ಸ್ಮಾರ್ಟ್‍ಫೋನ್ ಖರೀದಿಗಾಗಿ ರಕ್ತ ಮಾರಲು ಮುಂದಾದ 16 ವರ್ಷದ ಹುಡುಗಿ!

ಕೋಲ್ಕತ್ತಾ : 16 ವರ್ಷದ ಹುಡುಗಿಯೊಬ್ಬಳು ಮೊಬೈಲ್ ಖರೀದಿಗಾಗಿ ರಕ್ತವನ್ನು ಮಾರಾಟ ಮಾಡಲು ಮುಂದಾದ ಆಘಾತಕಾರಿ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ದಕ್ಷಿಣ ದಿನಾಜ್ ಪುರದ ತಪನ್ ಪೊಲೀಸ್ ಠಾಣೆಯ ಕರ್ದಾ ನಿವಾಸಿಯಾಗಿರುವ ಆಕೆ...

ಹಿಂದೂ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ – ತೀವ್ರ ಆಕ್ರೋಶ…

ಪಾಟ್ನಾ : ಬಿಹಾರದ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಅವರು ಹಿಂದೂಗಳ ನಂಬಿಕೆಯಾದ ಲಕ್ಷ್ಮೀ ಪೂಜೆಯನ್ನು ಅವಹೇಳನ ಮಾಡುವ ಹೇಳಿಕೆ ನೀಡಿದ್ದಾರೆ. ಇದೀಗ ಈ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅವರ...

ಆದಷ್ಟು ಬೇಗ ಉಕ್ರೇನ್ ತೊರೆಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ…

ಕೀವ್ : ಉಕ್ರೇನ್ ಮೇಲೆ ರಷ್ಯಾ ನಿರಂತರವಾಗಿ ದಾಳಿ ನಡೆಸುತ್ತಿದೆ. ಅಲ್ಲಿನ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರಿಗೆ ಉಕ್ರೇನ್ ನಿಂದ ಬೇಗನೆ ಹೊರಹೋಗುವಂತೆ ರಾಯಭಾರ ಕಚೇರಿ...

ಗೃಹ ಕಾರ್ಯದರ್ಶಿ ಹುದ್ದೆಗೆ ಸುಯೆಲ್ಲಾ ಬ್ರಾವರ್‌ಮನ್ ರಾಜೀನಾಮೆ…

ಲಂಡನ್ : ಗೃಹ ಕಾರ್ಯದರ್ಶಿ ಸುಯೆಲ್ಲಾ ಬ್ರಾವರ್ ಮನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರ ಸರ್ಕಾರಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಶುಕ್ರವಾರ ತಮ್ಮ...

ಖರ್ಗೆ ನಿವಾಸಕ್ಕೆ ತೆರಳಿ ಅಭಿನಂದಿಸಿದ ಸೋನಿಯಾ ಗಾಂಧಿ.

ನವದೆಹಲಿ : ಕಾಂಗ್ರೆಸ್ ನಿರ್ಗಮಿತ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದ್ದಾರೆ. ದೆಹಲಿಯ ಖರ್ಗೆ ನಿವಾಸಕ್ಕೆ ಸೋನಿಯಾ...

ಮಹಿಳೆ ಮೇಲೆ ಅತ್ಯಾಚಾರವೆಸಗಿ ಖಾಸಗಿ ಭಾಗಕ್ಕೆ ರಾಡ್ ತುರುಕಿದ ದುರುಳರು…

ನವದೆಹಲಿ : ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕ್ರೂರವಾಗಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಇದೀಗ ಪ್ರಕರಣಕ್ಕೆ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. 40 ವರ್ಷದ ಮಹಿಳೆಯನ್ನು...

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ : ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು…

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಕಂಡಿದ್ದಾರೆ. 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಪಕ್ಷದ ಸಾರಥ್ಯ ವಹಿಸಿಕೊಂಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರಾದ...

ದೇಶದಲ್ಲಿ 1,946 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,34,376ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,946 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,34,376ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

4 ವರ್ಷದ ಬಾಲಕಿ ಮೇಲೆ ಶಾಲೆಯ ವಾಹನ ಚಾಲಕನಿಂದ ಲೈಂಗಿಕ ದೌರ್ಜನ್ಯ…

ಹೈದರಾಬಾದ್: 4 ವರ್ಷದ ಬಾಲಕಿಯ ಮೇಲೆ ಆಕೆ ಓದುತ್ತಿದ್ದ ಶಾಲೆಯ ವಾಹನ ಚಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹೈದರಾಬಾದ್ ನ ಬಂಜಾರ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ಬಂಜಾರ ಹಿಲ್ಸ್‍ನ ಶಾಲೆಯೊಂದರಲ್ಲಿ ಎಲ್...

ಜಯಲಲಿತಾ ವೈದ್ಯಕೀಯ ಚಿಕಿತ್ಸೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ, ತನಿಖೆಗೆ ಸಿದ್ಧ : ಶಶಿಕಲಾ

ಚೆನ್ನೈ : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಕುರಿತು ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ ವರದಿ ನಿನ್ನೆ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಇದರಲ್ಲಿ ವಿ.ಕೆ ಶಶಿಕಲಾ, ಡಾ ಶಿವಕುಮಾರ್, ಮಾಜಿ ಆರೋಗ್ಯ ಕಾರ್ಯದರ್ಶಿ...
error: Content is protected !!