ದೇಶದಲ್ಲಿ 3,615 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,79,088ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,615 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,79,088ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 22 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಪಿಎಫ್ಐ ಸಂಘಟನೆ ನಿಷೇಧಿಸಿ ಕೇಂದ್ರದ ಮಹತ್ವದ ಆದೇಶ…

0
ನವದೆಹಲಿ : ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹಿನ್ನೆಲೆ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ದೇಶಾದ್ಯಂತ ಪಿಎಫ್ಐ ಸಂಘಟನೆ ಮೇಲೆ ದಾಳಿ ಹಾಗೂ ಹಲವಾರು ಮಂದಿ ಮುಖಂಡರು, ಕಾರ್ಯಕರ್ತರ...

ದುರ್ಗಾ ದೇವಿ ವಿಗ್ರಹ ವಿರೂಪಗೊಳಿಸಿದ ಇಬ್ಬರು ಮಹಿಳೆಯರು ಅರೆಸ್ಟ್…

0
ಹೈದರಾಬಾದ್ : ಇಬ್ಬರು ಬುರ್ಖಾಧಾರಿ ಮಹಿಳೆಯರು ದುರ್ಗಾ ದೇವಿಯ ವಿಗ್ರಹವನ್ನು ವಿರೂಪಗೊಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ನಗರದ ಖೈರತಾಬಾದ್ ಪ್ರದೇಶದ ದುರ್ಗಾ ಮಂಟಪಕ್ಕೆ ನುಗ್ಗಿದ್ದಾರೆ. ಆ ಮಹಿಳೆಯರಲ್ಲಿ ಒಬ್ಬಾಕೆ...

ಭೂಮಿಯ ರಕ್ಷಣೆಗೆ ನಾಸಾದ ಪ್ಲಾನ್ – ಡಾರ್ಟ್ ನೌಕೆಯಿಂದ ಕ್ಷುದ್ರಗ್ರಹಕ್ಕೆ ಡಿಕ್ಕಿ…

0
ವಾಷಿಂಗ್ಟನ್: ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಾಸಾ(NASA) ಬಾಹ್ಯಾಕಾಶ ನೌಕೆಯಿಂದ ಸಣ್ಣ ಕ್ಷುದ್ರಗ್ರಹಕ್ಕೆ ಡಿಕ್ಕಿ ಹೊಡೆಸಿದೆ. ಈ ಮೂಲಕ ಭವಿಷ್ಯದಲ್ಲಿ ಕ್ಷುದ್ರಗ್ರಹ ಅಥವಾ ಧೂಮಕೇತುಗಳು ಭೂಮಿಗೆ ಅಪ್ಪಳಿಸುವುದರ ಅಪಾಯಗಳಿಂದ ಭೂಮಿಯನ್ನು ರಕ್ಷಿಸುವ ತಂತ್ರಜ್ಞಾನವನ್ನು ಪರೀಕ್ಷಿಸುವ...

ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದ ವಿಚಾರಣೆ ನೇರಪ್ರಸಾರ…

0
ನವದೆಹಲಿ : ಇಂದಿನಿಂದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದ ವಿಚಾರಣೆಯನ್ನು ಲೈವ್ ಆಗಿ ನೋಡಬಹುದು. ಈ ಕಲಾಪಗಳನ್ನು webcast.gov.in/scindia/ ನಲ್ಲಿ ನೋಡಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಮಂಗಳವಾರ ಮುಖ್ಯ ನ್ಯಾಯಮೂರ್ತಿ ಉದಯ್ ಲಲಿತ್...

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆಯಲ್ಲಿ ಮೋದಿ ಭಾಗಿ…

0
ಟೋಕಿಯೋ: ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಸರ್ಕಾರಿ ಅಂತ್ಯಕ್ರಿಯೆ ಇಂದು ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಜಾಗತಿಕ ನಾಯಕರು ಅಬೆ ಅವರ ಸರ್ಕಾರಿ ಅಂತ್ಯಸಂಸ್ಕಾರದಲ್ಲಿ ಅಂತಿಮ...

ದೇಶದಲ್ಲಿ 3,230 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,75,473ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,230 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,75,473ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 32 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ರಷ್ಯಾದ ಶಾಲೆಯಲ್ಲಿ ಭೀಕರ ಗುಂಡಿನ ದಾಳಿ – 7 ಮಕ್ಕಳು ಸೇರಿ 13 ಮಂದಿ ಸಾವು…

0
ಮಾಸ್ಕೋ : ರಷ್ಯಾದ ಶಾಲೆಯೊಂದರಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ 7 ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯ ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿ ನಡೆಸಿದ...

ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಸದ್ಗುರು ವಾಸುದೇವ್ ವಿರುದ್ಧ ಎಫ್‍ಐಆರ್…

0
ಗುವಾಹಟಿ: ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ವೇಳೆ ಜೀಪ್ ಸಫಾರಿ ಮಾಡಿದ ಆರೋಪದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಜಿರಂಗ...

ಹೊಸ ಪಕ್ಷದ ಹೆಸರನ್ನು ಘೋಷಿಸಿದ ಗುಲಾಂ ನಬಿ ಆಜಾದ್.

0
ಶ್ರೀನಗರ : ಹಿರಿಯ ನಾಯಕ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಇಂದು ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಹೆಸರಿನ ಹೊಸ ಪಕ್ಷವನ್ನು ಘೋಷಿಸಿದ್ದಾರೆ. ಹಳದಿ, ಬಿಳಿ ಮತ್ತು...
error: Content is protected !!