ಭಾರತೀಯರು ಪ್ರತಿಭಾವಂತರು : ರಷ್ಯಾ ಅಧ್ಯಕ್ಷ ಪುಟಿನ್ ಬಣ್ಣನೆ…
ಮಾಸ್ಕೋ : ಭಾರತೀಯರು ಪ್ರತಿಭಾವಂತರು ಹಾಗೂ ಪರಿಶ್ರಮಿಗಳು. ಅಭಿವೃದ್ಧಿಯ ವಿಚಾರದಲ್ಲಿ ಅತ್ಯದ್ಭುತ ಫಲಿತಾಂಶ ಕಂಡುಕೊಳ್ಳಲು ಬೇಕಾದಷ್ಟು ಸಾಮರ್ಥ್ಯ ಭಾರತೀಯರಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬಣ್ಣಿಸಿದ್ದಾರೆ.
ರಷ್ಯಾದ ಏಕತಾ ದಿನದ ಹಿನ್ನೆಲೆಯಲ್ಲಿ ಮಾತನಾಡಿದ...
ದೇಶದಲ್ಲಿ 1,082 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,59,447ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,082 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,59,447ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ ನಿಧನ…
ಶಿಮ್ಲಾ : ದೇಶದ ಮೊದಲ ಮತದಾರ ಮಾಸ್ಟರ್ ಶ್ಯಾಮ್ ಸರನ್ ನೇಗಿ ಇಂದು ವಿಧಿವಶರಾಗಿದ್ದಾರೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಕಲ್ಪಾದಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ನೇಗಿ ಅವರಿಗೆ 105 ವರ್ಷ ವಯಸ್ಸಾಗಿತ್ತು.
ಜುಲೈ...
ಗುಂಡಿನ ದಾಳಿಗೆ ಬಲಿಯಾದ ಶಿವಸೇನೆ ಮುಖಂಡ ಸುಧೀರ್ ಸೂರಿ.
ಚಂಡೀಗಢ : ಶಿವಸೇನೆ ಮುಖಂಡ ಸುಧೀರ್ ಸೂರಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಪಂಜಾಬ್ ನ ಅಮೃತಸರದ ಗೋಪಾಲ್ ದೇವಸ್ಥಾನದ ಬಳಿ ಶಿವಸೇನೆಯ ಮುಖಂಡರೊಂದಿಗೆ ಸುಧೀರ್ ಸೂರಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ...
ಗುಜರಾತ್ ಚುನಾವಣೆ : ಎಎಪಿ ಸಿಎಂ ಅಭ್ಯರ್ಥಿ ಘೋಷಣೆ…
ಅಹಮದಾಬಾದ್ : ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಜಿ ಪತ್ರಕರ್ತ ಮತ್ತು ಟಿವಿ ನಿರೂಪಕ ಇಸುದನ್ ಗಧ್ವಿ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ದೇಶದಲ್ಲಿ 1,216 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,58,365ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,216 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,58,365ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 18 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ – ನಾಳೆಯಿಂದ ಪ್ರಾಥಮಿಕ ಶಾಲೆಗಳು ಬಂದ್…
ನವದೆಹಲಿ : ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಇಂದು ಪತ್ರಿಕಾಗೋಷ್ಠಿಯನ್ನು...
ಗುಂಡಿನ ದಾಳಿ – ಪಾಕ್ ಪ್ರಧಾನಿ ಸೇರಿ ಮೂವರ ಮೇಲೆ ಅನುಮಾನ ವ್ಯಕ್ತಪಡಿಸಿದ ಇಮ್ರಾನ್ ಖಾನ್.
ಇಸ್ಲಾಮಾಬಾದ್ : ಇಮ್ರಾನ್ ಖಾನ್ ಅವರು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸೇರಿದಂತೆ ಮೂವರು ತನ್ನ ಮೇಲೆ ದಾಳಿಯ ಸಂಚು ಮಾಡಿರುವುದಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್, ಆಂತರಿಕ ಸಚಿವ...
ಇಸ್ರೇಲ್ ಚುನಾವಣೆ – ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಬೆಂಜಮಿನ್ ನೆತನ್ಯಾಹು.. ಮೋದಿ ಅಭಿನಂದನೆ…
ಜೆರುಸಲೇಂ : ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಯೇರ್ ಲ್ಯಾಪಿಡ್ ಅವರನ್ನು ಬೆಂಜಮಿನ್ ನೆತನ್ಯಾಹು ಮಣಿಸುವ ಮೂಲಕ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಒಕ್ಕೂಟವು...
ಕಾರು-ಬಸ್ ಮಧ್ಯೆ ಭೀಕರ ಅಪಘಾತ – 11 ಮಂದಿ ದುರ್ಮರಣ…
ಭೋಪಾಲ್ : ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬೇತುಲ್ ನ ಜಲ್ಲಾರ್ ಪೊಲೀಸ್ ಠಾಣೆ ಬಳಿ ಇಂದು ನಸುಕಿನ ಜಾವ ನಡೆದಿದೆ....












