ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ನಟಿ ಸ್ವರಾ ಭಾಸ್ಕರ್.
ಭೋಪಾಲ್ : ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು.
ಇಂದು ಪ್ರಸಿದ್ಧ ನಟಿ ಸ್ವರಾ ಭಾಸ್ಕರ್ ಅವರು ಭಾರತ್...
ದೇಶದಲ್ಲಿ 291 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,72,638ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 291 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,72,638ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,622ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,72,638...
ಗುಜರಾತ್ನಲ್ಲಿ ಮೊದಲ ಹಂತದ ಮತದಾನ ಆರಂಭ…
ಗಾಂಧಿನಗರ : ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತವರು ರಾಜ್ಯ ಗುಜರಾತ್...
ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂಗೆ ಬಿಲ್ಕಿಸ್ ಬಾನೋ ಮೇಲ್ಮನವಿ…
ನವದೆಹಲಿ: 2002ರ ಗುಜರಾತ್ ಗಲಭೆ ವೇಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೋ ಇಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಅಪರಾಧಿಗಳನ್ನು ಬಿಡುಗಡೆ...
ಶ್ರದ್ಧಾ ಹತ್ಯೆ ಮಾಡಿದ್ದು ನಾನೇ – ಪಾಲಿಗ್ರಾಫ್ ಪರೀಕ್ಷೆಯಲ್ಲಿ ತಪ್ಪೊಪ್ಪಿಕೊಂಡ ಅಫ್ತಾಬ್.
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಮಾಡಿದ್ದು ನಾನೇ. ಆ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಪಾಲಿಗ್ರಾಫ್ ಪರೀಕ್ಷೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಆರು...
ಜಗತ್ತಿಗೆ ಮತ್ತೊಂದು ವೈರಸ್ ಭೀತಿ – 48,500 ವರ್ಷಗಳ ಹಿಂದಿನ ಜೋಂಬಿ ವೈರಸ್ಗೆ ಮರುಜನ್ಮ…
ಮಾಸ್ಕೋ : ಜಗತ್ತಿಗೆ ಮತ್ತೊಂದು ವೈರಸ್ ಭೀತಿ ತಂದೊಡ್ಡಿದೆ. ಸುಮಾರು 48,500 ವರ್ಷಗಳ ಹಿಂದೆ ಸರೋವರದ ಅಡಿಯಲ್ಲಿ ಹೂತಿದ್ದ ವೈರಸ್ ಗಳಿಗೆ ಈಗ ಮರುಜನ್ಮ ನೀಡಲಾಗಿದೆ.
‘ಜೋಂಬಿ ವೈರಸ್’ ಹೆಸರಿನ 13 ಹೊಸ...
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಅಗ್ನಿ ದುರಂತ – ಒಂದೇ ಕುಟುಂಬದ 6 ಮಂದಿ ಸಜೀವ ದಹನ…
ಲಕ್ನೋ : ಉತ್ತರ ಪ್ರದೇಶ ಫಿರೋಜಾಬಾದ್ ಜಿಲ್ಲೆಯ ಪಾಧಮ್ ಪಟ್ಟಣದಲ್ಲಿ ನಿನ್ನೆ ರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ.
ಇನ್ವರ್ಟರ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಶೀಘ್ರದಲ್ಲೇ ಕುಟುಂಬ...
ಚುನಾವಣಾ ರ್ಯಾಲಿ ವೇಳೆ ನುಗ್ಗಿದ ಗೂಳಿ – ಬಿಜೆಪಿ ಕೈವಾಡ ಎಂದ ಅಶೋಕ್ ಗೆಹ್ಲೋಟ್.
ಅಹಮದಾಬಾದ್: ಗುಜರಾತ್ ನಲ್ಲಿ ಚುನಾವಣೆಗೂ ಮುನ್ನ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ನಡುವೆ ಗುಜರಾತ್ ಚುನಾವಣೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...
ದೇಶದಲ್ಲಿ 215 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,72,068ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 215 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,72,068ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,615ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,72,068...
ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ.. ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸುವ ಭರವಸೆಯಿದೆ ಎಂದ ಸಿಎಂ.
ನವದೆಹಲಿ : ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ ಹಿನ್ನೆಲೆ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಅವರು ಹಿರಿಯ ವಕೀಲ ಮುಕುಲ್ ರೊಹಟಗಿ ಅವರನ್ನು...












