ಧಾರಾಕಾರ ಮಳೆಗೆ ಗೋಡೆ ಕುಸಿತ – 9 ಮಂದಿ ಸಾವು…
ಲಕ್ನೋ : ಉತ್ತರ ಪ್ರದೇಶದ ಲಕ್ನೋದಲ್ಲಿ ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಮನೆಯ ಗೋಡೆ ಕುಸಿದು ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರ...
ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು – ಇಬ್ಬರು ಮಹಿಳಾ ಟೆಕ್ಕಿಗಳ ದಾರುಣ ಸಾವು…
ಚೆನ್ನೈ : ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳಾ ಸಾಫ್ಟ್ವೇರ್ ಉದ್ಯೋಗಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಚೆನ್ನೈನ ಐಟಿ ಕಾರಿಡಾರ್ ನ ನವಲೂರಿನಲ್ಲಿರುವ ಹೆಚ್ ಸಿಎಲ್ ನಲ್ಲಿ...
ರಷ್ಯಾ ಅಧ್ಯಕ್ಷ ಪುಟಿನ್ ಹತ್ಯೆಗೆ ಯತ್ನ…
ಮಾಸ್ಕೋ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ ನಡೆದಿದ್ದು, ಅದೃಷ್ಟವಶಾತ್ ಪುಟಿನ್ ಅಪಾಯದಿಂದ ಪಾರಾಗಿದ್ದಾರೆ.
ಪುಟಿನ್ ಪ್ರಯಾಣಿಸುತ್ತಿದ್ದ ಕಾರ್ ಮೇಲೆ ಬಾಂಬ್ ದಾಳಿ ನಡೆದಿದೆ. ವರದಿಗಳ ಪ್ರಕಾರ, ವ್ಲಾಡಿಮಿರ್ ಪುಟಿನ್ ತನ್ನ...
ದೇಶದಲ್ಲಿ 6,422 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,16,479ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,422 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,16,479ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 34 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ದಲಿತ ಸಹೋದರಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಅತ್ಯಾಚಾರ, ಕೊಲೆ ಶಂಕೆ…
ಲಕ್ನೋ : ಇಬ್ಬರು ದಲಿತ ಸಹೋದರಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ...
ಅಪಘಾತಕ್ಕೀಡಾದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು.
ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯದ್ಧಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಪಸ್ ಆಗುತ್ತಿದ್ದಾಗ ಕೀವ್ ನ ಖಾರ್ಕಿವ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.
ಈ...
ಬ್ರಿಟನ್ ರಾಣಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಲಂಡನ್ಗೆ ಭೇಟಿ…
ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ಬ್ರಿಟನ್ ರಾಣಿ ಎಲಿಜಬೆತ್- II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮತ್ತು ಭಾರತದ ಪರವಾಗಿ ಸಂತಾಪ ಸಲ್ಲಿಸಲು ಲಂಡನ್ಗೆ...
ಅಕ್ರಮ ಹಣ ವರ್ಗಾವಣೆ ಪ್ರಕರಣ ; ವಿಚಾರಣೆಗೆ ಹಾಜರಾದ ನಟಿ ಜಾಕ್ವೆಲಿನ್.
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಇಂದು ಇಒಡಬ್ಲ್ಯು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು)ವು ಫರ್ನಾಂಡೀಸ್...
ದೇಶದಲ್ಲಿ 5,108 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,10,057ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,108 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,10,057ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಗೋವಾದಲ್ಲಿ ಕಾಂಗ್ರೆಸ್ಗೆ ದೊಡ್ಡ ಹೊಡೆತ ; ಬಿಜೆಪಿ ಸೇರಲಿದ್ದಾರೆ 8 ಕೈ ಶಾಸಕರು.
ಪಣಜಿ : ಗೋವಾದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್ ನ 11 ಶಾಸಕರ ಪೈಕಿ 8 ಶಾಸಕರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.
ಮಾಜಿ ಸಿಎಂ...












