ಉಕ್ರೇನ್ ಮೇಲೆ ಮತ್ತೆ ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ ಪುಟಿನ್.
ಲಂಡನ್: : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೆ ಉಕ್ರೇನ್ ಮೇಲೆ ಅಣ್ವಸ್ತ್ರ ಬಳಕೆಯ ಸುಳಿವು ನೀಡಿದ್ದಾರೆ. ಭಾಗಶಃ ರಷ್ಯಾ ಸೇನೆ ಯುದ್ಧಕ್ಕೆ ಸಜ್ಜುಗೊಳಿಸುವಂತೆ ಪುಟಿನ್ ಆದೇಶಿಸಿದ್ದಾರೆ.
ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಬೆದರಿಕೆ...
ಪಿಎಂ ಕೇರ್ಸ್ ಫಂಡ್ಗೆ ರತನ್ ಟಾಟಾ ಟ್ರಸ್ಟಿ, ಸಲಹಾ ಮಂಡಳಿಗೆ ಸುಧಾಮೂರ್ತಿ ನೇಮಕ…
ನವದೆಹಲಿ : ಪಿಎಂ-ಕೇರ್ಸ್ ಫಂಡ್ ಟ್ರಸ್ಟಿಗಳಾಗಿ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ನಾಮನಿರ್ದೇಶನ...
ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಮುಸ್ಲಿಂ ದಂಪತಿ.
ಚೆನ್ನೈ: ಮುಸ್ಲಿಂ ದಂಪತಿಯೊಬ್ಬರು ತಿರುಪತಿ ತಿರುಮಲ ದೇವಸ್ಥಾನಕ್ಕೆ 1.2 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಚೆನ್ನೈ ಮೂಲದ ಮುಸ್ಲಿಂ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ಈ ದೇಣಿಗೆಯನ್ನು ದೇವಾಲಯದ ವ್ಯವಹಾರಗಳನ್ನು...
ಇದು ಯುದ್ಧದ ಸಮಯವಲ್ಲ ಎಂದು ಮೋದಿ ಹೇಳಿದ್ದು ಸರಿಯಾಗಿದೆ : ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್.
ನ್ಯೂಯಾರ್ಕ್ : ಇದು ಯುದ್ಧದ ಸಮಯವಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ಸರಿಯಾಗಿದೆ ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಹೇಳಿದರು.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು...
ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರು ಸಾವು…
ನವದೆಹಲಿ: ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಕಳೆದ ಮಧ್ಯರಾತ್ರಿ 1:51ರ ಸುಮಾರಿಗೆ ನಗರದ ಸೀಮಾಪುರಿಯ ಡಿಟಿಸಿ ಡಿಪೋ ಪ್ರದೇಶದಲ್ಲಿ ಅವಘಡ ನಡೆದಿದೆ.
ಮೃತರನ್ನು 52 ವರ್ಷದ ಕರೀಂ, ಚೊಟ್ಟೆ...
ದೇಶದಲ್ಲಿ 4,510 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,47,599ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,510 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,47,599ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಯುವತಿಗೆ ಬಲವಂತವಾಗಿ ಚುಂಬಿಸಿದ ಫುಡ್ ಡೆಲಿವರಿ ಬಾಯ್ ಅರೆಸ್ಟ್…
ಪುಣೆ: 19 ವರ್ಷದ ಯುವತಿಗೆ ಬಲವಂತವಾಗಿ ಚುಂಬಿಸಿದ ಫುಡ್ ಡೆಲಿವರಿ ಬಾಯ್ ಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಜೊಮ್ಯಾಟೊ ಡೆಲಿವರಿ ಬಾಯ್ ಯನ್ನು ರಯೀಸ್ ಶೇಖ್ (40 ವರ್ಷ) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 17...
ಕೇಂದ್ರ ಸಚಿವ ನಾರಾಯಣ ರಾಣೆ ಅನಧಿಕೃತ ಬಂಗಲೆ ನೆಲಸಮಗೊಳಿಸಲು ಬಾಂಬೆ ಹೈಕೋರ್ಟ್ ಆದೇಶ…
ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಬಂಗಲೆ ನೆಲಸಮಗೊಳಿಸಲು ಬಿಎಂಸಿಗೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಆರ್ಡಿ ಧನುಕಾ ಮತ್ತು ಕಮಲ್ ಖಾತಾ ಅವರ ವಿಭಾಗೀಯ ಪೀಠವು,...
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು ಪ್ರಕರಣ – ಮರು ತನಿಖೆಗೆ ಕೋರ್ಟ್ ಆದೇಶ…
ಲಖನೌ : ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ನಿಗೂಢ ಸಾವು ಪ್ರಕರಣದ ವರದಿಯನ್ನು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶ ನೀಡಿದೆ.
ಅನುರಾಗ್ ತಿವಾರಿ ನಿಗೂಢ ಸಾವಿನ...
ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ಗೋಡೆ ಕುಸಿತ ; ನಾಲ್ವರು ಕಾರ್ಮಿಕರು ಸಾವು…
ಲಕ್ನೋ : ಉತ್ತರ ಪ್ರದೇಶದ ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿವೊಂದರ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ. ನೋಯ್ಡಾ ಸೆಕ್ಟರ್-21ರಲ್ಲಿ ಜಲ ವಾಯು...












