ಉತ್ತರ ಭಾರತದ ಹಲವೆಡೆ ಎನ್‍ಐಎ ದಾಳಿ…

0
ನವದೆಹಲಿ : ದರೋಡೆಕೋರ ಹಾಗೂ ಭಯೋತ್ಪಾದಕರ ಜಾಲ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಬೆಳಗ್ಗೆ ಉತ್ತರ ಪ್ರದೇಶ, ಪಂಜಾಬ್, ದೆಹಲಿ, ರಾಜಸ್ಥಾನ ಮತ್ತು ಹರಿಯಾಣ ಸೇರಿ ಹಲವೆಡೆ ದಾಳಿ ನಡೆಸಿ,...

ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್.

0
ಚಂಡೀಗಢ : ಪಾಕಿಸ್ತಾನದಿಂದ ಭಾರತದ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ಡ್ರೋನ್ ಒಂದನ್ನು ಬಿಎಸ್ಎಫ್ ಅಧಿಕಾರಿಗಳು ಹೊಡೆದುರುಳಿಸಿದ್ದಾರೆ. ಅಮೃತಸರ ನಗರದ ಉತ್ತರಕ್ಕೆ 40 ಕಿಮೀ ದೂರದಲ್ಲಿರುವ ಚಹರ್ ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶವನ್ನು ಪ್ರವೇಶಿಸುವುದನ್ನು...

ದೆಹಲಿಯಲ್ಲಿ ಶ್ರದ್ಧಾ ಹತ್ಯೆ ರೀತಿ ಮತ್ತೊಂದು ಪ್ರಕರಣ – ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪತ್ನಿ!

0
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ಮತ್ತೊಂದು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ತನ್ನ ಪುತ್ರನೊಂದಿಗೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿ, ಬಳಿಕ ದೇಹವನ್ನು...

ಭಾರತ್ ಜೋಡೋ ಯಾತ್ರೆ ವೇಳೆ ಪಾಕಿಸ್ತಾನ ಪರ ಘೋಷಣೆ – ಕೈ ನಾಯಕರ ವಿರುದ್ಧ ದೂರು ದಾಖಲು…

0
ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಹಾಗೂ...

ಭಾರತ್ ಜೋಡೋ ಯಾತ್ರೆ ವೇಳೆ ಕೆ.ಸಿ.ವೇಣುಗೋಪಾಲ್ ಕೈ, ಮೊಣಕಾಲಿಗೆ ಗಾಯ…

0
ಭೋಪಾಲ್ : ಮಧ್ಯಪ್ರದೇಶದ ಇಂದೋರ್ ನಲ್ಲಿ ನಿನ್ನೆ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಮಧ್ಯಪ್ರದೇಶದ ಇಂದೋರ್ ನಲ್ಲಿ ಯಾತ್ರೆ...

ಶ್ರದ್ಧಾ ಕೊಲೆ ಪ್ರಕರಣದ ಆರೋಪಿ ಅಫ್ತಾಬ್‍ಗೆ ಇಂದು ಪಾಲಿಗ್ರಾಫ್ ಪರೀಕ್ಷೆ…

0
ನವದೆಹಲಿ : ಶ್ರದ್ಧಾ ವಾಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಮತ್ತೊಮ್ಮೆ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ತನ್ನ ಪ್ರೇಯಸಿ ಶ್ರದ್ಧಾಳನ್ನು ಬರ್ಬರವಾಗಿ ಕೊಂದು ಆಕೆಯ ಮೃತ ದೇಹವನ್ನು 35 ಭಾಗಗಳಾಗಿ ಕತ್ತರಿಸಿ ವಿಕೃತ...

ಗುಜರಾತ್ ವಿಧಾನಸಭೆ ಚುನಾವಣೆ : ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ.

0
ಅಹಮದಾಬಾದ್ : ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ...

ದೇಶದಲ್ಲಿ 389 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,71,219ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 389 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,71,219ಕ್ಕೆ ಏರಿಕೆಯಾಗಿದೆ. ನಿನ್ನೆ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,608ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,71,219...

26/11 ಮುಂಬೈ ದಾಳಿ: ಭಯೋತ್ಪಾದನೆ ಮನುಕುಲಕ್ಕೆ ಧಕ್ಕೆ : ಜೈಶಂಕರ್

0
ನವದೆಹಲಿ : ಮುಂಬೈ ದಾಳಿಗೆ 14 ವರ್ಷ ಕಳೆದಿದ್ದು. ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ದಾಳಿಯಲ್ಲಿ ಮಡಿದವರನ್ನು ಸ್ಮರಿಸಿದ್ದಾರೆ. ಭಯೋತ್ಪಾದನೆಯು ಮನುಕುಲಕ್ಕೆ ಧಕ್ಕೆ ತಂದಿದೆ. 26/11 ರಂದು ಮಡಿದವರ ಸ್ಮರಿಸುವಲ್ಲಿ...

ದೆಹಲಿ ಅಬಕಾರಿ ನೀತಿ ಹಗರಣ ; ಚಾರ್ಜ್​ಶೀಟ್ ನಲ್ಲಿ ಮನೀಶ್ ಸಿಸೋಡಿಯಾ ಹೆಸರಿಲ್ಲ…

0
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ ಚಾರ್ಜ್​ಶೀಟ್ ಸಲ್ಲಿಸಿದ್ದು, ಸಿಬಿಐ ಸಲ್ಲಿಸಿರುವ ಚಾರ್ಜ್​ಶೀಟ್ ನಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್...
error: Content is protected !!