ಜಯಲಲಿತಾ ಸಾವಿನ ಪ್ರಕರಣ ; ಶಶಿಕಲಾ, ಮಾಜಿ ಆರೋಗ್ಯ ಸಚಿವ, ಕಾರ್ಯದರ್ಶಿ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಕೆ…
ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜೆ ಜಯಲಲಿತಾ ಅವರ ಸಾವಿನ ಪ್ರಕರಣದ ತನಿಖಾ ಸಮಿತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಜೆ ಜಯಲಲಿತಾ ಅವರ ಸಾವಿನ ಕುರಿತಾದ ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ ವರದಿ...
ಹೆಲಿಕಾಪ್ಟರ್ ಪತನ – ಏಳು ಮಂದಿ ಸಾವು…
ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಕೇದರನಾಥ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ದುರಂತ ನಡೆದಿದೆ. ಹೆಲಿಕಾಪ್ಟರ್ ನಲ್ಲಿ 8...
ದೇಶದಲ್ಲಿ 1,537 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,32,430ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,537ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,32,430ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,913ಕ್ಕೆ...
ಜಮ್ಮು, ಕಾಶ್ಮೀರ : ಉಗ್ರರ ಗ್ರೆನೇಡ್ ದಾಳಿಗೆ ಇಬ್ಬರು ಕಾರ್ಮಿಕರು ಬಲಿ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹರ್ಮನ್ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ಎಸೆದು ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದಾರೆ.
ಮೃತರನ್ನು ಮನೀಶ್ ಕುಮಾರ್ ಹಾಗೂ ರಾಮ್ ಸಾಗರ್ ಎಂದು...
ರೈತರಿಗೆ ಗುಡ್ ನ್ಯೂಸ್ ; ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡುಗಡೆ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಈ ಕಂತಿನಲ್ಲಿ ಸುಮಾರು 8 ಲಕ್ಷ...
ಬೇರೆಯವರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯ – ಒಪ್ಪದ ಪತ್ನಿಗೆ ಪತಿಯಿಂದ ಹಲ್ಲೆ…
ಜೈಪುರ : ಬೇರೆಯವರೊಂದಿಗೆ ಲೈಂಗಿಕ ಕ್ರಿಯೆ (ವೈಫ್ ಸ್ವಾಪಿಂಗ್ ಗೇಮ್) ನಡೆಸಲು ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಪತಿಯಿಂದಲೇ ದೌರ್ಜನ್ಯಕ್ಕೊಳಗಾದ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿರುವ ಹೋಟೆಲ್ ರೂಮ್ ನಲ್ಲಿ ನಡೆದಿದೆ. ಘಟನೆ...
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ : ಮತ ಚಲಾಯಿಸಿದ ಸೋನಿಯಾ, ಖರ್ಗೆ, ಶಶಿ ತರೂರ್.
ಬೆಂಗಳೂರು/ನವದೆಹಲಿ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತದಾನ ಮಾಡಿದ್ದಾರೆ. ನವದೆಹಲಿ ಕೇಂದ್ರ ಕಚೇರಿಗೆ ಆಗಮಿಸಿದ ಅವರು ಮತ ಚಲಾಯಿಸಿದರು.
ಮತದಾನಕ್ಕೂ ಮುನ್ನ ಮಾತನಾಡಿದ ಅವರು,...
ದೇಶದಲ್ಲಿ 2,060 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,060 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಉಕ್ರೇನ್ ಮೇಲೆ ಮತ್ತೆ ಕ್ಷಿಪಣಿ ದಾಳಿ ನಡೆಸುವುದಿಲ್ಲ : ರಷ್ಯಾ ಅಧ್ಯಕ್ಷ ಪುಟಿನ್.
ಮಾಸ್ಕೋ : ಇನ್ನು ಮುಂದೆ ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ತನ್ನ ಕನಸಿನ ಕ್ರಿಮಿಯಾ ಸೇತುವೆಯ ಮೇಲಿನ ದಾಳಿಗೆ ಪ್ರತಿಯಾಗಿ ಉಕ್ರೇನ್ ವಿರುದ್ಧ ರಷ್ಯಾ...
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ ಬಲಿ…
ಶ್ರೀನಗರ : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೌಧರಿ ಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತರೊಬ್ಬರನ್ನು ಗುಂಡಿಟ್ಟು ಕೊಂದಿದ್ದಾರೆ.
ಪುರನ್ ಕೃಷನ್ ಭಟ್ ಎಂಬುವರು ಕೊಲೆಯಾದ ಕಾಶ್ಮೀರಿ ಪಂಡಿತ. ಅವರ ನಿವಾಸದಲ್ಲಿಯೇ ದಾಳಿ ನಡೆಸಲಾಗಿದೆ...












