ಮಾಲ್ಡೀವ್ಸ್‌ನಲ್ಲಿ ಭಾರೀ ಅಗ್ನಿ ಅವಘಡ ; 9 ಭಾರತೀಯರು ಸಾವು…

0
ಮಾಲೆ : ಮಾಲ್ಡೀವ್ಸ್ ರಾಜಧಾನಿ ಮಾಲೆಯ ಇಕ್ಕಟ್ಟಾದ ವಸತಿಗೃಹದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಈ ಅಗ್ನಿ ದುರಂತದಲ್ಲಿ 10 ಜನ ಸಾವನ್ನಪಿದ್ದಾರೆ ಮತ್ತು ಹಲವರು ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ...

ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ – ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಸ್ಪರ್ಧೆ…

0
ಗಾಂಧೀನಗರ : ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಯಿಂದ ಟಿಕೆಟ್ ಸಿಕ್ಕಿದೆ. ಗುಜರಾತ್ ನ ಜಾಮ್ ನಗರ ಉತ್ತರದಿಂದ ರಿವಾಬಾ ಜಡೇಜಾ ಸ್ಪರ್ಧಿಸಲಿದ್ದಾರೆ. 2016ರಲ್ಲಿ...

ದೇಶದಲ್ಲಿ 1,016 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,63,968ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,016 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,63,968ಕ್ಕೆ ಏರಿಕೆಯಾಗಿದೆ. ನಿನ್ನೆ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,514ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,63,968...

ಜಮ್ಮು ಕಾಶ್ಮೀರದಲ್ಲಿ ಭೀಕರ ಅಪಘಾತ – ಮೂವರ ದುರ್ಮರಣ, 17 ಮಂದಿಗೆ ಗಾಯ…

0
ಶ್ರೀನಗರ : ಎರಡು ಬಸ್ ಗಳು ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಸಾಂಬಾ ಜಿಲ್ಲೆಯ ಜಮ್ಮು-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಓವರ್ ಟೇಕ್ ಮಾಡಲು ಚಾಲಕ ಪ್ರಯತ್ನಿಸುವಾಗ ಅತಿವೇಗದಿಂದ...

ಕೊಯಮತ್ತೂರು ಕಾರು ಸ್ಫೋಟ – 45ಕ್ಕೂ ಹೆಚ್ಚು ಕಡೆ ಎನ್‍ಐಎ ದಾಳಿ…

0
ಚೆನ್ನೈ : ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಇಂದು ತಮಿಳುನಾಡಿನ 45ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದೆ. ಅಕ್ಬೋಬರ್ 23ರಂದು ಮುಂಜಾನೆ...

ಬಾಲಕಿ ಮೇಲೆ ಆರು ಅಪ್ರಾಪ್ತರಿಂದ ಅತ್ಯಾಚಾರ ; ಕೃತ್ಯದ ವಿಡಿಯೋ ಮಾಡಿ ವಿಕೃತಿ…

ದಿಸ್ಪುರ್ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ನವೆಂಬರ್ 1ರಂದು ಅತ್ಯಾಚಾರ ನಡೆದಿರುವುದಾಗಿ ರಾಮಕೃಷ್ಣನಗರದ ಕಾಳಿನಗರ ಪೊಲೀಸ್ ಠಾಣೆಯಲ್ಲಿ ದೂರು...

ಶಿವಸೇನೆ ನಾಯಕ ಸಂಜಯ್ ರಾವುತ್‌ಗೆ ಜಾಮೀನು…

ಮುಂಬೈ : ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆ ನಾಯಕ ಸಂಜಯ್ ರಾವುತ್ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯವು ಇಂದು ಜಾಮೀನು ನೀಡಿದೆ. ರಾಜ್ಯಸಭಾ ಸದಸ್ಯರಾಗಿರುವ...

ತಮಿಳುನಾಡು ರಾಜ್ಯಪಾಲರನ್ನ ವಜಾಗೊಳಿಸಿ – ರಾಷ್ಟ್ರಪತಿಗಳಿಗೆ ಡಿಎಂಕೆ ಮನವಿ…

ಚೆನ್ನೈ : ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಡಳಿತರೂಢ ಪಕ್ಷ ಡಿಎಂಕೆ ಮನವಿ ಸಲ್ಲಿಸಿದೆ. ಸಂವಿಧಾನ ಮತ್ತು ಕಾನೂನನ್ನು ಸಂರಕ್ಷಿಸಲು, ರಕ್ಷಿಸಲು ಮತ್ತು...

ದೇಶದಲ್ಲಿ 811 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,62,952ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 811 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,62,952ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,511ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,62,952...

ಸುಪ್ರೀಂಕೋರ್ಟ್ 50ನೇ ಸಿಜೆಐ ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ…

ನವದೆಹಲಿ : ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು. ಸುಪ್ರೀಂ ಕೋರ್ಟ್...
error: Content is protected !!