ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ…

ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಜಫರಾಲಿ ಖಾನ್ ಚೌಕ್ ನಲ್ಲಿ ಘಟನೆ ನಡೆದಿದೆ. ಇಮ್ರಾನ್ ಖಾನ್ ವಜೀರಾಬಾದ್ ನಲ್ಲಿ ಇಂದು ತೆರೆದ ವಾಹನದಲ್ಲಿ...

ಕೆಂಪುಕೋಟೆ ಮೇಲೆ ದಾಳಿ ; ಉಗ್ರ ಅಶ್ಫಾಕ್ ಆರಿಫ್ ಗಲ್ಲು ಶಿಕ್ಷೆ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ.

ನವದೆಹಲಿ : 2000 ಇಸವಿಯಲ್ಲಿ ದೆಹಲಿಯ ಕೆಂಪುಕೋಟೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಮೊಹಮ್ಮದ್ ಅಶ್ಫಾಕ್ ಆರಿಫ್ ತನಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಿದ್ದನ್ನು ಮರುಪರಿಶೀಲಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು...

ಭಾರತ್ ಜೋಡೋ : ಪುಟ್ಟ ಬಾಲಕನ ಕರಾಟೆ ಪಟ್ಟು ಸರಿಪಡಿಸಿದ ರಾಹುಲ್ ಗಾಂಧಿ.

ಹೈದರಾಬಾದ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸದ್ಯ ತೆಲಂಗಾಣ ರಾಜ್ಯದಲ್ಲಿ ಸಾಗುತ್ತಿದೆ. ಇಂದು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕೆಲವು ಕ್ಷಣವನ್ನು ಕಾಂಗ್ರೆಸ್ ಹಂಚಿಕೊಂಡಿದೆ....

ಗುಜರಾತ್ ಚುನಾವಣೆಗೆ ದಿನಾಂಕ ಪ್ರಕಟ – ಡಿ.1,5 ರಂದು ಎರಡು ಹಂತದಲ್ಲಿ ಮತದಾನ, 8 ರಂದು ಫಲಿತಾಂಶ…

ನವದೆಹಲಿ : ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್ 1 ರಂದು ಮೊದಲ ಹಂತ ಹಾಗೂ ಡಿಸೆಂಬರ್ 5 ರಂದು 2ನೇ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿಯಲ್ಲಿಂದು...

ದೇಶದಲ್ಲಿ 1,321 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,57,149ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,321 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,57,149ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ನಟಿ ಪೂಜಾ ಭಟ್ ಸಾಥ್…

ಹೈದರಾಬಾದ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 56ನೇ ದಿನಕ್ಕೆ ಕಾಲಿಟ್ಟಿದೆ. ಸದ್ಯ ಯಾತ್ರೆ ಹೈದರಾಬಾದ್ ನಗರದಲ್ಲಿ ಸಂಚರಿಸುತ್ತಿದ್ದು, ನಟಿ-ಚಿತ್ರ ನಿರ್ಮಾಪಕಿ ಪೂಜಾ ಭಟ್ ಅವರು ಭಾರತ್...

ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಡಿಕೆಶಿ ಅರ್ಜಿ – ಇಡಿಗೆ ನೋಟಿಸ್ ಜಾರಿ…

ನವದೆಹಲಿ : ತಮ್ಮ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯ (ಇಡಿ) ಗೆ...

ಅಕ್ರಮ ಗಣಿಗಾರಿಕೆ ಪ್ರಕರಣ – ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಇಡಿ ಸಮನ್ಸ್…

ರಾಂಚಿ : ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ನೀಡಿದ್ದು, ನವೆಂಬರ್ 3(ನಾಳೆ) ರಂದು ವಿಚಾರಣೆ ಹಾಜರಾಗುವಂತೆ ತಿಳಿಸಿದೆ. ಹೇಮಂತ್ ಸೊರೆನ್ ಅವರ...

ದೇಶದಲ್ಲಿ 1,188 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,55,828ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,188 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,55,828ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,373 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ತಮಿಳುನಾಡಿನಲ್ಲಿ ಭಾರೀ ಮಳೆ ; ಶಾಲಾ-ಕಾಲೇಜುಗಳಿಗೆ ರಜೆ…

ಚೆನ್ನೈ : ನಿನ್ನೆ ರಾತ್ರಿ ತಮಿಳುನಾಡಿನಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಪ್ರದೇಶಗಳು ಜಲಾವೃತಗೊಂಡಿದೆ. ನಿನ್ನೆ ಬೆಳಗ್ಗೆ 8:30 ರಿಂದ ಇಂದು ಮುಂಜಾನೆ 5:30ರ ವರೆಗೆ ಚೆನ್ನೈನಲ್ಲಿ 126.1 ಮಿಮೀ ಮಳೆಯಾಗಿದೆ. ಭಾರೀ...
error: Content is protected !!