ಟ್ವಿಟರ್ನಲ್ಲಿ ಬ್ಲೂ ಟಿಕ್ ಬೇಕೆಂದರೆ ತಿಂಗಳಿಗೆ ಇಷ್ಟು ಪಾವತಿಸಿ…
ವಾಷಿಂಗ್ಟನ್ : ಎಲೋನ್ ಮಸ್ಕ್ ಟ್ವಿಟರ್ ಅನ್ನು ಸ್ವಾಧೀನಪಡಿಸಿಕೊಂಡ ಬಳಿಕ ಟ್ವಿಟರ್ನ ಬ್ಲೂ ಟಿಕ್ ಗೆ ತಿಂಗಳಿಗೆ 19.99 ಡಾಲರ್ (ಸುಮಾರು 1,600 ರೂ.) ಪಾವತಿಸಬೇಕಾಗಬಹುದು ಎಂದು ವರದಿಯಾಗಿತ್ತು. ಆದರೆ ಇದೀಗ ಮಸ್ಕ್...
ಮೊರ್ಬಿ ಸೇತುವೆ ದುರಂತ – ನ್ಯಾಯಾಂಗ ತನಿಖೆಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ…
ನವದೆಹಲಿ : ಗುಜರಾತ್ ನ ಮೊರ್ಬಿ ತೂಗು ಸೇತುವೆ ಕುಸಿತ ದುರಂತದ ತನಿಖೆಗೆ ನ್ಯಾಯಾಂಗ ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ನವೆಂಬರ್ 14...
ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ದುರಂತ – ಇಬ್ಬರು ದಾರುಣ ಸಾವು…
ನವದೆಹಲಿ : ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಅವಘಡದಲ್ಲಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತರನ್ನು 30 ರಿಂದ...
ದೇಶದಲ್ಲಿ 1,046 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,54,638ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,046 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,54,638ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 53 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಪೆಟ್ರೋಲ್, ಡೀಸೆಲ್ ಬೆಲೆ 40 ಪೈಸೆ ಇಳಿಕೆ – ಇಂದಿನಿಂದಲೇ ಹೊಸ ದರ ಜಾರಿ…
ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಇಂದಿನಿಂದ ಹೊಸ ದರ ಜಾರಿಗೆ ಬರಲಿದೆ. ಮೇ 22ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು...
ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಜೆಜೆ ಇರಾನಿ ವಿಧಿವಶ…
ನವದೆಹಲಿ : ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಟಾಟಾ ಸ್ಟೀಲ್ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಮ್ಶೆಡ್ ಜೆ ಇರಾನಿ(86) ಅವರು ನಿನ್ನೆ ತಡರಾತ್ರಿ ಜೆಮ್ ಶೆಡ್ ಪುರದಲ್ಲಿ ನಿಧನರಾಗಿದ್ದಾರೆ ಎಂದು ಟಾಟಾ...
ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು ಬೆರಳಿನ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ…
ನವದೆಹಲಿ : ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು ಬೆರಳಿನ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದ್ದು, ಎರಡು ಬೆರಳಿನ ಪರೀಕ್ಷೆ ಇಂದಿಗೂ ನಡೆಯುತ್ತಿರುವುದು ವಿಷಾದನೀಯ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ನ ಮುಖ್ಯ...
ಟ್ವಿಟರ್ನಲ್ಲಿ ಬ್ಲೂ ಟಿಕ್ ಬೇಕೆಂದ್ರೆ ಇನ್ಮುಂದೆ ಹಣ ಪಾವತಿಸಬೇಕು..?
ವಾಷಿಂಗ್ಟನ್ : ವಿಶ್ವದ ಸಿರಿವಂತ ಉದ್ಯಮಿ ಎಲೋನ್ ಮಸ್ಕ್ ಟ್ವಿಟರ್ ಅನ್ನು ಸ್ವಾಧೀನಪಡಿಸಿಕೊಂಡ ಬಳಿಕ ಆಪ್ ನಲ್ಲಿ ಹೊಸ ಬದಲಾವಣೆಗಳನ್ನು ತರಲು ಸಜ್ಜಾಗುತ್ತಿದ್ದಾರೆ. ಇದೀಗ ಟ್ವಿಟ್ಟರ್ ನ ಬ್ಲೂ ಟಿಕ್ ಮಾರ್ಕ್ ಪಡೆಯಬೇಕಾದರೆ...
ದೇಶದಲ್ಲಿ 1,326 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,53,592ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,326 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,53,592ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ; ಏಕತಾ ಪ್ರತಿಮೆಗೆ ಮೋದಿ ಪುಷ್ಪ ನಮನ…
ಅಹಮದಾಬಾದ್ : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147ನೇ ಜನ್ಮದಿನದ ನಿಮಿತ್ತ ಇಂದು ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಕೆವಾಡಿಯಾ ಪರೇಡ್ ಮೈದಾನದಲ್ಲಿ ನಡೆದ ರಾಷ್ಟ್ರೀಯ...











