ದೇಶದಲ್ಲಿ 1,997 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,06,460ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,997 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,06,460ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಬೆಳ್ಳಂಬೆಳಗ್ಗೆ ಇಡಿ ಶಾಕ್ – ದೆಹಲಿ, ಪಂಜಾಬ್, ಹೈದರಾಬಾದ್‌ನ 35 ಕಡೆ ದಾಳಿ…

ನವದೆಹಲಿ : ಇಂದು ದೆಹಲಿ, ಪಂಜಾಬ್ ಮತ್ತು ಹೈದರಾಬಾದ್ ನ 35 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ದೆಹಲಿ ಸರ್ಕಾರ ಹಿಂಪಡೆದ ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಈ...

ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ – ಆರೋಪಿಯ ಬಂಧನ…

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ದರ್ಭಾಂಗಾ ನಿವಾಸಿ ರಾಕೇಶ್ ಮಿಶ್ರಾ ಬಂಧಿತ ಆರೋಪಿ. ಈತನನ್ನು ಮುಂಬೈಗೆ ಕರೆ ತರಲಾಗಿದ್ದು, ಹೆಚ್ಚಿನ...

ಥಾಯ್ಲೆಂಡ್​​​​​​ನಲ್ಲಿ ಭೀಕರ ಗುಂಡಿನ ದಾಳಿ ; 22 ಮಕ್ಕಳು ಸೇರಿ 34 ಜನರು ಸಾವು…

ಬ್ಯಾಂಕಾಕ್ : ಥಾಯ್ಲೆಂಡ್ ನ ಮಕ್ಕಳ ಡೇ-ಕೇರ್ ಕೇಂದ್ರದ ಮೇಲೆ ನಡೆದ ಗುಂಡಿನ ದಾಳಿಯಲ್ಲಿ 22 ಮಕ್ಕಳು ಸೇರಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ. ಗುಂಡಿಗೆ ಬಲಿಯಾದವರಲ್ಲಿ...

ಭಾರತೀಯ ಮೂಲದ ಕಾಫ್ ಸಿರಪ್ ಸೇವಿಸಿ 66 ಮಕ್ಕಳು ಸಾವು : ತನಿಖೆಗೆ ಸೂಚಿಸಿದ ವಿಶ್ವಸಂಸ್ಥೆ.

ನವದೆಹಲಿ: ಭಾರತ ಮೂಲದ ಕಂಪನಿಯು ತಯಾರಿಸಿದ ಕೆಮ್ಮು, ಶೀತಕ್ಕೆ ನೀಡುವ ಔಷಧಿ ಕುಡಿದು ಆಫ್ರಿಕಾದ 66 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶಂಕಿಸಿದ್ದು, ತ್ವರಿತ ತನಿಖೆಗೆ ಕೇಂದ್ರ ಔಷಧ ನಿಯಂತ್ರಕ...

ದೇಶದಲ್ಲಿ 2,529 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,04,463ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,529 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,04,463ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಅಪಹರಣವಾಗಿದ್ದ ಭಾರತ ಮೂಲದ ನಾಲ್ವರು ಶವವಾಗಿ ಪತ್ತೆ…

ವಾಷಿಂಗ್ಟನ್ : ಕ್ಯಾಲಿಫೋರ್ನಿಯಾದಲ್ಲಿ ಕೆಲ ದಿನಗಳ ಹಿಂದೆ ಅಪಹರಣವಾಗಿದ್ದ ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಹಣ್ಣಿನ ತೋಟವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 8 ತಿಂಗಳ ಮಗು ಅರೂಹಿ ಧೇರಿ ಮತ್ತು ಪೋಷಕರಾದ ಜಸ್ಲೀನ್ ಕೌರ್...

ಕೆಎಸ್‌ಆರ್‌ಟಿಸಿ ಬಸ್‍ಗೆ ಪ್ರವಾಸಿ ಬಸ್ ಡಿಕ್ಕಿ – 9 ಮಂದಿ ಸಾವು…

ತಿರುವನಂತಪುರಂ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ವೊಂದು ಕೆಎಸ್‌ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಪಾಲಕ್ಕಾಡ್ ನ ವಡಕ್ಕಂಚೇರಿ...

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಏಕಾಏಕಿ ಪ್ರವಾಹ – 8 ಜನ ಸಾವು…

ಕೋಲ್ಕತ್ತಾ : ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಏಕಾಏಕಿ ಪ್ರವಾಹ ಉಂಟಾಗಿ 8 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಜಲ್ ಪೈಗುರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ವಿಜಯ ದಶಮಿ ಆಚರಣೆ...

ರಿಲಯನ್ಸ್ ಆಸ್ಪತ್ರೆ ಸ್ಫೋಟಿಸುವುದಾಗಿ ಮುಖೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ…

ಮುಂಬೈ : ಮುಂಬೈನಲ್ಲಿರುವ ಸರ್ ಹೆಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಸ್ಫೋಟಿಸುವುದಾಗಿ ಆಸ್ಪತ್ರೆಯ ಲ್ಯಾಂಡ್ ಲೈನ್ ನಂಬರ್ ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಇಂದು ಮಧ್ಯಾಹ್ನ 12.57ರ ಸುಮಾರಿಗೆ ಬೆದರಿಕೆ ಕರೆ...
error: Content is protected !!