ದೇಶದಲ್ಲಿ 294 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,69,715ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 294 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,69,715ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,591ಕ್ಕೆ ಏರಿಕೆಯಾಗಿದೆ....

ಮಾ.31 ರೊಳಗೆ ಆಧಾರ್‌ಗೆ ಪ್ಯಾನ್ ಲಿಂಕ್ ಮಾಡಿ.. ಇಲ್ಲವಾದರೆ ಪ್ಯಾನ್ ಕಾರ್ಡ್ ನಿಷ್ಕ್ರಿಯ…

0
ನವದೆಹಲಿ : ಪ್ಯಾನ್ ಕಾರ್ಡ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಅಷ್ಟರೊಳಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಹೇಳಿದೆ. ಆಧಾರ್...

ಸೊಲೊಮನ್ ದ್ವೀಪಗಳಲ್ಲಿ ಭಾರೀ ಭೂಕಂಪ : 7.3ರಷ್ಟು ತೀವ್ರತೆ ದಾಖಲು…

0
ಮಲಂಗೊ : ಇಂಡೋನೇಷ್ಯಾದ ನಂತರ ಇದೀಗ ಸೊಲೊಮನ್ ದ್ವೀಪಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಸೊಲೊಮನ್ ದ್ವೀಪದಲ್ಲಿನ ಮಲಂಗೊದ ನೈಋತ್ಯ ಭಾಗದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಅಮೆರಿಕದ ಜಿಯೋಲಾಜಿಕಲ್ ಸರ್ವೆ...

ಕೊಲಂಬಿಯಾದಲ್ಲಿ ವಿಮಾನ ಪತನ : 8 ಪ್ರಯಾಣಿಕರು ಸಾವು…

0
ಮೆಡಲಿನ್ : ಕೊಲಂಬಿಯಾದ ಎರಡನೇ ಅತಿದೊಡ್ಡ ನಗರ ಮೆಡೆಲಿನ್ ನ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ದುರ್ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಕೊಲಂಬಿಯಾದ ವಾಯುಯಾನ...

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ – 162 ಸಾವು, 700ಕ್ಕೂ ಹೆಚ್ಚು ಮಂದಿಗೆ ಗಾಯ…

0
ಜಕಾರ್ತ : ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 162 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 5.6 ರಷ್ಟು ತೀತ್ರತೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ರಿಕ್ಟರ್ ಮಾಪಕದಲ್ಲಿ...

ಮಹಿಳೆ ಮೇಲೆ ಅತ್ಯಾಚಾರ, ಕಿರುಕುಳ ಆರೋಪ – ಕಾಂಗ್ರೆಸ್ ಶಾಸಕನ ವಿರುದ್ಧ ಎಫ್‍ಐಆರ್…

0
ಭೋಪಾಲ್ : ಜಬಲ್ ಪುರದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕುಕ್ಷಿಯ ಕಾಂಗ್ರೆಸ್ ಶಾಸಕ ಉಮಂಗ್ ಸಿಂಘಾರ್ ವಿರುದ್ಧ ಧಾರ್‌ನ ನೌಗಾಂವ್ ಪೊಲೀಸ್ ಠಾಣೆಯಲ್ಲಿ...

ದೇಶದಲ್ಲಿ 406 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,69,421ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 406 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,69,421ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 12 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,586ಕ್ಕೆ ಏರಿಕೆಯಾಗಿದೆ....

ಟಿಆರ್​ಎಸ್ ಶಾಸಕರ ಖರೀದಿ ಯತ್ನ ಆರೋಪ : ಬಿ.ಎಲ್. ಸಂತೋಷ್​ಗೆ ಎಸ್‍ಐಟಿಯಿಂದ ಸಮನ್ಸ್…

0
ಹೈದರಾಬಾದ್ : ಟಿಆರ್​ಎಸ್ ಶಾಸಕರ ಖರೀದಿ ಯತ್ನ ಆರೋಪ ಪ್ರಕರಣದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡ(ಎಸ್ ಐಟಿ) ಸಮನ್ಸ್ ಜಾರಿ ಮಾಡಿದೆ. ಕ್ರಿಮಿನಲ್ ಪ್ರಕ್ರಿಯೆ ಸಂಹಿತೆಯ...

ಅರುಣಾಚಲ ಪ್ರದೇಶದಲ್ಲಿ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ.

0
ಇಟಾನಗರ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದ ಹೊಳ್ಳಂಗಿಯಲ್ಲಿ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ಅರುಣಾಚಲ ಪ್ರದೇಶದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವಂತೆ ವಿಮಾನ...

ದೇಶದಲ್ಲಿ 556 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,68,523ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 556 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,68,523ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 17 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,570ಕ್ಕೆ ಏರಿಕೆಯಾಗಿದೆ....
error: Content is protected !!