ದೇಶದಲ್ಲಿ 2,139 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,18,533ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,139 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,18,533ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪಾಕಿಸ್ತಾನದಲ್ಲಿ ಹಿಂದೂ ಬಾಲಕಿಯ ಅಪಹರಣ…

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ 14 ವರ್ಷದ ಹಿಂದೂ ಬಾಲಕಿಯನ್ನು ಅಪಹರಿಸಲಾಗಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ನಿವಾಸಿಯಾಗಿರುವ ಬಾಲಕಿಯನ್ನು ವಾರದ ಹಿಂದೆ ಅಪಹರಿಸಲಾಗಿದ್ದು, ಈ ಬಗ್ಗೆ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು....

ಪತ್ನಿಯನ್ನು ಕೊಲ್ಲಲು ಹಾಕಿದ್ದ ಸ್ಕೆಚ್‍ಗೆ ಅತ್ತೆ ಬಲಿ!

ಭೋಪಾಲ್ : ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲ್ಲಲು ಸಂಚು ರೂಪಿಸಿದ್ದ. ಆದರೆ ಆತನ ಲೆಕ್ಕಾಚಾರವೇ ಉಲ್ಟಾ ಆಗಿತ್ತು. ಹೆಂಡತಿಯ ಬದಲು ಬಲಿಯಾದದ್ದು ಆತನ ಅತ್ತೆ. ಹೌದು, ವ್ಯಕ್ತಿಯೊಬ್ಬ ಪತ್ನಿಯನ್ನು ಸಾಯಿಸಲು ಕಬ್ಬಿಣದ ಬಾಗಿಲಿಗೆ...

ಹಣ ಗಳಿಸಲು ಇಬ್ಬರು ಮಹಿಳೆಯರ ನರಬಲಿ.. ಕೇರಳದಲ್ಲಿ ಬೆಚ್ಚಿಬೀಳಿಸುವಂತಹ ಘಟನೆ…

ತಿರುವನಂತಪುರಂ : ಕೇರಳದ ಪತ್ತನಂತಿಟ್ಟ ಜಿಲ್ಲೆಯ ಎಳಂದೂರಿನಲ್ಲಿ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ನಾಪತ್ತೆಯಾಗಿದ್ದ ಮಹಿಳೆಯರಿಬ್ಬರ ಶವ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹೆಚ್ಚು ಹಣ ಗಳಿಸಲು ಮಾಟಮಂತ್ರದ ಹೆಸರಿನಲ್ಲಿ ಇಬ್ಬರು ಮಹಿಳೆಯರನ್ನು ಬಲಿ...

ಕರ್ನಾಟಕ ಹೈಕೋರ್ಟ್‍ನ ಸಿಜೆಯಾಗಿ ಪಿ.ಬಿ.ವರಾಳೆ ನೇಮಕ…

ನವದೆಹಲಿ/ಬೆಂಗಳೂರು: ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ...

ಮುಂದಿನ ಸಿಜೆಐ ಹುದ್ದೆಗೆ ನ್ಯಾ.ಡಿವೈ ಚಂದ್ರಚೂಡ್ ಹೆಸರು ಶಿಫಾರಸು…

ನವದೆಹಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಮುಂದಿನ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಇಂದು ಸರ್ವ ಸುಪ್ರೀಂ...

ದೇಶದಲ್ಲಿ 1,957 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,16,394ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,957 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,16,394ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ತಾಯಿಯ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ!

ರಾಂಚಿ : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ತಾಯಿಯ ಎದುರೇ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್ ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ. ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ...

ಭಯೋತ್ಪಾದಕ ಸಂಘಟನೆ ಜೊತೆ ನಂಟು ಶಂಕೆ ; ಜಮ್ಮು-ಕಾಶ್ಮೀರದಲ್ಲಿ ಎನ್‍ಐಎ ದಾಳಿ…

ಶ್ರೀನಗರ : ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದಲ್ಲದೇ, ಭಯೋತ್ಪಾದನಾ ಚಟುವಟಿಕೆಗಳಿಗೆ ನಿಧಿ ಸಂಗ್ರಹ ಮಾಡುತ್ತಿದೆ ಎಂಬ ಆರೋಪದ ಮೇಲೆ ಜಮ್ಮು ಕಾಶ್ಮೀರದ ಅಲ್ ಹುದಾ ಎಜುಕೇಷನಲ್ ಟ್ರಸ್ಟ್ ಗೆ ಸೇರಿದ ಹಲವು...

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಮತ್ತೋರ್ವ ಟಿಎಂಸಿ ಶಾಸಕನ ಬಂಧನ…

ಕೋಲ್ಕತ್ತಾ : ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಮತ್ತೋರ್ವ ಟಿಎಂಸಿ ಶಾಸಕನನ್ನು ಇಂದು ಬಂಧಿಸಿದೆ. ಶಿಕ್ಷಕರ ನೇಮಕಾತಿ ಹಗರಣದ ಪ್ರಕರಣದಲ್ಲಿ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ...
error: Content is protected !!