ಇಂದು ಮಹಾಕಾಲ ಲೋಕ ಕಾರಿಡಾರ್ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ.
ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯ `ಮಹಾಕಾಲೇಶ್ವರ ದೇವಾಲಯ’ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆಗೊಳಿಸಲಿದ್ದಾರೆ. ಕಾರಿಡಾರ್ ಗೆ `ಮಹಾಕಾಲ ಲೋಕ’ ಎಂದು ಹೆಸರಿಡಲಾಗಿದೆ.
ಉದ್ಘಾಟನೆಯ ಬಳಿಕ ಅಕ್ಟೋಬರ್ 12...
ವಿಶ್ವವಿದ್ಯಾಲಯದ ಎಡವಟ್ಟು – ಎಕ್ಸಾಂ ಹಾಲ್ ಟಿಕೆಟ್ನಲ್ಲಿ ಐಶ್ವರ್ಯಾ ರೈ ಫೋಟೋ…
ರಾಂಚಿ : ವಿಶ್ವವಿದ್ಯಾಲಯದ ಎಡವಟ್ಟಿನಿಂದಾಗಿ ವಿದ್ಯಾರ್ಥಿನಿಯೊಬ್ಬರ ಹಾಲ್ ಟಿಕೆಟ್ ನಲ್ಲಿ ಆಕೆಯ ಚಿತ್ರದ ಬದಲಾಗಿ ನಟಿ ಐಶ್ವರ್ಯಾರ ಫೋಟೋ ಲಗತ್ತಿಸಲಾಗಿದೆ. ಜಾರ್ಖಂಡ್ ನ ಧನ್ ಬಾದ್ ನ ಬಿನೋದ್ ಬಿಹಾರಿ ಮಹ್ತೋ ಕೊಯಲಾಂಚಲ್...
ಮಗಳ ಹೆರಿಗೆ ಹಿನ್ನೆಲೆ ; ಬಳ್ಳಾರಿಗೆ ಭೇಟಿ ನೀಡಲು ಜನಾರ್ದನ ರೆಡ್ಡಿಗೆ ಸುಪ್ರೀಂ ಅನುಮತಿ…
ನವದೆಹಲಿ : ಮಾಜಿ ಸಚಿವ, ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಮಗಳ ಹೆರಿಗೆ ಹಿನ್ನೆಲೆ 2 ತಿಂಗಳ ಕಾಲ ಮಗಳ ಜೊತೆಗೆ...
ಎಸಿಬಿ ರದ್ದು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್.
ನವದೆಹಲಿ : ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಕನಕರಾಜು ಮತ್ತು ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್...
ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಕ್ಷಿಪಣಿ ದಾಳಿ – ಎಂಟು ಮಂದಿ ಸಾವು…
ಕೀವ್ : ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಭೀಕರ ಕ್ಷಿಪಣಿ ದಾಳಿ ನಡೆಸಿದ್ದು, ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 24 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕನಿಷ್ಠ ನಾಲ್ಕು ಕ್ಷಿಪಣಿಗಳು ಇಂದು ಬೆಳಗ್ಗೆ...
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಮನವಿ ; ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್.
ನವದೆಹಲಿ : ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ...
ದೇಶದಲ್ಲಿ 2,424 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,14,437ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,424 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,14,437ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅನಂತ ಪದ್ಮನಾಭ ದೇಗುಲದ ದೇವರ ಮೊಸಳೆ ಬಬಿಯಾ ನಿಧನ…
ಕಾಸರಗೋಡು : ಕರುನಾಡು ಮತ್ತು ಕೇರಳದ ಗಡಿಯಲ್ಲಿರುವ ಕುಂಬಳೆಯ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇಗುಲದ ಆಕರ್ಷಣೆಯಾದ ಬಬಿಯಾ ಮೊಸಳೆ ನಿಧನವಾಗಿದೆ.
ದೇವಾಲಯದ ಕೊಳದಲ್ಲಿರುವ ಬಬಿಯಾ ಸಸ್ಯಾಹಾರಿ ಮೊಸಳೆ ಎಂದೇ ಪ್ರಖ್ಯಾತ....
ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಗಣ್ಯರ ಸಂತಾಪ…
ನವದೆಹಲಿ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಸೇರಿದಂತೆ ಹಲವು ಗಣ್ಯರು ಸಂತಾಪ...
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶ…
ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್(82) ಅವರು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಲಾಯಂ ಸಿಂಗ್ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ...












