ವೇದಿಕೆಯಲ್ಲೇ ಅನಾರೋಗ್ಯಕ್ಕೊಳಗಾದ ಕೇಂದ್ರ ಸಚಿವ ನಿತಿನ್ ಗಡ್ಕರಿ.
ಕೋಲ್ಕತ್ತಾ: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಯವರು ವೇದಿಕೆಯಲ್ಲಿಯೇ ಅನಾರೋಗ್ಯಕ್ಕೊಳಗಾದರು.
ನಿತಿನ್ ಗಡ್ಕರಿ ಶಿವ ಮಂದಿರದಿಂದ ಸೇವಕ್ ಕಂಟೋನ್ಮೆಂಟ್ ವರೆಗಿನ ಉದ್ದದ ರಸ್ತೆಯ ಶಂಕುಸ್ಥಾಪನೆಗೆ ಉತ್ತರ ಬಂಗಾಳದ ಸಿಲಿಗುರಿಗೆ ಬಂದಿದ್ದರು....
ಸಾಕ್ಷ್ಯ ನಾಶಕ್ಕೆ ಶ್ರದ್ಧಾಳ ತಲೆ ಬುರುಡೆ ಸುಟ್ಟು ಹಾಕಿದ್ದ ಅಫ್ತಾಬ್!
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಷಯಗಳು ಹೊರಬರುತ್ತಿವೆ. ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ ಆರೋಪಿ ಅಫ್ತಾಬ್ ನಿತ್ಯ 2 ತುಂಡುಗಳನ್ನು ಎಸೆದು ಬರುತ್ತಿದ್ದ. ಕೊನೆಯವರೆಗೂ...
ಇನ್ಮುಂದೆ ಎಲ್ಪಿಜಿ ಸಿಲಿಂಡರ್ಗಳಿಗೆ ಕ್ಯೂಆರ್ ಕೋಡ್.
ನವದೆಹಲಿ: ಶೀಘ್ರದಲ್ಲೇ ದೇಶೀಯ ಎಲ್ ಪಿಜಿ ಸಿಲಿಂಡರ್ ಗಳಿಗೆ ಕ್ಯೂಆರ್ ಕೋಡ್ ಅಳವಡಿಸಲಾಗುವುದು ಎಂದು ಕೇಂದ್ರ ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಈ ಕ್ಯೂಆರ್ ಕೋಡ್ ಅನ್ನು...
ಭಾರತ್ ಜೋಡೋ ಯಾತ್ರೆ ವೇಳೆ ರಾಷ್ಟ್ರಗೀತೆ ಹಾಕುವಾಗ ಎಡವಟ್ಟು – ರಾಹುಲ್ ವಿರುದ್ಧ ಬಿಜೆಪಿ ವಾಗ್ದಾಳಿ…
ಮುಂಬೈ: ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ಸದ್ಯ ಮಹಾರಾಷ್ಟ್ರ ತಲುಪಿದೆ. ನಿನ್ನೆ ನಡೆದ ಭಾರತ್ ಜೋಡೋ ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಯ ಬದಲಿಗೆ ತಪ್ಪಾದ ಹಾಡಿನ ವಿಡಿಯೋವನ್ನು ಪ್ಲೇ ಮಾಡಲಾಗಿದ್ದು,...
45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಿಂದ ಹೊರಗುಳಿದ ಅಜಂ ಖಾನ್ ಕುಟುಂಬ.
ಲಕ್ನೋ : 1977ರ ನಂತರ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮತ್ತು ಅವರ ಕುಟುಂಬ ಸದಸ್ಯರು ರಾಮ್ ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ....
ಮಹಾರಾಷ್ಟ್ರದ ಅಕೋಲಾದಿಂದ ಭಾರತ್ ಜೋಡೋ ಯಾತ್ರೆ ಆರಂಭ…
ಅಕೋಲಾ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದ ಅಕೋಲಾದ ಪತೂರ್ನಿಂದ ಇಂದು ಬೆಳಗ್ಗೆ 6 ಗಂಟೆಗೆ ಪುನರಾರಂಭವಾಯಿತು. ರಾಜ್ಯದಲ್ಲಿ 11ನೇ ದಿನದ ಯಾತ್ರೆ ಸಾಗುತ್ತಿದ್ದು,...
ಇನ್ಮುಂದೆ ವಿಮಾನ ಪ್ರಯಾಣದ ವೇಳೆ ಮಾಸ್ಕ್ ಕಡ್ಡಾಯವಲ್ಲ…
ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಇದನ್ನು ಗಮನದಲ್ಲಿಟ್ಟು ವಿಮಾನ ಪ್ರಯಾಣದ ವೇಳೆ ಇನ್ನು ಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಕೊರೊನಾ ಕಡಿಮೆಯಾದ...
ಭಾರತೀಯರಿಗೆ 3,000 ವೀಸಾ ಯೋಜನೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಚಾಲನೆ…
ಲಂಡನ್ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ.
ಇಂದು ಯುಕೆ-ಭಾರತ ಯುವ ವೃತ್ತಿಪರರ ಯೋಜನೆಯನ್ನು ದೃಢೀಕರಿಸಲಾಗಿದೆ....
ಅಫ್ತಾಬ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಕೋರ್ಟ್ ಅನುಮತಿ…
ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ದೆಹಲಿಯ ಸಾಕೇತ್ ಕೋರ್ಟ್ ಅನುಮತಿ ನೀಡಿದೆ.
ಪ್ರಕರಣದಲ್ಲಿ ಅಫ್ತಾಬ್ ಕೆಲವು ಸಂಗತಿಗಳನ್ನು ಮುಚ್ಚಿಡುತ್ತಿರುವ ಅನುಮಾನಗಳು...
ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಡೊನಾಲ್ಡ್ ಟ್ರಂಪ್ ಘೋಷಣೆ…
ವಾಷಿಂಗ್ಟನ್ : ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
2020ರ ಚುನಾವಣೆಯಲ್ಲಿ ಜೋ ಬೈಡನ್ ವಿರುದ್ಧ ಸೋತಿದ್ದ ಡೊನಾಲ್ಡ್ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ...











