ಗಾಂಧಿ ಕುಟುಂಬದ ಯಾರೊಬ್ಬರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲ್ಲ : ಅಶೋಕ್ ಗೆಹ್ಲೋಟ್.
ತಿರುವನಂತಪುರಂ : ಗಾಂಧಿ ಕುಟುಂಬದ ಯಾರೊಬ್ಬರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಖಚಿತಪಡಿಸಿದ್ದಾರೆ.
ಕೇರಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಅಧ್ಯಕ್ಷರಾಗಲು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ...
ಹಿಜಾಬ್ ಧರಿಸಲು ನಿರಾಕರಿಸಿದ ಪತ್ರಕರ್ತೆ – ಸಂದರ್ಶನವನ್ನೇ ರದ್ದು ಮಾಡಿದ ಇರಾನ್ ಅಧ್ಯಕ್ಷ
ವಾಷಿಂಗ್ಟನ್: ಹಿಜಾಬ್ ಹಾಕಿಕೊಳ್ಳಲು ಅಮೆರಿಕದ ಮಹಿಳಾ ಪತ್ರಕರ್ತೆಯೊಬ್ಬರು ನಿರಾಕರಿಸಿದ ಕಾರಣ, ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಂದರ್ಶನವನ್ನು ರದ್ದುಗೊಳಿಸಿದ್ದಾರೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅಮೆರಿಕದ ಪತ್ರಕರ್ತೆ ಜೊತೆ ಸಂದರ್ಶನದಲ್ಲಿ ಭಾಗಿಯಾಗಬೇಕಾಗಿತ್ತು. ಆದರೆ,...
ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ…
ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ನಿನ್ನೆ ರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಆದರೆ, ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ನಿನ್ನೆ ದೇಶಾದ್ಯಂತ ಹಲವು ಭಾಗಗಳಲ್ಲಿ ಪಿಎಫ್...
ದೆಹಲಿ ಮಸೀದಿಯಲ್ಲಿ ಮುಸ್ಲಿಂ ಮುಖಂಡರನ್ನು ಭೇಟಿಯಾದ ಮೋಹನ್ ಭಾಗವತ್.
ನವದೆಹಲಿ : ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯಸ್ಥ ಇಮಾಮ್ ಅಹ್ಮದ್ ಇಲ್ಯಾಸಿ ಸೇರಿದಂತೆ ಹಲವು ಮುಸ್ಲಿಂ ಮುಖಂಡರನ್ನು ಇಂದು ಭೇಟಿ ಮಾಡಿದರು. ದೆಹಲಿಯ ಕಸ್ತೂರಬಾ...
ಭಾರತ-ಆಸ್ಟ್ರೇಲಿಯಾ ಟಿ20 ; ಟಿಕೆಟ್ಗಾಗಿ ನೂಕುನುಗ್ಗಲು, ನಾಲ್ವರಿಗೆ ಗಾಯ…
ಹೈದರಾಬಾದ್ : ಸಿಕಂದರಾಬಾದ್ ಜಿಮ್ಖಾನಾ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ 20 ಪಂದ್ಯದ ಟಿಕೆಟ್ ಗಾಗಿ ನೂಕುನುಗ್ಗಲು ಉಂಟಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಸೆ.25 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ...
‘ಒಬ್ಬ ವ್ಯಕ್ತಿ ಒಂದು ಹುದ್ದೆ’ ನೀತಿ ಬೆಂಬಲಿಸಿದ ರಾಹುಲ್ ಗಾಂಧಿ.
ಕೊಚ್ಚಿ (ಕೇರಳ) : ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಮಾತ್ರ ಸಿಗಲಿದೆ ಎಂಬ ನೀತಿಯನ್ನು ರಾಹುಲ್ ಗಾಂಧಿ ಬೆಂಬಲಿಸಿದ್ದಾರೆ. ಇದರಿಂದ, ಎರಡು ಹುದ್ದೆಗಳನ್ನು ವಹಿಸಿಕೊಳ್ಳುವ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ...
ಹಿಜಾಬ್ ಪ್ರಕರಣದ ವಿಚಾರಣೆ ಅಂತ್ಯ ; ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್.
ನವದೆಹಲಿ : ಕಳೆದ ಹತ್ತು ದಿನಗಳಿಂದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿದೆ....
ಮೊರಾದಾಬಾದ್ನಲ್ಲಿ ಹೇಯ ಕೃತ್ಯ.. ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಬಚಾವಾಗಲು ವಿವಸ್ತ್ರವಾಗಿ ಓಡಿದ ಬಾಲಕಿ!
ಮೊರಾದಾಬಾದ್: 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದು, ಆಕೆ ಅವರಿಂದ ತಪ್ಪಿಸಿಕೊಂಡು ರಸ್ತೆಯ ಮೇಲೆ ವಿವಸ್ತ್ರಳಾಗಿ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಉತ್ತರಪ್ರದೇಶದ ಮೊರಾದಾಬಾದ್...
ದೇಶದಲ್ಲಿ 5,443 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,53,042ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,443 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,53,042ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದೇಶಾದ್ಯಂತ ಪಿಎಫ್ಐ, ಎಸ್ಡಿಪಿಐ ಕಚೇರಿ, ನಾಯಕರ ನಿವಾಸದ ಮೇಲೆ ಎನ್ಐಎ ದಾಳಿ…
ನವದೆಹಲಿ: ದೇಶಾದ್ಯಂತ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದಾಳಿ ನಡೆಸಿದೆ.
ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತೆಲಂಗಾಣ,...












