ದೇಶದಲ್ಲಿ 4,043 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,43,089ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,043 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,43,089ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಡಿಕೆ ಶಿವಕುಮಾರ್ಗೆ ಐಟಿ ಶಾಕ್ ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ…
ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ (ಐಟಿ) ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2018 ರಲ್ಲಿ ಬಿಡದಿಯ ಈಗಲ್ಟನ್...
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಜೆಸಿಬಿ ಮೂಲಕ ಆರೋಪಿಗಳ ಮನೆ ಧ್ವಂಸ…
ಭೋಪಾಲ್ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮೂವರು ಆರೋಪಿಗಳ ಅಕ್ರಮ ಮನೆಗಳನ್ನು ಜಿಲ್ಲಾಡಳಿತ ಕೆಡವಿ ಹಾಕಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.
ಏನಿದು ಪ್ರಕರಣ?: ರೇವಾ ಜಿಲ್ಲೆಯಲ್ಲಿರುವ ದೇವಸ್ಥಾನವೊಂದಕ್ಕೆ ಅಪ್ರಾಪ್ತೆಯು...
ದೇಶದಲ್ಲಿ 4,858 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,39,046ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,858 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,39,046ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 18 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಕೇಸ್ – ವಿವಿ ಬಂದ್…
ಚಂಡೀಗಢ: ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢ ವಿಶ್ವವಿದ್ಯಾಲಯವನ್ನು ಶನಿವಾರ(ಸೆ.24)ದವರೆಗೆ ಬಂದ್ ಮಾಡಲಾಗಿದೆ. ಅಲ್ಲದೆ, ಚಂಡೀಗಢ ವಿಶ್ವವಿದ್ಯಾಲಯದ ಆಡಳಿತವು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಾಲಕಿಯರ ಹಾಸ್ಟೆಲ್...
ದೆಹಲಿಯ ಇಡಿ ಕಚೇರಿಗೆ ಹಾಜರಾದ ಡಿಕೆಶಿ.
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಜಾರಿ ನಿರ್ದೇಶನಾಲಯದ(ಇಡಿ) ಮುಂದೆ ಹಾಜರಾದರು.
ಕಳೆದ ವಾರ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ...
ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ವೈದ್ಯ – ವಿಡಿಯೋ ವೈರಲ್…
ಜೈಪುರ : ರಾಜಸ್ಥಾನದ ಜೋಧ್ ಪುರದಲ್ಲಿ ವೈದ್ಯರೊಬ್ಬರು ಸರಪಳಿಯಲ್ಲಿ ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆ ಮೇಲೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ಸರ್ಕಾರಿ ಆಸ್ಪತ್ರೆ ವೈದ್ಯನ ವಿರುದ್ಧ...
ಇಂದು ಬ್ರಿಟನ್ ರಾಣಿ ಅಂತ್ಯಕ್ರಿಯೆ – ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರು ಭಾಗಿ…
ಲಂಡನ್ : ಇಂದು ಬ್ರಿಟನ್ ರಾಣಿ ಎಲಿಜಬೆತ್ II ಅಂತ್ಯಕ್ರಿಯೆ ನೆರವೇರಲಿದ್ದು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ವಿಶ್ವದ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗಿ ಆಗಲಿದ್ದಾರೆ.
ಬ್ರಿಟನ್ ಸಂಸತ್ ನ ವೆಸ್ಟ್...
ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿಯನ್ನು ನೇಮಿಸಿ : ಬ್ಯಾಂಕುಗಳಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ…
ಮುಂಬೈ: ಬ್ಯಾಂಕುಗಳು ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿಯನ್ನು ನೇಮಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ಭಾರತೀಯ ಬ್ಯಾಂಕುಗಳ ಸಂಘದ 75ನೇ ವಾರ್ಷಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,...
ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದ ಫೈನಾನ್ಸ್ ಕಂಪನಿ ಅಧಿಕಾರಿಗಳು!
ರಾಂಚಿ : ರೈತನ ಟ್ರ್ಯಾಕ್ಟರ್ ಜಪ್ತಿ ವೇಳೆ ಫೈನಾನ್ಸ್ ಕಂಪನಿ ಅಧಿಕಾರಿಗಳು ಆತನ ಗರ್ಭಿಣಿ ಮಗಳ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ನಡೆದಿದೆ.
ವಿಕಲಚೇತನ...












