ಪಂಡಿತ್ ಜವಾಹರ್​ಲಾಲ್ ನೆಹರೂ ಜನ್ಮದಿನ – ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಸೋನಿಯಾ, ಖರ್ಗೆ

0
ನವದೆಹಲಿ : ಇಂದು ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ್​ಲಾಲ್ ನೆಹರೂ ಅವರ 133ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ದೆಹಲಿಯ ಶಾಂತಿವನಕ್ಕೆ ತೆರಳಿ ನೆಹರೂ ಸಮಾಧಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ...

ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ.

0
ನವದೆಹಲಿ : ಇಂಡೋನೇಷ್ಯಾದ ಬಾಲಿಯಲ್ಲಿ ನವೆಂಬರ್ 15-16 ರವರೆಗೆ ನಡೆಯಲಿರುವ 17ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಇಂದು ಇಂಡೋನೇಷ್ಯಾ ನಗರಕ್ಕೆ ಮೋದಿ...

ರಾಜೀವ್ ಗಾಂಧಿ ಹತ್ಯೆ ಪ್ರಕರಣ ; ಅಪರಾಧಿ ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆ…

0
ಚೆನ್ನೈ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿ ನಳಿನಿ ಶ್ರೀಹರನ್ ನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನಿನ್ನೆ ಆರು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ...

ದೇಶದಲ್ಲಿ 833 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,65,643ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 833 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,65,643ಕ್ಕೆ ಏರಿಕೆಯಾಗಿದೆ. ನಿನ್ನೆ 8 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,528ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,65,643...

ಇಂದು ಹಿಮಾಚಲ ಪ್ರದೇಶ ಚುನಾವಣೆ – 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ…

0
ಶಿಮ್ಲಾ : ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತದಾನ ಈಗಾಗಲೇ ಆರಂಭವಾಗಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 5ಗಂಟೆಯವೆರೆಗೆ ಮತದಾನ ನಡೆಯಲಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಒಟ್ಟು 55...

ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಆದೇಶ…

0
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಇತರ ಐವರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ. ಅವಧಿಗೆ ಮೊದಲೇ...

ದೇಶದಲ್ಲಿ 842 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,64,810ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 842 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,64,810ಕ್ಕೆ ಏರಿಕೆಯಾಗಿದೆ. ನಿನ್ನೆ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,520ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,64,810...

ತಮಿಳುನಾಡಿನಲ್ಲಿ ಮಳೆ ಆರ್ಭಟ ; ಶಾಲಾ-ಕಾಲೇಜುಗಳಿಗೆ ರಜೆ…

0
ಚೆನ್ನೈ : ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಸರ್ಕಾರ ತಮಿಳುನಾಡು ಮತ್ತು ಪುದುಚೇರಿಯ ಹಲವಾರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ಚೆನ್ನೈ, ತಿರುವಳ್ಳೂರ್ ಮತ್ತು ಕಾಂಚೀಪುರಂ...

ಡೀಮ್ಡ್ ವಿವಿ ಕುಲಪತಿ ಸ್ಥಾನದಿಂದ ರಾಜ್ಯಪಾಲರನ್ನು ವಜಾಗೊಳಿಸಿದ ಕೇರಳ ಸರ್ಕಾರ…

0
ತಿರುವನಂತಪುರಂ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ರಾಜ್ಯ ಸರ್ಕಾರ ನಿನ್ನೆ ವಜಾಗೊಳಿಸಿದೆ. ಖಾನ್ ಅವರಿದ್ದ ಕುಲಪತಿ ಸ್ಥಾನಕ್ಕೆ ಕಲೆ ಮತ್ತು...

ಲಾಲು ಪ್ರಸಾದ್ ಯಾದವ್‍ಗೆ ಕಿಡ್ನಿ ದಾನ ಮಾಡಲು ಮುಂದಾದ ಪುತ್ರಿ ರೋಹಿಣಿ.

0
ಪಾಟ್ನಾ : ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಪುತ್ರಿ ರೋಹಿಣಿ ಆಚಾರ್ಯ ಕಿಡ್ನಿ ದಾನ ಮಾಡಲು ಮುಂದಾಗಿದ್ದಾರೆ. ಅಕ್ಟೋಬರ್ ನಲ್ಲಿ ಸಿಂಗಾಪುರಕ್ಕೆ ಭೇಟಿ ಕೊಟ್ಟ ಲಾಲು ಪ್ರಸಾದ್...
error: Content is protected !!