ಎಸ್​ಟಿ ಮೀಸಲಾತಿ ಶೇ.10ರಷ್ಟು ಹೆಚ್ಚಿಸಿದ ತೆಲಂಗಾಣ ಸರ್ಕಾರ.

ಹೈದರಾಬಾದ್ : ಪರಿಶಿಷ್ಟ ಪಂಗಡ(ಎಸ್​ಟಿ)ದ ಸಮುದಾಯಗಳ ಮೀಸಲಾತಿಯನ್ನು ಶೇ.6ರಿಂದ ಶೇ.10ರಷ್ಟು ಹೆಚ್ಚಿಸಿ ತೆಲಂಗಾಣ ಸರ್ಕಾರ ಆದೇಶಿಸಿದೆ. ಇತ್ತೀಚಿಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ತಮ್ಮ ಸರ್ಕಾರವು ಸರ್ಕಾರಿ ಹುದ್ದೆಗಳು ಮತ್ತು...

ಭಾರತದಲ್ಲಿ ಪಾಕ್ ಸರ್ಕಾರದ ಟ್ವಿಟ್ಟರ್ ಖಾತೆ ಸ್ಥಗಿತ…

ನವದೆಹಲಿ: ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ. ಎರಡನೇ ಬಾರಿಗೆ ಭಾರತ ಪಾಕ್ ಸರ್ಕಾರದ ಖಾತೆಯನ್ನು ನಿರ್ಬಂಧಿಸಿದೆ. ಈ ಹಿಂದೆ ಜುಲೈನಲ್ಲಿ ಪಾಕಿಸ್ತಾನ ಸರ್ಕಾರದ ಖಾತೆಯನ್ನು ತಡೆಹಿಡಿಯಲಾಗಿತ್ತು. ಅದಾದ ಬಳಿಕ...

ಇಂದಿನಿಂದ ದೇಶದಲ್ಲಿ 5ಜಿ ಸೇವೆ ಆರಂಭ – ಪ್ರಧಾನಿ ಮೋದಿಯಿಂದ ಚಾಲನೆ…

ನವದೆಹಲಿ: ಬಹು ನಿರೀಕ್ಷಿತ 5ಜಿ ಇಂಟರ್ ನೆಟ್ ಸೇವೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ದೆಹಲಿಯ ಪ್ರಗತಿ ಮೈದಾನದಲ್ಲಿ 6 ನೇ ಇಂಡಿಯಾ ಮೊಬೈಲ್ ಕಾಂಗ್ರೆಸ್ ನ್ನು...

ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ…

ನವದೆಹಲಿ : ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ಕಾಂಗ್ರೆಸ್...

ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ ; ಇಂದಿನಿಂದ ಪರಿಷ್ಕೃತ ದರ ಜಾರಿ…

ನವದೆಹಲಿ : ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಗಳ ಬೆಲೆಯನ್ನು 25.50 ರೂಪಾಯಿ ಇಳಿಸಿ ತೈಲ ವಿತರಣಾ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಭಾರತೀಯ ತೈಲ ಪ್ರಾಧಿಕಾರದ ಅಧಿಸೂಚನೆ ಪ್ರಕಾರ, ಪರಿಷ್ಕೃತ...

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ : ಶಶಿ ತರೂರ್, ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ…

0
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ನಾಯಕ ಶಶಿ ತರೂರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಐಸಿಸಿ ಕಚೇರಿಗೆ ತಮ್ಮ ಬೆಂಬಲಿಗ ನಾಯಕರೊಂದಿಗೆ ಆಗಮಿಸಿದ ಶಶಿ...

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ದಿಗ್ವಿಜಯ್ ಸಿಂಗ್ ಸ್ಪಷ್ಟನೆ…

0
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ದಿಗ್ವಿಜಯ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ನನ್ನ ಜೀವನದ ಉದ್ದಕ್ಕೂ ಕಾಂಗ್ರೆಸ್ ಗಾಗಿ ದುಡಿದಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನನ್ನ ನಾಯಕ ಮತ್ತು...

ಸತತ ನಾಲ್ಕನೇ ಬಾರಿಗೆ ರೆಪೋ ದರ ಏರಿಸಿದ ಆರ್​ಬಿಐ.

0
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ (ಬಿಪಿಎಸ್) ಹೆಚ್ಚಿಸಿದೆ. ಈ ನಿರ್ಧಾರದಿಂದ ರೆಪೋ ದರ ಶೇ 5.4 ರಿಂದ 5.9ಕ್ಕೆ ಏರಿಕೆಯಾದಂತಾಗಿದೆ. ರೆಪೋ ದರ ಸತತ...

ದೇಶದಲ್ಲಿ 3,947 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,87,307ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,947 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,87,307ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 18 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಸಾರ್ವಜನಿಕ ಆಸ್ತಿ ಹಾನಿ : 5.20 ಕೋಟಿ ರೂ. ನಷ್ಟ ಭರಿಸಲು ಪಿಎಫ್ಐಗೆ ಕೇರಳ ಹೈಕೋರ್ಟ್ ಸೂಚನೆ…

0
ತಿರುವನಂತಪುರಂ : ಎನ್ಐಎ ದಾಳಿ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಉಂಟಾದ ನಷ್ಟಕ್ಕಾಗಿ 5.20 ಕೋಟಿ ರೂ. ಪರಿಹಾರವನ್ನು ಭರಿಸಿಕೊಡುವಂತೆ ಪಿಎಫ್ಐ ಮತ್ತು ಅದರ ರಾಜ್ಯ ಪ್ರಧಾನ ಕಾರ್ಯದರ್ಶಿಗೆ ಕೇರಳ ಹೈಕೋರ್ಟ್ ಸೂಚಿಸಿದೆ. ಸೆಪ್ಟೆಂಬರ್...
error: Content is protected !!