ಅಮಿತ್ ಶಾ ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಕೈ ನಾಯಕರಿಗೆ ಎಕ್ಸ್ ನಿಂದ ನೋಟಿಸ್.
ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರ ರಾಜ್ಯಸಭಾ ಭಾಷಣದ ವಿಡಿಯೋವನ್ನು ಅಪ್ಲೋಡ್ ಮಾಡಿದ ಕಾಂಗ್ರೆಸ್ ನಾಯಕರಿಗೆ ಎಕ್ಸ್ ನಿಂದ ನೋಟಿಸ್ ಬಂದಿದೆ. ಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಎಕ್ಸ್ ನಿಂದ...
ಸಾವಿನಲ್ಲೂ ಸಾರ್ಥಕತೆ ಮೆರೆದ ಟ್ರೈನಿ ಪೈಲಟ್: ಅಂಗಾಂಗ ದಾನ, ಐದು ಜನರ ಬಾಳಿಗೆ ಬೆಳಕು.
ರಾಜಸ್ಥಾನ: ಪೈಲಟ್ ಆಗಬೇಕು ಎಂಬ ಕನಸು ಕಂಡಿದ್ದ ಯುವತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಾವಿನ ಬಳಿಕ ಅವರು ಐದು ಜನರ ಬಾಳಿಗೆ ಬೆಳಕಾಗಿದ್ದಾರೆ. ಮೂಲತಃ ಪೋಖ್ರಾನ್‌ನ ಖೆಟೋಲೈ ಮೂಲದ 21 ವರ್ಷದ ಚೇತನಾ ಬಿಷ್ಣೋಯ್...
ಕುಲ್ಗಾಮ್‍ನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಎನ್‍ಕೌಂಟರ್: 5 ಉಗ್ರರ ಹತ್ಯೆ.
ಜಮ್ಮು ಕಾಶ್ಮೀರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಾದರ್ ಬೆಹಿಬಾಗ್ ಪ್ರದೇಶದಲ್ಲಿ ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಸಿಆರ್‌ಪಿಎಫ್, ಸೇನೆ ಮತ್ತು ಜಮ್ಮು...
‘ಒಂದು ದೇಶ, ಒಂದು ಚುನಾವಣೆ’ ಮಸೂದೆಯ ಜೆಪಿಸಿಗೆ ಪ್ರಿಯಾಂಕಾ ಗಾಂಧಿ ನಾಮನಿರ್ದೇಶನ.
ನವದೆಹಲಿ: ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾದ ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಪರಿಶೀಲಿಸುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಗೆ ಕಾಂಗ್ರೆಸ್ ಪಕ್ಷ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನಾಮನಿರ್ದೇಶನ ಮಾಡಲಿದೆ. ಮಸೂದೆಯನ್ನು...
ಅಂಬೇಡ್ಕರ್ ರನ್ನು ಅವಮಾನಿಸಿದ ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಆಗ್ರಹ.
ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬುಧವಾರ ಒತ್ತಾಯಿಸಿದೆ. ಅಮಿತ್...
ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಇಳಿಕೆ ಕಂಡ ಚಿನ್ನದ ಬೆಲೆ.
ಬೆಂಗಳೂರು : ಆಭರಣ ಪ್ರಿಯರಿಗೆ ಗುಡ್ ನ್ಯೂಸ್. ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಸೋಮವಾರ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ.79,975 ರಷ್ಟಿದ್ದರೆ, ಬುಧವಾರ ರೂ.1,110ರಷ್ಟು ಇಳಿಕೆಯಾಗಿ ರೂ.78,865ಕ್ಕೆ...
ಬೇರೆ ದೇಶದವರು ನಮ್ಮ ಮೇಲೆ ತೆರಿಗೆ ವಿಧಿಸಿದ್ರೆ ನಾವು ಅವರ ಮೇಲೆ ಅಷ್ಟೇ ತೆರಿಗೆ ಹಾಕ್ತೀವಿ: ಭಾರತಕ್ಕೆ ಟ್ರಂಪ್...
ವಾಷಿಂಗ್ಟನ್: ಭಾರತ ನಮ್ಮ ಮೇಲೆ ತೆರಿಗೆ ವಿಧಿಸಿದರೆ ನಾವು ಅವರ ಮೇಲೆ ಅಷ್ಟೇ ಪ್ರಮಾಣದ ತೆರಿಗೆ ವಿಧಿಸುತ್ತೇವೆ ಎಂಬ ಸಂದೇಶವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ತಮ್ಮ ಫ್ಲೋರಿಡಾ ಮನೆಯಲ್ಲಿ ಸುದ್ದಿಗಾರರೊಂದಿಗೆ...
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಮಾರ್ಚ್ 2025’ರ ದರ್ಶನ ಟಿಕೆಟ್ ರಿಲೀಸ್.
ಆಂಧ್ರಪ್ರದೇಶ: ತಿರುಮಲ ತಿಮ್ಮಪ್ಪನ ದರ್ಶನಕ್ಕೆ ಅದೆಷ್ಟೋ ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ತಿರುಪತಿಗೆ ಭೇಟಿ ನೀಡಲು ಎಲ್ಲಿ ಟಿಕೆಟ್ ಸಿಗುತ್ತವೆ, ಹೇಗೆ ಭೇಟಿ ನೀಡುವುದು ಎಂಬುದಾಗಿ ಹುಡುಕಾಟ ನಡೆಸುತ್ತಿರುತ್ತಾರೆ. ಇಂತಹವರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ...
ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ.
ನವದೆಹಲಿ: ವೃಕ್ಷಮಾತೆ ಎಂದೇ ಪ್ರಸಿದ್ದರಾಗಿದ್ದ ಪುರಸ್ಕೃತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ದಾರಿದೀಪವಾಗಿದ್ದ ತುಳಸಿ ಗೌಡ ಅವರ ಜೀವನ ನಮಗೆಲ್ಲ ಪ್ರೇರಣೆಯಾಗಲಿ ಎಂದು...
ಅಮೆರಿಕದಲ್ಲಿ ಶಾಸ್ತ್ರೀಯ ಸಂಗೀತ ದಿಗ್ಗಜ ಜಾಕಿರ್ ಹುಸೇನ್ ನಿಧನ.
ನವದೆಹಲಿ: ತಬಲಾ ವಾದನದಿಂದ ವಿಶ್ವವನ್ನೇ ಬೆರಗು ಮೂಡಿಸಿದ್ದ 'ಮಾಂತ್ರಿಕ' ಜಾಕಿರ್ ಹುಸೇನ್ ಅವರು ಹೃದಯ ಸಂಬಂಧಿ ಸಮಸ್ಯೆ ತುತ್ತಾಗಿ ಭಾನುವಾರ ರಾತ್ರಿ ಅಮೆರಿಕದಲ್ಲಿ ನಿಧನರಾದರು. ಪ್ರಖ್ಯಾತ ಶಾಸ್ತ್ರೀಯ ಸಂಗೀತಗಾರನ ಅಗಲಿಕೆಗೆ ಗಣ್ಯರು ಕಂಬನಿ...











