿದ್ದಾರೆ.
ಅಮೆರಿಕ-ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರು ನಿನ್ನೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ...
ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ – ಮದ್ರಾಸ್ ಹೈಕೋರ್ಟ್.
ಚೆನ್ನೈ : ತಮಿಳುನಾಡಿನಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಗಳನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ...
ದೆಹಲಿ ಮದ್ಯ ಹಗರಣ : ಟಿಆರ್ಎಸ್ ಎಂಎಲ್ಸಿ ಕವಿತಾಗೆ ಸಿಬಿಐ ನೋಟಿಸ್…
ನವದೆಹಲಿ : ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಆರ್ಎಸ್ ಎಂಎಲ್ಸಿ ಮತ್ತು ಸಿಎಂ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರಿಗೆ ಸಿಬಿಐ ನೋಟಿಸ್ ನೀಡಿದೆ.
ಸಿಬಿಐ ಸೆಕ್ಸನ್ 160 ಸಿಆರ್ ಪಿಸಿ...
8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ!
ಮುಂಬೈ : ಮುಂಬೈನ ಮಾಟುಂಗಾ ಪ್ರದೇಶದಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ಬಾಲಕರು ತಮ್ಮ 13 ವರ್ಷದ ಸಹಪಾಠಿ ಮೇಲೆ ತರಗತಿಯೊಳಗೆ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಕಳೆದ ಸೋಮವಾರ ಈ ಘಟನೆ ನಡೆದಿದ್ದು, ತಡವಾಗಿ...
ಇಸ್ರೋ ಬೇಹುಗಾರಿಕೆ ಪ್ರಕರಣ : ನಾಲ್ವರಿಗೆ ಕೇರಳ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು…
ನವದೆಹಲಿ : 1994ರ ಇಸ್ರೋ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಗುಜರಾತ್ ನ ಮಾಜಿ ಡಿಜಿಪಿ ಆರ್ ಬಿ ಶ್ರೀಕುಮಾರ್, ಕೇರಳದ ಇಬ್ಬರು...
ಮುಂಬೈನಲ್ಲಿ ಜನವರಿ 2ರ ವರೆಗೂ ಕರ್ಫ್ಯೂ ಜಾರಿ…
ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂ ಜಾರಿ ಮಾಡಲಾಗಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷಚಾರಣೆಗೆ ಇನ್ನು ಕೆಲವು ವಾರಗಳು ಬಾಕಿ ಇರುವಾಗಲೇ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು,...
ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಆರೋಪಿ ಹರ್ಪ್ರೀತ್ ಸಿಂಗ್ ಬಂಧನ…
ನವದೆಹಲಿ: ಪಂಜಾಬ್ ನ ಲೂಧಿಯಾನದ ಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ನನ್ನು ಬಂಧಿಸಲಾಗಿದೆ.
ಪಂಜಾಬ್ ನ ಅಮೃತಸರ ನಿವಾಸಿ ಹರ್ಪ್ರೀತ್ ಸಿಂಗ್...
ಸಿಧು ಮೂಸೆವಾಲಾ ಹತ್ಯೆ – ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಬಂಧನ…
ನವದೆಹಲಿ : ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ನನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ಭಾರತದ ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿವೆ.
ಸಿಧು ಮೂಸೆವಾಲಾ ಪಂಜಾಬ್ ನ...
ಬ್ರಾಹ್ಮಣರೇ ನಿಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ನಾವು ಬರುತ್ತಿದ್ದೇವೆ – ಜೆಎನ್ಯು ಗೋಡೆಗಳ ಮೇಲೆ ವಿವಾದಾತ್ಮಕ ಬರಹ…
ನವದೆಹಲಿ : ಜವಹರಲಾಲ್ ನೆಹರು ವಿಶ್ವ ವಿದ್ಯಾಲಯ ಕ್ಯಾಂಪಸ್ ನ ಗೋಡೆಗಳ ಮೇಲೆ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳ ವಿರುದ್ಧ ಘೋಷಣೆಗಳನ್ನು ಬರೆಯಲಾಗಿದೆ.
ಜೆಎನ್ಯು ಇಂಟರ್ ನ್ಯಾಶನಲ್ ಸ್ಟಡೀಸ್- II ಕಟ್ಟಡದ ಗೋಡೆಗಳ...
ದಕ್ಷಿಣ ಕೊರಿಯಾದ ಯುವತಿಯೊಂದಿಗೆ ಅಸಭ್ಯ ವರ್ತನೆ – ವಿಡಿಯೋ ವೈರಲ್…
ಮುಂಬೈ : ಇಲ್ಲಿನ ಖಾರ್ ಪ್ರದೇಶದಲ್ಲಿ ದಕ್ಷಿಣ ಕೊರಿಯಾದ ಯುವತಿಯೊಂದಿಗೆ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿದ್ದಾರೆ. ಕೊರಿಯಾದ ಮಹಿಳಾ ಯೂಟ್ಯೂಬರ್ ನೇರ ಪ್ರಸಾರ ಮಾಡುವಾಗ ಆಕೆಯ ಬಳಿ ಬೈಕ್ ನಲ್ಲಿ ಬಂದ ಇಬ್ಬರು...












