ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ…

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸೋನಿಯಾ ಗಾಂಧಿ ಅವರಿಂದ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ...

ದೇಶದಲ್ಲಿ 830 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,45,768ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 830 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,45,768ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಸದ್ಯ ಮೃತರ ಸಂಖ್ಯೆ 5,28,980ಕ್ಕೆ ಇದೆ. ದೇಶದಲ್ಲಿ...

ಜಗತ್ತಿನ ಅತ್ಯಂತ ಕೊಳಕು ಮನುಷ್ಯ ಇನ್ನಿಲ್ಲ…

ಟೆಹರಾನ್ : ಜಗತ್ತಿನ ಅತ್ಯಂತ ಕೊಳಕು ಮನುಷ್ಯ ಎಂದೇ ಹೆಸರು ಪಡೆದಿದ್ದ ಇರಾನಿನ ಅಮೌ ಹಾಜಿ(94) ನಿಧನರಾಗಿದ್ದಾರೆ. ದಕ್ಷಿಣ ಪ್ರಾಂತ್ಯದ ಫಾರ್ಸ್ ನ ದೇಜ್ಗಾ ಗ್ರಾಮದಲ್ಲಿ ಇಹಲೋಕ ತ್ಯಜಿಸಿದ್ದಾರೆ. ತಾನು ಸ್ನಾನ ಮಾಡಿದರೆ...

ಭಾರತ ಮೂಲದ ರಿಷಿ ಸುನಕ್ ಬ್ರಿಟನ್ ರಾಜನಿಗಿಂತಲೂ ಶ್ರೀಮಂತ…

ಲಂಡನ್ : 42ನೇ ವಯಸ್ಸಿನಲ್ಲೇ ರಿಷಿ ಸುನಕ್ ಭಾರತ ಮೂಲದ ಬ್ರಿಟನ್ ನ ಮೊದಲ ಪ್ರಧಾನಿ ಹಾಗೂ ಮೊದಲ ಹಿಂದೂ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇನ್ನೂ ವಿಶೇಷ ಎಂದರೆ ಸುನಕ್, ಯುನೈಟೆಡ್...

ರಿಷಿ ಸುನಕ್​ರನ್ನು ಬ್ರಿಟನ್ ಪ್ರಧಾನಿಯಾಗಿ ನೇಮಿಸಿದ 3ನೇ ಕಿಂಗ್ ಚಾರ್ಲ್ಸ್‌.

ಲಂಡನ್ : ರಿಷಿ ಸುನಾಕ್ ಅವರನ್ನು ಬ್ರಿಟನ್ ಪ್ರಧಾನಿಯಾಗಿ 3ನೇ ಕಿಂಗ್ ಚಾರ್ಲ್ಸ್‌ ಅವರು ಇಂದು ನೇಮಕ ಮಾಡಿದ್ದಾರೆ. ಇದೀಗ ಸುನಕ್ ಮೊದಲ ಬಾರಿಗೆ ಓರ್ವ ಭಾರತೀಯ ಮೂಲದ ವ್ಯಕ್ತಿ ಬ್ರಿಟನ್ ಪ್ರಧಾನಿಯಾಗಿದ್ದು...

ಅರುಣಾಚಲ ಪ್ರದೇಶದಲ್ಲಿ ಬೆಂಕಿ ಅನಾಹುತ – 700 ಅಂಗಡಿಗಳು ಸುಟ್ಟು ಭಸ್ಮ…

ಇಟಾನಗರ : ಅರುಣಾಚಲ ಪ್ರದೇಶದ ನಹರ್ಲಗುನ್ ಪ್ರದೇಶದಲ್ಲಿ ಇಂದು ದೊಡ್ಡ ಪ್ರಮಾಣದ ಬೆಂಕಿ ಅನಾಹುತ ಸಂಭವಿಸಿದ್ದು, 700 ಅಂಗಡಿಗಳು ಸುಟ್ಟು ಕರಕಲಾಗಿವೆ. ಎಂದಿನಂತೆ ನಹರ್ಲಗುನ್ ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭವಾಗಿತ್ತು. ಬೆಳಗ್ಗೆ ಮರುಕಟ್ಟೆಯಲ್ಲಿನ 2 ಅಂಗಡಿಗಳಲ್ಲಿ...

ನಿಷೇಧವಿದ್ದರೂ ಪಟಾಕಿ ಹಚ್ಚಿ ಸಂಭ್ರಮ ; ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ…

ನವದೆಹಲಿ : ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಯ ನಿಷೇಧವಿದ್ದರೂ ಜನರು ಪಟಾಕಿ ಹಚ್ಚಿ ಸಂಭ್ರಮಿಸುತ್ತಿದ್ದಾರೆ ಇದರ ಪರಿಣಾಮ ವಾಯು ಗುಣಮಟ್ಟ ತೀವ್ರ ಕುಸಿತವಾಗಿದೆ. ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಇಂದು ಬೆಳಗ್ಗೆ 6 ಗಂಟೆಗೆ 323...

ಅಪ್ರಾಪ್ತ ಬಾಲಕಿಯನ್ನು ಐಟಂ ಎಂದ ಯುವಕನಿಗೆ 1.5 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್.

ಮುಂಬೈ: ಅಪ್ರಾಪ್ತ ಬಾಲಕಿಯನ್ನು ಐಟಂ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ ಮುಂಬೈ ಕೋರ್ಟ್ 1.5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್ ನ ವಿಶೇಷ...

ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ : ನಾರಾಯಣಮೂರ್ತಿ.

ನವದೆಹಲಿ : ತಮ್ಮ ಅಳಿಯ ಉನ್ನತ ಹುದ್ದೆಗೇರಿರುವುದು ಹೆಮ್ಮೆ ತಂದಿದೆ ಎಂದು ಮಾವ ಇನ್ಫೋಸೀಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಹೇಳಿದ್ದಾರೆ. 42 ವರ್ಷದ ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ....

ದೇಶದಲ್ಲಿ 862 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,44,938ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 862 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,44,938ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!