ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ – ರಿಷಿ ಸುನಕ್‍ಗೆ ಅಭಿನಂದನೆ ಸಲ್ಲಿಸಿದ ಮೋದಿ, ಬೊಮ್ಮಾಯಿ, ಹೆಚ್‍ಡಿಕೆ.

ನವದೆಹಲಿ/ಬೆಂಗಳೂರು: ಭಾರತ ಮೂಲದ ರಿಷಿ ಸುನಾಕ್ ಬ್ರಿಟನ್ ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ರಿಷಿ ಸುನಾಕ್ ಅವರು ಇನ್ಫೋಸಿಸ್ ಸಂಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಅಳಿಯ. ರಿಷಿ ಸುನಕ್ ಗೆ 193...

ಆರ್​ಎಸ್​ಎಸ್ ಸಾಧನದಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆ : ಪಿಣರಾಯಿ ವಿಜಯನ್ ಕಿಡಿ…

ತಿರುವನಂತಪುರಂ : ಕೇರಳದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ರಾಜೀನಾಮೆ ಕೇಳಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸಿಎಂ ಪಿಣರಾಯಿ ವಿಜಯನ್ ಕಿಡಿ ಕಾರಿದ್ದು, ರಾಜ್ಯಪಾಲರು ಆರ್ ಎಸ್ ಎಸ್ ಸಾಧನದಂತೆ ವರ್ತಿಸುತ್ತಿದ್ದು,...

16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರ ಬಂಧನ…

ಅಗರ್ತಲಾ : ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಅಕ್ಟೋಬರ್ 19ರಂದು ಕುಮಾರಘಾಟ್ ನ 3 ಅಂತಸ್ತಿನ ಕಟ್ಟಡದಲ್ಲಿ ಬಾಲಕಿಯ ಮೇಲೆ...

ದೇಶದಲ್ಲಿ 1,334 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,44,076ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,334 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,44,076ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕಾರ್ಗಿಲ್‍ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಡಾಖ್ ನ ಕಾರ್ಗಿಲ್ ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷವೂ ವಿವಿಧ...

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಗಣ್ಯರು…

ನವದೆಹಲಿ/ಬೆಂಗಳೂರು : ದೇಶಾದ್ಯಂತ ಇಂದಿನಿಂದ ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ದೇಶದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ. ದೇಶದ ಎಲ್ಲಾ...

ಬ್ರಿಟನ್ ಪ್ರಧಾನಿ ಹುದ್ದೆ ರೇಸ್​ನಿಂದ ಹಿಂದೆ ಸರಿದ ಬೋರಿಸ್ : ರಿಷಿ ಸುನಕ್ ಗೆಲುವಿನ ಹಾದಿ ಮತ್ತಷ್ಟು ಸುಗಮ…

ಲಂಡನ್ : ಇಂಗ್ಲೆಂಡ್ ಪ್ರಧಾನಿ ಹುದ್ದೆ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಪ್ರಧಾನಿ ರೇಸ್​ನಿಂದ ಹಿಂದೆ ಸರಿದಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಯಲ್ಲಿ ಭಾಗವಹಿಸುವುದಿಲ್ಲ ಎಂದು ಮಾಜಿ...

ರೋಜ್‌ಗಾರ್ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ…

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳಕ್ಕೆ ಚಾಲನೆ ನೀಡಿದ್ದಾರೆ. 10 ಲಕ್ಷ ಸಿಬ್ಬಂದಿಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ...

ಗುಜರಾತ್‍ನಲ್ಲಿ ಅ.27ರ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ವಿಧಿಸಲ್ಲ…

ಗಾಂಧಿನಗರ : ದೀಪಾವಳಿ ಪ್ರಯುಕ್ತ ಅ.21 ರಿಂದ 27ರ ವರೆಗೆ 7 ದಿನಗಳ ಕಾಲ ಸಂಚಾರ ನಿಯಮ ಉಲ್ಲಂಘಿಸಿದರೂ ಸಾರ್ವಜನಿಕರಿಗೆ ದಂಡ ವಿಧಿಸುವುದಿಲ್ಲ ಎಂದು ಗುಜರಾತ್ ಸರ್ಕಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಗುಜರಾತ್...

ದೇಶದಲ್ಲಿ 2,112 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,40,748ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,112 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,40,748ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!