ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದು : ಅಮೆರಿಕ ಅಧ್ಯಕ್ಷ.

ವಾಷಿಂಗ್ಟನ್ : ಪಾಕಿಸ್ತಾನ ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಒಂದಾಗಿದೆ. ಭಯೋತ್ಪಾದನೆ ಜಗತ್ತಿಗೆ ದೊಡ್ಡ ಸವಾಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಹೇಳಿದ್ದಾರೆ. ನಿನ್ನೆ ನಡೆದ ಕಾಂಗ್ರೆಷನಲ್ ಕ್ಯಾಂಪೇನ್ ಕಮಿಟಿ ಸ್ವಾಗತ...

ಜಾಗತಿಕ ಹಸಿವು ಸೂಚ್ಯಂಕ 2022 : 107ನೇ ಸ್ಥಾನಕ್ಕೆ ಕುಸಿದ ಭಾರತ.

ನವದೆಹಲಿ : ಜಾಗತಿಕ ಹಸಿವು ಸೂಚ್ಯಂಕ 2022ರ ಪಟ್ಟಿಯಲ್ಲಿ ಭಾರತವು 107ನೇ ಸ್ಥಾನಕ್ಕೆ ಕುಸಿತ ಕಂಡಿದೆ. ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಗಳಿಗಿಂತಲೂ ಭಾರತ ಕೆಳಗಿನ ಸ್ಥಾನದಲ್ಲಿರುವುದು ದಾಖಲಾಗಿದೆ. ನೇಪಾಳ (81),...

ದೇಶದಲ್ಲಿ 2,430 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,26,427ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,430 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,26,427ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಆರ್‌ಸಿಬಿ ಬಗ್ಗೆ ಅಪಹಾಸ್ಯ ಮಾಡಿದ್ದಕ್ಕೆ ಸ್ನೇಹಿತನನ್ನೇ ಕೊಂದ!

ಚೆನ್ನೈ : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ವಿರಾಟ್ ಕೊಹ್ಲಿ ಬಗ್ಗೆ ಅಪಹಾಸ್ಯ ಮಾಡಿದ್ದಕ್ಕೆ ಯುವಕನೋರ್ವ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್ ನಲ್ಲಿ ವರದಿಯಾಗಿದೆ. ವಿಘ್ನೇಶ್(24) ಕೊಲೆಯಾದ...

ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ…

ನವದೆಹಲಿ : ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 12 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಕೇಂದ್ರ ಚುನಾವಣಾ ಆಯುಕ್ತ ರಾಜೀವ್...

ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸದಂತೆ ಕೋರ್ಟ್ ತೀರ್ಪು…

ವಾರಣಾಸಿ : ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗದ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸದಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ವೈಜ್ಞಾನಿಕ ತನಿಖೆ...

ಡಿ ನೋಟಿಫಿಕೇಷನ್ ಕೇಸ್ : ದೀಪಾವಳಿ ಬಳಿಕ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್.

ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣವನ್ನು ದೀಪಾವಳಿ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ತಿಳಿಸಿದ್ದಾರೆ. ತನಿಖೆಗೆ...

ದೇಶದಲ್ಲಿ 2,678 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,23,997ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,678 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,23,997ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಬೆದರಿಕೆ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ನವದೆಹಲಿ : ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ನಿನ್ನೆ ಮಧ್ಯರಾತ್ರಿ ಇಮೇಲ್ ಬಂದಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ಬೆದರಿಕೆ ಮೇಲ್ ಬಂದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ...

ಅಕ್ರಮ ಹಣ ವರ್ಗಾವಣೆ : ಪತ್ರಕರ್ತೆ ರಾಣಾ ಅಯ್ಯೂಬ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ.

ನವದೆಹಲಿ : ಕೋವಿಡ್ -19 ಪರಿಹಾರ ಸೇರಿದಂತೆ, ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ....
error: Content is protected !!