ರಷ್ಯಾ ಅಧ್ಯಕ್ಷರೊಂದಿಗೆ ಯಾವುದೇ ಮಾತುಕತೆ ನಡೆಸಲ್ಲ ; ಮೋದಿ ಶಾಂತಿ ಮಾತುಕತೆ ಕರೆಗೆ ಝೆಲೆನ್ಸ್ಕಿ ಪ್ರತಿಕ್ರಿಯೆ…

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಸಂಘರ್ಷದ ನಡುವೆ ನಿನ್ನೆ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ...

ಸೇನಾ ಹೆಲಿಕಾಪ್ಟರ್ ಪತನ – ಪೈಲಟ್ ಸಾವು…

ಇಟಾನಗರ : ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ. ತವಾಂಗ್ ಬಳಿಯ ಪ್ರದೇಶದಲ್ಲಿ ಹಾರುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 10...

ಹೊಸ ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ ಕೆಸಿಆರ್.

ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಹೊಸ ರಾಷ್ಟ್ರೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ತೆಲಂಗಾಣ ಭವನದಲ್ಲಿ ಕೆಸಿಆರ್ ಹೊಸ ಪಕ್ಷ ಘೋಷಣೆ ಮಾಡಿದ್ದು, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್​ಎಸ್)​ ಎಂದಿದ್ದ ಅವರ...

ದೇಶದ ಎಲ್ಲ ಸಮುದಾಯಕ್ಕೆ ಅನ್ವಯಿಸುವ ಜನಸಂಖ್ಯಾ ನೀತಿ ಬೇಕು : ಮೋಹನ್ ಭಾಗವತ್.

ನಾಗಪುರ : ದೇಶದ ಎಲ್ಲ ಸಮುದಾಯಗಳಿಗೂ ಸಮಾನವಾಗಿ ಅನ್ವಯವಾಗುವ ಜನಸಂಖ್ಯಾ ನಿಯಂತ್ರಣ ನೀತಿ ಅಗತ್ಯವಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ. ನಾಗಪುರದ ರೇಷಂಭಾಗ್ ನಲ್ಲಿ ನಡೆದ ವಿಜಯದಶಮಿ ಉತ್ಸವದಲ್ಲಿ...

ಇನ್ಮುಂದೆ ಮಾಸ್ಕ್ ಧರಿಸದೇ ಓಡಾಡಬಹುದು – ದೆಹಲಿಯಲ್ಲಿ 500 ರೂ. ದಂಡ ವಾಪಸ್…

ನವದೆಹಲಿ : ಕೋವಿಡ್-19 ಪ್ರಕರಣಗಳು ಇಳಿಮುಖವಾಗಿರುವುದರಿಂದ ದೆಹಲಿಯಲ್ಲಿದ್ದ 500 ರೂಪಾಯಿ ಮಾಸ್ಕ್ ದಂಡವನ್ನು ಹಿಂಪಡೆಯಲಾಗಿದೆ. ಈ ಹಿಂದೆ ಹೆಚ್ಚುತ್ತಿದ್ದ ಕೋವಿಡ್ ಪ್ರಕರಣಗಳಿಂದಾಗಿ ಏಪ್ರಿಲ್ ನಲ್ಲಿ ಸರ್ಕಾರ ದಂಡ ಹಾಕಲು ಮುಂದಾಗಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್...

ದೇಶದಲ್ಲಿ 2,468 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,01,934ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,468 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,01,934ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಕಮರಿಗೆ ಬಿದ್ದ ಬಸ್ – 25 ಮಂದಿ ಸಾವು…

ಡೆಹ್ರಾಡೊನ್ : ಮದುವೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ 45 ಜನರಿದ್ದ ಬಸ್ಸೊಂದು ದೊಡ್ಡ ಕಮರಿಗೆ ಆಯತಪ್ಪಿ ಬಿದ್ದು 25 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. ಉತ್ತರಾಖಂಡದ ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ರಾತ್ರಿ 7.30 ರ ಸುಮಾರಿಗೆ...

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್​ಗೆ ಜಾಮೀನು ಮಂಜೂರು…

ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್ ಸಿಪಿ) ನಾಯಕ ಅನಿಲ್ ದೇಶ್‌ಮುಖ್​ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ....

ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ…

ಸ್ಟಾಕ್ ಹೋಂ : 2022ನೇ ಸಾಲಿನ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, ಭೌತ ವಿಜ್ಞಾನಿಗಳಾದ ಅಲೈನ್ ಆಸ್ಪೆಕ್ಟ್, ಜಾನ್ ಕ್ಲೌಸರ್ ಮತ್ತು ಆಂಟನ್ ಝೈಲಿಂಗರ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ...

ಐಪಿಎಸ್ ಅಧಿಕಾರಿ ಹತ್ಯೆ ಪ್ರಕರಣ ; ಮನೆ ಕೆಲಸದವನ ಬಂಧನ…

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ಕುಮಾರ್ ಲೋಹಿಯಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯ ಕೆಲಸದವನನ್ನು ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಲೋಹಿಯಾ ಅವರ ನಿವಾಸದಲ್ಲಿ ಕೆಲಸ...
error: Content is protected !!