26 ವರ್ಷದ ಟೆಕ್ಕಿ ಮೇಲೆ 10 ಮಂದಿಯಿಂದ ಸಾಮೂಹಿಕ ಅತ್ಯಾಚಾರ…
ಜಾರ್ಖಂಡ್ : ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯಲ್ಲಿ 26 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಮೇಲೆ ಸುಮಾರು 10 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈಕೆ ತನ್ನ ಪ್ರಿಯಕರನ ಜೊತೆ ಬೈಕ್...
ಬಸ್, ಟ್ರಕ್ ಮಧ್ಯೆ ಡಿಕ್ಕಿ – 14 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ…
ಭೋಪಾಲ್ : ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 14 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ ಬಳಿ ನಿನ್ನೆ ರಾತ್ರಿ 11.30ರ ಸುಮಾರಿಗೆ...
ಪಾಕಿಸ್ತಾನ ಚುನಾವಣಾ ಆಯೋಗದಿಂದ ಇಮ್ರಾನ್ ಖಾನ್ ಅನರ್ಹ…
ಇಸ್ಲಾಮಾಬಾದ್ : ಇತರ ರಾಷ್ಟ್ರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರಿಂದ ಪಡೆದ ಸರ್ಕಾರಿ ಉಡುಗೊರೆಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದ ಚುನಾವಣಾ...
ಗಾಜಿಯಾಬಾದ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ತಿರುವು – ಮಹಿಳೆ ಹೆಣೆದ ಕಟ್ಟುಕಥೆ…
ನವದೆಹಲಿ : ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಇದೆಲ್ಲವೂ ಮಹಿಳೆ ಹೆಣೆದ ಕಟ್ಟುಕಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಜಿಯಾಬಾದ್ ನಲ್ಲಿ ದೆಹಲಿ ಮೂಲದ 38...
ದೇಶ ವಿರೋಧಿ ಚಟುವಟಿಕೆಯ ಶಂಕೆ ; ಚೀನಾದ ಮಹಿಳೆ ಬಂಧನ…
ನವದೆಹಲಿ : ಮಜ್ನು ಕಾ ತಿಲಾ ಪ್ರದೇಶದಲ್ಲಿ ಬೌದ್ಧ ಸನ್ಯಾಸಿಯ ವೇಷ ಧರಿಸಿ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಶಂಕೆಯ ಮೇಲೆ ಚೀನಾದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯ ಗುರುತಿನ ಚೀಟಿಯಲ್ಲಿ ಆಕೆಯ...
ಸೇನಾ ಹೆಲಿಕಾಪ್ಟರ್ ಪತನ – ಇಬ್ಬರು ಸಾವು…
ಇಟಾನಗರ : ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಮಿಗ್ಗಿಂಗ್ ಗ್ರಾಮದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 10:43 ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು,...
ದೇಶದಲ್ಲಿ 2,114 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,38,636ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,114 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,38,636ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮೋದಿ.
ಡೆಹ್ರಾಡೂನ್ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಪ್ರವಾಸದಲ್ಲಿದ್ದು, ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ಧಾಮದಲ್ಲಿ ಬೆಳಗಿನ...
ಶ್ರೀಕೃಷ್ಣನೂ ಅರ್ಜುನನಿಗೆ ಜಿಹಾದ್ ಬೋಧಿಸಿದ್ದಾನೆ : ಶಿವರಾಜ್ ಪಾಟೀಲ್ ವಿವಾದಾತ್ಮಕ ಹೇಳಿಕೆ…
ನವದೆಹಲಿ : ಕುರಾನ್ ನಲ್ಲಿ ಮಾತ್ರವಲ್ಲದೇ ಭಗವದ್ಗೀತೆಯಲ್ಲಿಯೂ ಜಿಹಾದ್ ಪರಿಕಲ್ಪನೆಯ ಉಲ್ಲೇಖವಿದೆ. ಶ್ರೀಕೃಷ್ಣನೂ ಅರ್ಜುನನಿಗೆ ಜಿಹಾದ್ ಬೋಧಿಸಿದ್ದಾನೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ...
ದೇಶದಲ್ಲಿ 2,141 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,36,517ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,141 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,36,517ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












