ಕರೆನ್ಸಿ ನೋಟುಗಳ ಮೇಲೆ ಗಣೇಶ, ಲಕ್ಷ್ಮೀ ಚಿತ್ರ ಮುದ್ರಿಸುವಂತೆ ಮೋದಿಗೆ ಕೇಜ್ರಿವಾಲ್ ಪತ್ರ…
ನವದೆಹಲಿ : ಕರೆನ್ಸಿ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮೀ ದೇವಿಯ ಚಿತ್ರಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಭಾರತೀಯ ಕರೆನ್ಸಿಯ ಒಂದು...
ದೇಶದಲ್ಲಿ 2,208 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,49,088ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,208 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,49,088ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿ ಮಾಡಲು ಪ್ರಯತ್ನಗಳು ನಡೆಯುತ್ತಿವೆ : ಎಸ್. ಜೈಶಂಕರ್
ನವದೆಹಲಿ : ವಿಶ್ವಸಂಸ್ಥೆಯಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದಕ್ಕಾಗಿ ಸ್ವಲ್ಪ ಕಾಲಾವಕಾಶವೂ ಬೇಕು ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,...
ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ ಸೇರಿದಂತೆ ಪ್ರಮುಖರನ್ನು ವಜಾಗೊಳಿಸಿದ ಎಲಾನ್ ಮಸ್ಕ್.
ವಾಷಿಂಗ್ಟನ್ : ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಟ್ವಿಟರ್ ಕಂಪನಿಯನ್ನು ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಸಿಇಒ ಪರಾಗ್ ಅಗರ್ ವಾಲ್, ಟ್ವಿಟರ್ ನ ಸಿಎಫ್ ಒ ನೆಡ್...
ತಪ್ಪಾದ ಚುಚ್ಚುಮದ್ದು ನೀಡಿದ್ದರಿಂದ ಮಹಿಳೆ ಸಾವು – ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವೆ.
ತಿರುವನಂತಪುರಂ : ಜ್ವರದಿಂದ ಬಳಲುತ್ತಿದ್ದ 45 ವರ್ಷದ ಮಹಿಳೆಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.
ಮೃತರನ್ನು ಕೋಯಿಕ್ಕೋಡ್ ನ ಕೂಡರಂಜಿ ನಿವಾಸಿ ಸಿಂಧು ಎಂದು ಗುರುತಿಸಲಾಗಿದ್ದು,...
ಫೈರ್ ಕಟ್ಟಿಂಗ್ ಮಾಡಿಸಿಕೊಳ್ಳಲು ಹೋಗಿ ಆಸ್ಪತ್ರೆ ಸೇರಿದ ಯುವಕ.
ಗಾಂಧಿನಗರ : ಫೈರ್ ಹೇರ್ ಕಟ್ಟಿಂಗ್ ಮಾಡಿಸಿಕೊಳ್ಳಲು ಹೋಗಿ 18 ವರ್ಷದ ಯುವಕನೋರ್ವ ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿರುವ ಘಟನೆ ಗುಜರಾತಿನ ವಲ್ಸಾದ್ ಜಿಲ್ಲೆಯ ವಾಪಿ ಪಟ್ಟಣದಲ್ಲಿ ನಡೆದಿದೆ.
ಆರಿಫ್ ಶಾ ಎಂಬ ಯುವಕ...
ನೇಣು ಹಾಕಿಕೊಳ್ಳುತ್ತಿದ್ದ ಪತ್ನಿಯನ್ನು ಕಾಪಾಡುವ ಬದಲು ವಿಡಿಯೋ ಮಾಡುತ್ತಿದ್ದ ಪತಿ!
ಲಕ್ನೋ : ಹೆಂಡತಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಇತ್ತ ಪತಿ ಆಕೆಯನ್ನು ಕಾಪಾಡುವ ಬದಲು ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಗುಲ್ಮೊಹರ್...
ದೇಶದಲ್ಲಿ 1,112 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,46,880ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,112 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,46,880ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,981ಕ್ಕೆ ಏರಿಕೆಯಾಗಿದೆ....
ಟಿಆರ್ಎಸ್ ಶಾಸಕರ ಖರೀದಿಗೆ ಯತ್ನ – ಹಣ ಸಮೇತ ನಾಲ್ವರು ವಶಕ್ಕೆ…
ಹೈದಾರಾಬಾದ್ : ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷದ ಶಾಸಕರನ್ನು ಖರೀದಿಸಲು ಯತ್ನಿಸಿದ ಆರೋಪದ ಮೇಲೆ ಹಣದ ಸಮೇತ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಸುಮಾರು 100 ಕೋಟಿ...
ನೋಟುಗಳ ಮೇಲೆ ಗಣೇಶ, ಲಕ್ಷ್ಮಿ ದೇವರ ಫೋಟೋ ಮುದ್ರಿಸಿ ; ಕೇಂದ್ರಕ್ಕೆ ಅರವಿಂದ್ ಕೇಜ್ರಿವಾಲ್ ಮನವಿ…
ನವದೆಹಲಿ : ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಫೋಟೋ ಜತೆ ಗಣೇಶ, ಲಕ್ಷ್ಮೀ ದೇವರುಗಳ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ...












