ಲೋಕಸಭೆ ಚುನಾವಣೆ ಹಿನ್ನೆಲೆ ಹರಿದು ಬಂದ ದೇಣಿಗೆ ಸ್ವೀಕಾರ.

0
ನವದೆಹಲಿ: 2023-24ನೇ ಹಣಕಾಸು ವರ್ಷದಲ್ಲಿ ಬಿಜೆಪಿ ತನ್ನ ವ್ಯಕ್ತಿಗಳು, ಘಟಕಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂಪಾಯಿಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ ರೂ. ದೇಣಿಗೆ ಸ್ವೀಕರಿಸಿದೆ. ಹಾಗೂ...

ಅತ್ಯಾಚಾರ ವಿರೋಧಿಸಿದ್ದಕ್ಕೆ ಎಂಟು ವರ್ಷದ ಬಾಲಕಿಯ ಹತ್ಯೆ.

0
ವಾರಾಣಸಿಯ ಪ್ರಾಥಮಿಕ ಶಾಲೆಯೊಂದರ ಬಳಿ ಗೋಣಿ ಚೀಲದಲ್ಲಿ ಎಂಟು ವರ್ಷದ ಬಾಲಕಿಯ ಅರೆಬೆತ್ತಲೆ ಶವ ಪತ್ತೆಯಾಗಿದೆ. ಅತ್ಯಾಚಾರವನ್ನು ವಿರೋಧಿಸಿದ್ದಕ್ಕೆ ಆರೋಪಿ ಬಾಲಕಿಯನ್ನು ಕೊಲೆ ಮಾಡಿ, ಗೋಣಿಚೀಲದಲ್ಲಿ ತುಂಬಿ ಎಸೆದು ಪರಾರಿಯಾಗಿದ್ದ. ಸಂತ್ರಸ್ತೆಯ ನೆರೆಹೊರೆಯವರಾದ...

ಮಲಯಾಳಂ ಖ್ಯಾತ ಸಾಹಿತಿ, ಗೀತ ರಚನೆಕಾರ ಎಂಟಿ ವಾಸುದೇವನ್ ನಾಯರ್ ನಿಧನ.

0
ಕೋಯಿಕ್ಕೋಡ್: ಮಲಯಾಳಂ ನ ಸಾಹಿತಿ, ಗೀತರಚನೆಕಾರ ಎಂಟಿ ವಾಸುದೇವನ್ ನಾಯರ್ ಇಂದು ಕೋಯಿಕ್ಕೋಡ್ ನಲ್ಲಿ ನಿಧನರಾದರು. ಹೃದಯಾಘಾತದಿಂದ ಕಳೆದ 11 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೇಬಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ...

6 ವರ್ಷದ ಬಾಲಕನ ಜೀವ ತೆಗೆದ ಕಾರಿನ ಏರ್ ಬ್ಯಾಗ್.

0
ಮುಂಬೈ: ಅಪಘಾತ ನಡೆವ ಸಮಯದಲ್ಲಿ ಕಾರಿನಲ್ಲಿರುವ ಏರ್ ಬ್ಯಾಗ್ ಪ್ರಯಾಣಿಕರಿಗೆ ವರದಾನ ಎಂದು ಹೇಳಲಾಗುತ್ತದೆ. ಆದರೆ ಅದೇ ಏರ್ ಬ್ಯಾಗ್ ವಾಶಿಯಲ್ಲಿ 6 ವರ್ಷದ ಮಗುವಿನ ಪ್ರಾಣವನ್ನು ತೆಗೆದಿದೆ. ನವಿ ಮುಂಬೈನ ವಾಶಿ...

ಚುನಾವಣಾ ಸಮಯದಲ್ಲಿ ತನಿಖಾ ಸಂಸ್ಥೆಗಳು ದೆಹಲಿ ಸಿಎಂ ಅತಿಶಿಯನ್ನು ಬಂಧಿಸಬಹುದು: ಕೇಜ್ರಿವಾಲ್ ಆರೋಪ.

0
ನವದೆಹಲಿ: ಸಂಜೀವಿನಿ, ಮಹಿಳಾ ಸಮ್ಮಾನ್‍ನಂತಹ ಜನಪರ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡುತ್ತಿದ್ದು, ಇದನ್ನು ಸಹಿಸಲಾಗದ ಜನರು ಮುಖ್ಯಮಂತ್ರಿ ಅತಿಶಿ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲು ಸಂಚು ಮಾಡುತ್ತಿದ್ದಾರೆ ಎಂದು ಆಪ್ ರಾಷ್ಟ್ರೀಯ...

ಹೊಂಡಕ್ಕೆ ಉರುಳಿಬಿದ್ದ ಸೇನಾ ವಾಹನ, ಕರ್ನಾಟಕದ ಮೂವರು ಯೋಧರು ಹುತಾತ್ಮ.

0
ಬೆಳಗಾವಿ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಹೊಂಡಕ್ಕೆ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು...

ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ವಲಸೆ ದಂಧೆ ಬಹಿರಂಗ.

0
ನವದೆಹಲಿ: ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ವಲಸೆ ದಂಧೆಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದಲ್ಲಿ 6 ಜನರೊಂದಿಗೆ ಐದು ಜನ ಬಾಂಗ್ಲಾದೇಶಿ ಪ್ರಜೆಗಳನ್ನೂ ಬಂಧಿಸಲಾಗಿದೆ ಎಂದು ದಕ್ಷಿಣ ಜಿಲ್ಲೆಯ ಡಿಸಿಪಿ ಅಂಕಿತ್...

ಲೈಂಗಿಕ ದೌರ್ಜನ್ಯ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್.

0
ನವದೆಹಲಿ: ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ, ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು,...

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‍ನಲ್ಲಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳು ಎನ್‍ಕೌಂಟರ್.

0
ಗಾಜಿಪುರ: ಲಖನೌದ ಚಿನ್‍ಹಾಟ್‍ನಲ್ಲಿರುವ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‍ನಲ್ಲಿ ಕಳ್ಳತನ ಮಾಡಿದ್ದ ಗ್ಯಾಂಗ್‍ನ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಇವರನ್ನು ಸೋಬಿಂದ್ ಕುಮಾರ್ ಮತ್ತು ಸನ್ನಿ ದಯಾಲ್ ಎಂದು...

ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ಎನ್‌ಎಚ್‌ಆರ್‌ಸಿ ಅಧ್ಯಕ್ಷರನ್ನಾಗಿ ನೇಮಕ.

0
ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ನೇಮಿಸಲಾಗಿದೆ. ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ 1993ರ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು...
error: Content is protected !!