ಮಹಾರಾಷ್ಟ್ರದಲ್ಲಿ ಜಾನ್ಸನ್ ಬೇಬಿ ಪೌಡರ್ ಪರವಾನಗಿ ರದ್ದು…

0
ಮುಂಬೈ : ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ (ಎಫ್ ಡಿಎ)ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ ನ ಬೇಬಿ ಪೌಡರ್ ಉತ್ಪಾದನೆಯ ಪರವಾನಗಿಯನ್ನು ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್...

70 ವರ್ಷಗಳ ನಂತರ ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾ – ವಿಶೇಷತೆ ಏನು?

0
ಗ್ವಾಲಿಯರ್ : ಬರೋಬ್ಬರಿ 70 ವರ್ಷಗಳ ಬಳಿಕ 8 ಚೀತಾಗಳು ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇವುಗಳನ್ನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾತನಾಡಿರುವ ಪ್ರಧಾನಿ...

ಬಸ್​ಗೆ ಟ್ರಕ್ ಡಿಕ್ಕಿಯಾಗಿ 6 ಸಾವು, 20 ಮಂದಿಗೆ ಗಾಯ…

0
ಭುವನೇಶ್ವರ : ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಜಾರ್ಸುಗುಡ-ಸಂಬಲ್‌ಪುರ್ ಬಿಜು ಎಕ್ಸ್ ಪ್ರೆಸ್ ವೇಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ....

ಪ್ರಧಾನಿ ಮೋದಿ ಹುಟ್ಟುಹಬ್ಬ – ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರಿಂದ ಶುಭಾಶಯ…

0
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬ. ಮೋದಿ ಅವರ ಜನ್ಮದಿನದ ಅಂಗವಾಗಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಾಷ್ಟ್ರಪತಿ ದ್ರೌಪದಿ ಸೇರಿದಂತೆ ಅನೇಕ ಗಣ್ಯರು ಮೋದಿ ಅವರಿಗೆ...

2016ರ ಪ್ರಕರಣ : ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು…

0
ಅಹಮದಾಬಾದ್ : 2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ 19 ಮಂದಿಗೆ ನಿನ್ನೆ ಅಹಮದಾಬಾದ್ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗುಜರಾತ್ ವಿಶ್ವವಿದ್ಯಾಲಯದ...

ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ.

0
ವಾಷಿಂಗ್ಟನ್ : ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್ ನ ಅಧ್ಯಕ್ಷ ಗೌತಮ್ ಅದಾನಿ ಅವರು ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಕಳೆದ ತಿಂಗಳಷ್ಟೇ ಅದಾನಿ ಅವರು ಲೂಯಿ ವಿಟಾನ್ ನ ಬರ್ನಾರ್ಡ್...

ಭಾರತ್ ಜೋಡೋ ಯಾತ್ರೆಗೆ ದೇಣಿಗೆ ನೀಡುವಂತೆ ತರಕಾರಿ ಅಂಗಡಿ ಮಾಲೀಕನಿಗೆ ಬೆದರಿಕೆ – ಮೂವರು ಕೈ ಕಾರ್ಯಕರ್ತರು ಅಮಾನತು…

0
ತಿರುವನಂತಪುರಂ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ 2,000 ರೂ. ದೇಣಿಗೆ ನೀಡುವಂತೆ ತರಕಾರಿ ವ್ಯಾಪಾರಿಯೊಬ್ಬರಿಗೆ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು...

ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್.

0
ನವದೆಹಲಿ : ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿಗೊಳಿಸಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು  ತಿರಸ್ಕರಿಸಿದೆ....

ತನ್ನ ಪತಿ ಅವನಲ್ಲ ಅವಳು – ಮದುವೆಯಾಗಿ 8 ವರ್ಷದ ಬಳಿಕ ಸತ್ಯ ತಿಳಿದು ಮಹಿಳೆ ಶಾಕ್!

0
ಗಾಂಧಿನಗರ : ಗುಜರಾತ್ ನ ವಡೋದರದಲ್ಲಿ ಮದುವೆಯಾಗಿ ಎಂಟು ವರ್ಷದ ಬಳಿಕ ಗಂಡನ ಸತ್ಯ ತಿಳಿದು ಮಹಿಳೆಯೊಬ್ಬರು ಶಾಕ್ ಆಗಿದ್ದಾರೆ. 2014ರಲ್ಲಿ 40 ವರ್ಷದ ಮಹಿಳೆಯೊಬ್ಬರು ಮದುವೆಯಾಗಿದ್ದ ವ್ಯಕ್ತಿಯು, ಪುರುಷನಾಗಲು ಲಿಂಗ ಬದಲಾವಣೆ...

ದೇಶದಲ್ಲಿ 6,298 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,22,777ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,298 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,22,777ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
error: Content is protected !!