ಅಮೆರಿಕದಲ್ಲಿ ಭಾರತ ಮೂಲದ ನಾಲ್ವರ ಅಪಹರಣ…
ವಾಷಿಂಗ್ಟನ್ : ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿ ಭಾರತೀಯ ಮೂಲದ ನಾಲ್ವರನ್ನು ಅಪಹರಿಸಲಾಗಿದೆ.
ಜಸ್ದೀಪ್ ಸಿಂಗ್ (36), ಜಸ್ಲೀನ್ ಕೌರ್ (27), ಮತ್ತವರ ಪುತ್ರಿ ಅರೂಹಿ ಧೇರಿ(8 ತಿಂಗಳು) ಮತ್ತು ಅಮನ್ ದೀಪ್ ಸಿಂಗ್(39) ಅವರ...
ದೇಶದಲ್ಲಿ 1,968 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,99,466ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,968 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,99,466ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಅಮಿತ್ ಶಾ ಭೇಟಿ ಹಿನ್ನೆಲೆ : ಜಮ್ಮು, ರಾಜೌರಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ…
ಶ್ರೀನಗರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರದ ಪ್ರವಾಸದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಾಜೌರಿ ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ ಇಂಟರ್ ನೆಟ್ ಸೇವೆ ಸ್ಥಗಿತ ಮಾಡಲಾಗಿದೆ.
ಜಮ್ಮು...
ಜಮ್ಮು ಕಾಶ್ಮೀರ ಕಾರಾಗೃಹ ಡಿಜಿಪಿ ಹೇಮಂತ್ ಲೋಹಿಯಾ ಭೀಕರ ಹತ್ಯೆ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ಡಿಜಿಪಿ ಹೇಮಂತ್ ಲೋಹಿಯಾ ಅವರನ್ನು ಅವರ ನಿವಾಸದಲ್ಲಿಯೇ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
1992ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 57...
ನೃತ್ಯ ಮಾಡುವಾಗ ಮಗ ಸಾವು.. ಪುತ್ರನ ಸಾವಿನ ಸುದ್ದಿ ಕೇಳಿ ತಂದೆಯೂ ನಿಧನ…
ಮುಂಬೈ : ಗರ್ಬಾ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿರುವಾಗ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರೆ, ಮಗ ಸಾವನ್ನಪ್ಪಿದ ಸುದ್ದಿ ಕೇಳಿದ ತಂದೆಯೂ ಕೂಡ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ...
ಇರಾನ್ನಿಂದ ಚೀನಾಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ…
ನವದೆಹಲಿ : ಇರಾನ್ ನಿಂದ ಚೀನಾಗೆ ಹೊರಟಿದ್ದ ಪ್ರಯಾಣಿಕ ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಕರೆ ಬಂದಿದೆ. ಇರಾನ್ ನ ಟೆಹ್ರಾನ್ ನಿಂದ ಚೀನಾದ ಗುವಾಂಗ್ ಝೌಗೆ ತೆರಳುತ್ತಿದ್ದ ಮಹಾನ್ ಏರ್...
ವಾಯುಪಡೆಗೆ ಸೇರ್ಪಡೆಯಾದ ಸ್ವದೇಶಿ ನಿರ್ಮಿತ ಮೊದಲ ಲಘು ಯುದ್ಧ ಹೆಲಿಕಾಪ್ಟರ್.
ಜೈಪುರ : ಸ್ವದೇಶಿ ನಿರ್ಮಿತ ಮೊದಲ ಲಘು ಯುದ್ಧ ಹೆಲಿಕಾಪ್ಟರ್ ಅನ್ನು ಇಂದು ಭಾರತೀಯ ವಾಯುಪಡೆಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಇದಕ್ಕೆ ಪ್ರಚಂಡ್ ಎಂದು ಹೆಸರಿಡಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ವಾಯುಪಡೆ ಮುಖ್ಯಸ್ಥ...
ಮುಲಾಯಂ ಸಿಂಗ್ ಯಾದವ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ.
ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್ ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಹದಗೆಟ್ಟಿದ್ದು, ನಿನ್ನೆ ಅವರನ್ನು ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ...
ಬಿಹಾರದ ಕೃಷಿ ಸಚಿವ ಸುಧಾಕರ್ ಸಿಂಗ್ ರಾಜೀನಾಮೆ…
ಪಾಟ್ನಾ : ಬಿಹಾರದ ಕೃಷಿ ಸಚಿವ ಸುಧಾಕರ್ ಸಿಂಗ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಪ್ರವಾಸೋದ್ಯಮ ಸಚಿವ ಕುಮಾರ್ ಸರ್ವಜೀತ್...
ವಾಹನ ಸವಾರರೇ ಗಮನಿಸಿ.. ಪಿಯುಸಿ ಪ್ರಮಾಣ ಪತ್ರ ಇದ್ದರೆ ಮಾತ್ರ ಪೆಟ್ರೋಲ್, ಡೀಸೆಲ್
ನವದೆಹಲಿ : ಪಿಯುಸಿ (Pollution Under Control) ಪ್ರಮಾಣ ಪತ್ರ ಹೊಂದಿದ್ದರೆ ಮಾತ್ರ ಬಂಕ್ ಗಳಲ್ಲಿ ಪೆಟ್ರೋಲ್, ಡೀಸೆಲ್ ನೀಡಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ನಿರ್ಧರಿಸಿದೆ. ಅದರಂತೆ ಅಕ್ಟೋಬರ್ 25...












