ಕಾಳಿ ದೇವಿ ವಿಗ್ರಹವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು…

ಢಾಕಾ : ದೇವಾಲಯಕ್ಕೆ ನುಗ್ಗಿ ಕಾಳಿ ದೇವಿಯ ವಿಗ್ರಹವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಬಾಂಗ್ಲಾದೇಶದ ಜೆನೈದಾದಲ್ಲಿರುವ ದೌತಿಯಾ ಗ್ರಾಮದ ಕಾಳಿ ದೇವಸ್ಥಾನದ ವಿಗ್ರಹವನ್ನು ದುಷ್ಕರ್ಮಿಗಳು ತುಂಡು ತುಂಡು ಮಾಡಿದ್ದು, ವಿಗ್ರಹದ ರುಂಡ ದೇವಸ್ಥಾನದಿಂದ ಸುಮಾರು...

ಇಸ್ರೇಲ್​ನಲ್ಲಿ ಭಾರತೀಯ ಯುವಕನ ಹತ್ಯೆ…

ಜೆರುಸಲೇಂ : ಇಸ್ರೇಲ್ ಗೆ ವಲಸೆ ಹೋಗಿದ್ದ ಭಾರತೀಯ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಇಸ್ರೇಲ್ ನ ಕ್ರಿಯಾತ್ ಶ್ಮೋನಾ ಎಂಬ ನಗರದಲ್ಲಿ ಈ ಘಟನೆ ನಡೆದಿದ್ದು, ಮೃತ ಯುವಕನನ್ನು ಯೋಯೆಲ್...

ಮುಂದಿನ ವರ್ಷದಿಂದ ವಾಯುಪಡೆಗೆ ಮಹಿಳಾ ಅಗ್ನಿವೀರರ ನೇಮಕ : ಐಎಎಫ್ ಮುಖ್ಯಸ್ಥ.

ಚಂಡೀಗಢ : ಮುಂದಿನ ವರ್ಷದಿಂದ ವಾಯುಪಡೆಗೆ ಮಹಿಳಾ ಅಗ್ನಿವೀರರನ್ನು ನೇಮಿಸಲಾಗುತ್ತದೆ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ಹೇಳಿದ್ದಾರೆ. ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ ವೇಳೆ...

ಸಿಎನ್‍ಜಿ, ಪಿಎನ್‍ಜಿ ದರ ತಲಾ 3 ರೂ. ಹೆಚ್ಚಳ…

ನವದೆಹಲಿ: ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ (ಐಜಿಎಲ್) ವಾಹನಗಳಿಗೆ ಬಳಸುವ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‍ಜಿ) ದರವನ್ನು ಪ್ರತಿ ಕೆ.ಜಿಗೆ ತಲಾ 3 ರೂ. ಹೆಚ್ಚಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ. ದೆಹಲಿಯಲ್ಲಿ ಸಿಎನ್...

ದೇಶದಲ್ಲಿ 2,797 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,09,257ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,797 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,09,257ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 24 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಲ್ಪಸಂಖ್ಯಾತರನ್ನು ಅಪಾಯಕ್ಕೆ ಸಿಲುಕಿಸುವುದು ಹಿಂದೂಗಳ ಸ್ವಭಾವವಲ್ಲ : ಮೋಹನ್ ಭಾಗವತ್.

ಮುಂಬೈ: ಅಲ್ಪಸಂಖ್ಯಾತರನ್ನು ಅಪಾಯಕ್ಕೆ ಸಿಲುಕಿಸುವುದು ಸಂಘ ಅಥವಾ ಹಿಂದೂಗಳ ಸ್ವಭಾವವಲ್ಲ. ಆರ್‌ಎಸ್‌ಎಸ್ ಸಹೋದರತ್ವದ ಪರವಾಗಿ ನಿಲ್ಲಲು ನಿರ್ಧರಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ...

ಎಮ್ಮೆ ಬಳಿಕ ಹಸುವಿಗೆ ಡಿಕ್ಕಿ – ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮುಂಭಾಗಕ್ಕೆ ಹಾನಿ…

ಗಾಂಧಿನಗರ : ಇತ್ತೀಚೆಗಷ್ಟೇ ಸಂಚಾರ ಶುರು ಮಾಡಿರುವ ಮುಂಬೈ-ಗಾಂಧಿನಗರ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು. ಇದರ ಬೆನ್ನಲ್ಲೇ ಇದೀಗ ಹಸುವಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂಭಾಗಕ್ಕೆ...

ಟ್ರಕ್‍ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ – 11 ಮಂದಿ ಸಜೀವ ದಹನ…

ಮುಂಬೈ : ಟ್ರಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಗೆ ಬೆಂಕಿ ಹೊತ್ತಿಕೊಂಡು 11 ಜನರು ಸಜೀವ ದಹನವಾದ ದಾರುಣ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ನಾಸಿಕ್ ನ ಔರಂಗಾಬಾದ್...

ಮುಂದಿನ ಸಿಜೆಐ ಹೆಸರಿಸುವಂತೆ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್​ಗೆ ಕೆಂದ್ರದಿಂದ ಪತ್ರ.

ನವದೆಹಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗುತ್ತಾರೆ. ಈ ಹಿನ್ನೆಲೆಯಲ್ಲಿ ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಕೇಂದ್ರ...

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಶೇ.50ರಷ್ಟು ಪೂರ್ಣಗೊಂಡಿದೆ : ಸಿಎಂ ಯೋಗಿ ಆದಿತ್ಯನಾಥ್.

ಲಕ್ನೋ : ಅಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಶೇ.50ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದ್ದಾರೆ. ಜೈಪುರದ ಪಂಚಖಂಡ ಪೀಠ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ “ಕರ್ಮಣ್ಯೇ...
error: Content is protected !!