ಉದ್ಯೋಗಿಗಳ ಇಪಿಎಫ್ ಹಣ ವಂಚನೆ ಆರೋಪ; ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್.
ಬೆಂಗಳೂರು: ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ. ಇದೇ ತಿಂಗಳು 4ರಂದು ಅರೆಸ್ಟ್ ವಾರಂಟ್ ಜಾರಿಯಾಗಿದೆ. ರಾಬಿನ್ ಉತ್ತಪ್ಪ ಪುಲಕೇಶಿ...
43 ವರ್ಷಗಳ ಬಳಿಕ ಭಾರತದ ಪ್ರಧಾನಿ ಮೋದಿ ಕುವೈತ್ ಗೆ ಪ್ರವಾಸ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ 2 ದಿನಗಳ ಕಾಲ ಕುವೈತ್ ಪ್ರವಾಸ ಕೈಗೊಂಡಿದ್ದಾರೆ. ದ್ವಿಪಕ್ಷೀಯ ಸಂಬಂಧ ಮತ್ತು ಇಂಧನ ಸಹಕಾರ ವೃದ್ಧಿಗಾಗಿ ಮೋದಿ ಕುವೈತ್‍ಗೆ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ...
ಕಾಂಗ್ರೇಸ್ ಅಭ್ಯರ್ಥಿ ಪ್ರಿಯಾಂಕಾ ವಾದ್ರಾ ಆಯ್ಕೆ ಪ್ರಶ್ನಿಸಿ ಕೇರಳ ಹೈಕೋರ್ಟ್ ಮೊರೆ ಹೋದ ವಯನಾಡು ಬಿಜೆಪಿ ಅಭ್ಯರ್ಥಿ.
ಕೇರಳ: ವಯನಾಡು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಿರುದ್ಧ ಸೋತ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಹೈಕೋರ್ಟ್‍ಗೆ ನಿನ್ನೆ ಅರ್ಜಿ ಸಲ್ಲಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ...
ಜರ್ಮನ್ ನ ಕ್ರಿಸ್‍ಮಸ್ ಮಾರುಕಟ್ಟೆಗೆ ಏಕಾಏಕಿ ನುಗ್ಗಿದ ಕಾರು: ಸೌದಿ ಮೂಲದ ವ್ಯಕ್ತಿ ಬಂಧನ.
ಮ್ಯಾಗ್ಡೆಬರ್ಗ್: ಪೂರ್ವ ಜರ್ಮನಿಯ ಮ್ಯಾಗ್ಡೆಬರ್ಗ್ ನಗರದಲ್ಲಿ ನಿನ್ನೆ ಶುಕ್ರವಾರ ಜನನಿಬಿಡ ಕ್ರಿಸ್‍ಮಸ್ ಮಾರುಕಟ್ಟೆಗೆ ಕಾರೊಂದು ನುಗ್ಗಿ ಇಬ್ಬರು ಸಾವನ್ನಪ್ಪಿದ್ದು ಕನಿಷ್ಠ 60 ಜನ ಗಾಯಗೊಂಡಿದ್ದಾರೆ, ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ....
ಹರಿಯಾಣದ ಮಾಜಿ ಸಿಎಂ ಆಗಿದ್ದ ಓಂ ಪ್ರಕಾಶ್ ಚೌಟಾಲಾ ನಿಧನ.
ಚಂಢೀಗಡ: ಹರಿಯಾಣದಲ್ಲಿ ಐದು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ, ರಾಷ್ಟ್ರೀಯ ಲೋಕದಳ ವರಿಷ್ಠ ನಾಯಕ ಓಂ ಪ್ರಕಾಶ್ ಚೌಟಾಲಾ ಗುರುಗ್ರಾಮದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತಕ್ಷಣಕ್ಕೆ ಅವರನ್ನು ಮೆಧಾಂತ್ ಆಸ್ಪತ್ರೆಗೆ...
ಉಕ್ರೇನ್ ಯುದ್ಧ ಸಂಬಂಧ ಟ್ರಂಪ್ ಜೊತೆ ಮಾತುಕತೆಗೆ ಸಿದ್ದವಾದ ರಷ್ಯಾ.
ಮಾಸ್ಕೋ: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉಕ್ರೇನ್ ಯುದ್ಧ ಸಂಬಂಧ ಮಾತುಕತೆ ನಡೆಸಲು ರಷ್ಯಾ ಸಿದ್ಧವಾಗಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. ವರ್ಷಾಂತ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಟಿನ್...
ರಾಮಮಂದಿರ ಕಟ್ಟೋದ್ರಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್ ಭಾಗವತ್.
ಮುಂಬೈ: ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಗುರು ಭಾರತ್ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ...
ಜೈಪುರ – ಅಜ್ಮೀರ್ ಹೈವೇಯಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟ : ಐದು ಮಂದಿ ಸಜೀವ ದಹನ.
ಜೈಪುರ: ಜೈಪುರ- ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಸಾಯನಿಕ ಟ್ರಕ್‍ವೊಂದು ಸ್ಫೋಟಗೊಂಡ ಪರಿಣಾಮ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 5 ಮಂದಿ ಜೀವಂತ ಸಮಾಧಿಯಾಗಿದ್ದು, 37 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ....
ಮುಂಬೈ ದೋಣಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ.
ನವದೆಹಲಿ: ಗೇಟ್‍ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‍ಬೋಟ್ ಡಿಕ್ಕಿ ಹೊಡೆದು 13 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ...
ಸಂಸತ್ ಆವರಣದಲ್ಲಿ ಹೈಡ್ರಾಮಾ – ರಾಹುಲ್ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ.
ನವದೆಹಲಿ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್ ನಡುವೆ ಕಿಚ್ಚುಹೊತ್ತಿಸಿದೆ. ಉಭಯ ಪಕ್ಷಗಳು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರೀ ಹೈಡ್ರಾಮಾ ನಡೆದಿದೆ....











