ವಂದೇ ಭಾರತ್ ಎಕ್ಸ್‌ಪ್ರೆಸ್‍ ರೈಲಿಗೆ ಮಹಿಳೆ ಬಲಿ…

ಗಾಂಧೀನಗರ : ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್‍ ರೈಲು ಹರಿದು 54 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಆನಂದ್ ಬಳಿ ನಿನ್ನೆ ಸಂಜೆ 4.37ಕ್ಕೆ ಘಟನೆ ನಡೆದಿದೆ. ಮೃತ...

ಶಿಕ್ಷಣ ಲಾಭ ಗಳಿಸುವ ವ್ಯವಹಾರವಲ್ಲ, ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು : ಸುಪ್ರೀಂಕೋರ್ಟ್.

ನವದೆಹಲಿ : ಶಿಕ್ಷಣವು ಲಾಭ ಗಳಿಸುವ ವ್ಯವಹಾರವಲ್ಲ. ಬೋಧನಾ ಶುಲ್ಕ ಯಾವಾಗಲೂ ಕೈಗೆಟುಕುವಂತಿರಬೇಕು ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಎಂಬಿಬಿಎಸ್ ವಿದ್ಯಾರ್ಥಿಗಳು ಪಾವತಿಸಬೇಕಾದ ಬೋಧನಾ ಶುಲ್ಕವನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ...

ಚುನಾವಣೆಗೂ ಮುನ್ನ ಕಾಂಗ್ರೆಸ್‍ಗೆ ಹಿನ್ನಡೆ – ಹಿಮಾಚಲ ಪ್ರದೇಶದಲ್ಲಿ 26 ನಾಯಕರು ಬಿಜೆಪಿ ಸೇರ್ಪಡೆ…

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಚುನಾವಣೆಗೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಈ ನಡುವೆ ಕಾಂಗ್ರೆಸ್ ನ 26 ನಾಯಕರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ನಾಯಕರನ್ನು ಸಿಎಂ ಜೈರಾಮ್ ಠಾಕೂರ್...

ದೇಶದಲ್ಲಿ 625 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,62,141ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 625 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,62,141ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಸದ್ಯ ಮೃತರ ಸಂಖ್ಯೆ 5,30,509 ರಷ್ಟಿದೆ. ಏರಿಕೆಯಾಗಿದೆ....

ಗುಟ್ಕಾ ಬೇಕಾದ್ರೂ ತಿನ್ನಿ, ಮದ್ಯನಾದ್ರೂ ಸೇವಿಸಿ, ಆದರೆ.. – ಬಿಜೆಪಿ ಸಂಸದನ ವಿವಾದಿತ ಹೇಳಿಕೆ

ಭೋಪಾಲ್ : ಮದ್ಯಪಾನ ಬೇಕಾದರೂ ಮಾಡಿ, ಗುಟ್ಕಾ ಬೇಕಾದರೂ ತಿನ್ನಿ, ಅಯೋಡೆಕ್ಸ್‌ನಾದ್ರೂ ತಿನ್ನಿ ಆದರೆ, ನೀರಿನ ಮಹತ್ವವನ್ನು ಅರ್ಥಮಾಡಿಕೊಳ್ಳಿ ಎಂದು ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೀಗ...

ದೆಹಲಿಯ ಛಾವಾಲಾ ಅತ್ಯಾಚಾರ ಪ್ರಕರಣ : ಮರಣದಂಡನೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳನ್ನು ಖುಲಾಸೆಗೊಳಿಸಿದ ಸುಪ್ರೀಂ.

ನವದೆಹಲಿ : 2012ರಲ್ಲಿ ದೆಹಲಿಯ ಛಾವಾಲಾ ಪ್ರದೇಶದಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. 2012ರಲ್ಲಿ 19 ವರ್ಷದ ಯುವತಿಯನ್ನು...

ಅಕ್ರಮ ಗಣಿಗಾರಿಕೆ ಪ್ರಕರಣ – ಜಾರ್ಖಂಡ್ ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅಂಗೀಕರಿಸಿದ ಸುಪ್ರೀಂಕೋರ್ಟ್.

ನವದೆಹಲಿ : ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್‍ನ ಆದೇಶ ಪ್ರಶ್ನಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸೊರೆನ್ ವಿರುದ್ಧ...

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಎತ್ತಿಹಿಡಿದ ಸುಪ್ರೀಂ…

ನವದೆಹಲಿ : ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇಂದು ಈ ಬಗ್ಗೆ ತೀರ್ಪು ನೀಡಿದ ಮುಖ್ಯ...

ದೇಶದಲ್ಲಿ 937 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,61,516ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 937 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,61,516ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹಿಮಾಚಲ ಪ್ರದೇಶ ಚುನಾವಣೆ – ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್.

ಶಿಮ್ಲಾ : ನವೆಂಬರ್ 12ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಕಾಂಗ್ರೆಸ್ ಚುನಾವಣಾ...
error: Content is protected !!