ಗುಜರಾತ್​ನ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಬಂಧನ…

ನವದೆಹಲಿ: ಗುಜರಾತ್​ನ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗೋಪಾಲ್ ಇಟಾಲಿಯಾ ಅವರ ಎರಡು ಹಳೆಯ ವಿಡಿಯೋಗಳು ವೈರಲ್ ಆಗಿದ್ದವು. ಅದರಲ್ಲಿ ಅವರು ಪ್ರಧಾನಿ ನರೇಂದ್ರ...

ಉಗ್ರರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ಸೇನೆಯ ಶ್ವಾನ ಇನ್ನಿಲ್ಲ…

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಮೇಲಿನ ಎನ್ ಕೌಂಟರ್ ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೇನೆಯ ಶ್ವಾನ ಝೂಮ್ ಇಂದು ಮೃತಪಟ್ಟಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಅನಂತನಾಗ್ ನ ಕೋಕರ್...

ಹಿಜಾಬ್ ಪ್ರಕರಣ : ಸುಪ್ರೀಂಕೋರ್ಟ್ ಕೊಟ್ಟ ತೀರ್ಪಿನಲ್ಲಿ ಏನಿದೆ? ಸಂಪೂರ್ಣ ವಿವರ…

ನವದೆಹಲಿ : ಕರ್ನಾಟಕದ ಶಾಲಾ-ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ನಿಷೇಧಿಸಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದೆ. ಸುಪ್ರೀಂ...

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಮೋದಿ.

ಹಿಮಾಚಲ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಇದು ದೇಶದಲ್ಲಿ ಓಡುತ್ತಿರುವ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು. ಈ ರೈಲು...

ದೇಶದಲ್ಲಿ 2,786 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,21,319ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,21,319ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಹಿಜಾಬ್ ವಿವಾದ : ಸುಪ್ರೀಂ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು.. ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ

ನವದೆಹಲಿ : ಹಿಜಾಬ್ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಪ್ರಕರಣವು ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾವಣೆಯಾಗಿದೆ. ನ್ಯಾ. ಹೇಮಂತ್ ಗುಪ್ತಾ ಅವರು ಹಿಜಾಬ್...

ಆಧಾರ್ ಕಾರ್ಡ್ ಮಾಡಿಸಿ 10 ವರ್ಷ ಆಯ್ತಾ? ಹಾಗಿದ್ರೆ ಕೂಡಲೇ ಮಾಹಿತಿ ನವೀಕರಿಸಿ…

ನವದೆಹಲಿ: ನೀವು ನಿಮ್ಮ ಆಧಾರ್ ಅನ್ನು 10 ವರ್ಷಗಳ ಹಿಂದೆ ಪಡೆದಿದ್ದು, ಬಳಿಕ ಅದನ್ನು ನವೀಕರಿಸಿಲ್ಲವಾ? ಹಾಗಿದ್ದರೆ ನೀವು ಈ ಕೂಡಲೇ ನಿಮ್ಮ ಮಾಹಿತಿಗಳನ್ನು ನವೀಕರಿಸುವಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ)...

ಮುಸ್ಲಿಂ ವ್ಯಕ್ತಿ ಮತ್ತೊಂದು ಮದುವೆಯಾಗುವಂತಿಲ್ಲ ; ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು…

ಲಕ್ನೋ : ತನ್ನ ಮೊದಲ ಹೆಂಡತಿ ಮತ್ತು ಮಕ್ಕಳನ್ನು ಪೋಷಿಸುವ ಸಾಮರ್ಥ್ಯವಿಲ್ಲದಿದ್ದರೆ ಮುಸ್ಲಿಂ ಸಮುದಾಯದ ಪುರುಷ ಕುರಾನ್ ಪ್ರಕಾರ 2ನೇ ಮದುವೆಯಾಗುವಂತಿಲ್ಲ ಹಾಗೇ, ಮೊದಲ ಪತ್ನಿಯ ಇಚ್ಛೆಗೆ ವಿರುದ್ಧವಾಗಿ 2ನೇ ಮದುವೆಯಾದ ವ್ಯಕ್ತಿ...

ನ.14ರಿಂದ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ…

ನವದೆಹಲಿ : ಹುಬ್ಬಳ್ಳಿಯಿಂದ ದೆಹಲಿಗೆ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಇಂಡಿಗೋ ಏರ್ ಲೈನ್ಸ್ ಇದೇ ನವೆಂಬರ್ 14, 2022ರಿಂದ ನಿತ್ಯ...

ನೌಕಾಪಡೆಯ ಮಿಗ್-29ಕೆ ವಿಮಾನ ಪತನ ; ಪೈಲಟ್ ಪ್ರಾಣಾಪಾಯದಿಂದ ಪಾರು…

ಪಣಜಿ : ನೌಕಾಪಡೆಯ ಮಿಗ್-29ಕೆ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಗೋವಾ ಕರಾವಳಿಯಲ್ಲಿ ದಿನನಿತ್ಯದ ಹಾರಾಟದ ಸಮಯದಲ್ಲಿ ಪತನಗೊಂಡಿದೆ. ವಿಮಾನವು ಹಾರಾಟ ನಡೆಸಿ ವಾಯುನೆಲೆಗೆ ಮರಳುತ್ತಿದ್ದಾಗ ಪತನಗೊಂಡಿದೆ. ಈ ವೇಳೆ ಪೈಲಟ್...
error: Content is protected !!