ಮುಂದಿನ ವರ್ಷ ಅಕ್ಟೋಬರ್‌ನಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್ ನಿಯಮ ಜಾರಿ : ನಿತಿನ್ ಗಡ್ಕರಿ.

0
ನವದೆಹಲಿ : ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದಾಗಿ ಮುಂದಿನ ವರ್ಷ ಅಕ್ಟೋಬರ್ ನಿಂದ ಪ್ರಯಾಣಿಕರ ಕಾರುಗಳಿಗೆ 6 ಏರ್ ಬ್ಯಾಗ್ ನಿಯಮ ಜಾರಿಗೆ ಬರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...

ಕಾಂಗ್ರೆಸ್ ಅಧ್ಯಕ್ಷ ರೇಸ್​ನಿಂದ ಹಿಂದೆ ಸರಿದ ಅಶೋಕ್ ಗೆಹ್ಲೋಟ್.

0
ನವದೆಹಲಿ : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅಶೋಕ್ ಗೆಹ್ಲೋಟ್ ರನ್ನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ಸೋನಿಯಾ ಗಾಂಧಿ ಅವರೇ ಸೂಚಿಸಿದ್ದರು. ಇಡೀ ಗಾಂಧಿ...

ಪಿಎಫ್‍ಐ ನಿಷೇಧಿಸಿದ ಕೇರಳ, ತಮಿಳುನಾಡು ಸರ್ಕಾರ.

0
ತಿರುವನಂತಪುರಂ/ಚೆನ್ನೈ : ಕೇಂದ್ರ ಗೃಹ ಸಚಿವಾಲಯವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು (ಪಿಎಫ್‍ಐ) ನಿಷೇಧಿಸಿದ ಒಂದು ದಿನದ ನಂತರ ತಮಿಳುನಾಡು ಮತ್ತು ಕೇರಳ ಸರ್ಕಾರಗಳು ಸಹ ಪಿಎಫ್ಐ ಮತ್ತು ಅದರ ಎಂಟು ಅಂಗಸಂಸ್ಥೆಗಳನ್ನು...

ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್​​ಗಳನ್ನು ಕೇಳ್ತೀರಿ : ಐಎಎಸ್ ಅಧಿಕಾರಿ.

0
ಪಾಟ್ನಾ: ವಿದ್ಯಾರ್ಥಿನಿಯೊಬ್ಬಳು ಸರ್ಕಾರ ಸ್ಯಾನಿಟರಿ ಪ್ಯಾಡ್ ನೀಡಬಹುದಾ ಎಂದು ಕೇಳಿದ ಪ್ರಶ್ನೆಗೆ ಮಹಿಳಾ ಐಎಎಸ್ ಅಧಿಕಾರಿ ಖಾರವಾಗಿ ಉತ್ತರಿಸಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಮಹಿಳಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯೊಬ್ಬಳು, ಸರ್ಕಾರ...

ದೇಶದಲ್ಲಿ 4,272 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,83,360ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,272 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,83,360ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಮಹಿಳೆಯರಿಗೆ ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತದ ಹಕ್ಕಿದೆ : ಸುಪ್ರಿಂಕೋರ್ಟ್.

0
ನವದೆಹಲಿ : ದೇಶದ ಎಲ್ಲ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂಬುದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಗರ್ಭಪಾತದ ಉದ್ದೇಶಗಳಿಗಾಗಿ ವೈದ್ಯಕೀಯ ಗರ್ಭಪಾತ ಕಾಯ್ದೆ ಮತ್ತು ನಿಯಮಗಳ ಅಡಿಯಲ್ಲಿ ವೈವಾಹಿಕ ಅತ್ಯಾಚಾರವನ್ನು ಸಹ...

ಭಾರತದ ನೂತನ ಎಜಿ ಆಗಿ ವೆಂಕಟರಮಣಿ ನೇಮಕ.

0
ನವದೆಹಲಿ : ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್. ಆರ್.ವೆಂಕಟರಮಣಿಯವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ವೆಂಕಟರಮಣಿ ಎಜಿ ಆಗಿ ನೇಮಕವಾಗಿದ್ದು, ಅವರ ಅಧಿಕಾರಾವಧಿ ಮುಂದಿನ...

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ…

0
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ)ಯನ್ನು ಶೇ.4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಮತ್ತು ಪ್ರಸಾರ ಸಚಿವ...

ಪಿಎಫ್ಐನಂತೆ ಆರ್‌ಎಸ್‌ಎಸ್ ಅನ್ನೂ ನಿಷೇಧಿಸುವಂತೆ ಕೇರಳ ವಿಪಕ್ಷಗಳ ಒತ್ತಾಯ…

0
ತಿರುವನಂತಪುರಂ: ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಕ್ರಮವನ್ನು ಕೇರಳದ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸ್ವಾಗತಿಸಿವೆ. ಆದರೆ, ಇದೇ ರೀತಿ ರಾಷ್ಟ್ರೀಯ ಸ್ವಯಂಸೇವಕ...

ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು…

0
ನವದೆಹಲಿ : ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್ಎಸ್ಇ)ದ ಸಿಇಒ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರಿಗೆ ದೆಹಲಿ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಎನ್ಎಸ್ಇಯ...
error: Content is protected !!