ದೇಶದಲ್ಲಿ 347 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,70,830ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 347 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,70,830ಕ್ಕೆ ಏರಿಕೆಯಾಗಿದೆ. ನಿನ್ನೆ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,604ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,70,830...
ಹಿಂದೂಗಳ ಹೆಸರೇಳಿ ಈ ಹಿಂದೆಯೂ ಉಗ್ರ ಕೃತ್ಯ ನಡೆದಿದೆ : ಸಿ.ಟಿ.ರವಿ
ನವದೆಹಲಿ : ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ಎಂದು ಹೇಳಿದರು....
ದೇಶದಲ್ಲಿ 408 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,70,483ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 408 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,70,483ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,601ಕ್ಕೆ ಏರಿಕೆಯಾಗಿದೆ....
ಪಾಸ್ಪೋರ್ಟ್ನಲ್ಲಿ ನಿಮ್ಮ ಪೂರ್ಣ ಹೆಸರು ಕಡ್ಡಾಯ.. ಇಲ್ಲದಿದ್ದರೆ ಯುಎಇಗೆ ಪ್ರಯಾಣ ಮಾಡುವಂತಿಲ್ಲ…
ನವದೆಹಲಿ : ಪಾಸ್ಪೋರ್ಟ್ನಲ್ಲಿ ಯಾವುದೇ ಉಪನಾಮ ಇಲ್ಲದೇ (ಸರ್ ನೇಮ್) ಏಕನಾಮ ಇದ್ದರೆ ಅಂಥವರಿಗೆ ಪ್ರಯಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಯುಎಇ ಹೇಳಿದೆ.
ಭಾರತದಿಂದ ಅಥವಾ ಯುಎಇಯಿಂದ ಪ್ರಯಾಣಿಸುವ ಭಾರತೀಯ ಪ್ರಯಾಣಿಕರ ಪಾಸ್ಪೋರ್ಟ್ನಲ್ಲಿ ತಮ್ಮ...
ದೆಹಲಿಯಲ್ಲಿ ಮತ್ತೊಂದು ಭೀಕರ ಕೊಲೆ – ಒಂದೇ ಕುಟುಂಬದ ನಾಲ್ವರನ್ನು ಕೊಂದ ಮಾದಕ ವ್ಯಸನಿ!
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ನೈಋತ್ಯ ದೆಹಲಿಯ ಪಾಲಮ್
ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಪುತ್ರನೇ ಹತ್ಯೆ ಮಾಡಿದ್ದಾನೆ.
ಕೇಶವ್ (25) ಬಂಧಿತ ಆರೋಪಿ. ಕೇಶವ್...
ಅಫ್ತಾಬ್ ನನ್ನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ ; 2020ರಲ್ಲಿ ಪೊಲೀಸರಿಗೆ ದೂರು ನೀಡಿದ್ದ ಶ್ರದ್ಧಾ.
ಮುಂಬೈ : ನನ್ನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಅಫ್ತಾಬ್ ಪೂನಾವಾಲಾ ವಿರುದ್ಧ ಶ್ರದ್ಧಾ ವಾಕರ್ 2020ರ ನವೆಂಬರ್ 23ರಂದು ಮಹಾರಾಷ್ಟ್ರದ ಪಾಲ್ಘರ್ ನಲ್ಲಿರುವ ಟುಲಿಂಜ್ ಪೊಲೀಸ್ ಠಾಣೆಯಲ್ಲಿ ಲಿಖಿತ...
ದೇಶದಲ್ಲಿ 360 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,70,075ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 360 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,70,075ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,596ಕ್ಕೆ ಏರಿಕೆಯಾಗಿದೆ....
ರೋಜ್ಗಾರ್ ಮೇಳ : 71 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದ ಮೋದಿ.
ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರೋಜ್ಗಾರ್ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 71 ಸಾವಿರಕ್ಕೂ ಅಧಿಕ ಮಂದಿ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ.
ಇದು...
ಅಂತಾರಾಷ್ಟ್ರೀಯ ಪ್ರಯಾಣಿಕರು ಇನ್ನು ಮುಂದೆ ಏರ್ ಸುವಿಧಾ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ…
ನವದೆಹಲಿ : ವಿದೇಶಗಳಿಂದ ವಿಮಾನದಲ್ಲಿ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಕೋವಿಡ್ ಸಮಯದಲ್ಲಿ ಕಡ್ಡಾಯ ಮಾಡಲಾಗಿದ್ದ 'ಏರ್ ಸುವಿಧಾ' ನಿಯಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ನಿಯಮ ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.
ವಿದೇಶಗಳಿಂದ ಭಾರತಕ್ಕೆ...
ಶ್ರದ್ಧಾ ಹತ್ಯೆ ಕೇಸ್ ; ಆರೋಪಿ ಅಫ್ತಾಬ್ ಪೊಲೀಸ್ ಕಸ್ಟಡಿ ವಿಸ್ತರಣೆ…
ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ಪೊಲೀಸ್ ಕಸ್ಟಡಿ ಅವಧಿಯನ್ನು 4 ದಿನಗಳವರೆಗೆ ವಿಸ್ತರಿಸಲಾಗಿದೆ.
ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನಲೆ...












