ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಚಾಲಕನ ಮನೆ ಧ್ವಂಸ…
ಭೋಪಾಲ್ : ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿ ಶಾಲಾ ಬಸ್ ಚಾಲಕನ ಮನೆಯನ್ನು ನೆಲಸಮಗೊಳಿಸಲಾಗಿದೆ. ಅಧಿಕಾರಿಗಳ ನಿರ್ದೇಶನದ ಮೇರೆಗೆ ಭೋಪಾಲ್ ಜಿಲ್ಲಾಡಳಿತವು ಆರೋಪಿ...
ಅಮಾನವೀಯ ಕೃತ್ಯ; ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಹಲ್ಲೆ…
ಮುಂಬೈ : ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಲವಣ ಎಂಬ ಹಳ್ಳಿಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್...
ಪೋಷಕರೇ ಎಚ್ಚರ! ಚಾರ್ಜ್ಗೆ ಹಾಕಿದ್ದ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು ಮಗು ಸಾವು…
ಲಕ್ನೋ: ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್ ನಲ್ಲಿ ಇರಿಸಲಾಗಿದ್ದ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು 8 ತಿಂಗಳ ಮಗುವೊಂದು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ನೇಹಾ(8 ತಿಂಗಳು) ಸಾವನ್ನಪ್ಪಿದ ಮಗು.
ಮೃತ ಮಗು...
ಮದ್ಯಪಾನ ತಡೆ ನೀತಿ ಕೋರಿ ಅರ್ಜಿ ಸಲ್ಲಿಕೆ – ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್.
ನವದೆಹಲಿ : ರಾಷ್ಟ್ರೀಯ ಮಟ್ಟದಲ್ಲಿ ಮದ್ಯಪಾನ ತಡೆ ನೀತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್...
ಬೆಂಕಿಗಾಹುತಿಯಾದ ಐಷಾರಾಮಿ ಕಾರು ; ಸಹಾಯಕ್ಕೆ ಧಾವಿಸಿದ ಏಕನಾಥ್ ಶಿಂಧೆ.
ಮುಂಬೈ : ಇಂದು ಮುಂಜಾನೆ ಮುಂಬೈನ ವೆಸ್ಟರ್ನ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಐಷಾರಾಮಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಕಾರು...
ಭಾರತದ ಅಟಾರ್ನಿ ಜನರಲ್ ಆಗಿ ಮುಕುಲ್ ರೋಹಟಗಿ ನೇಮಕ…
ನವದೆಹಲಿ : ಭಾರತದ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ನೇಮಕ ಮಾಡಲಾಗಿದೆ.
ಮುಕುಲ್ ರೊಹಟಗಿ ಅಕ್ಟೋಬರ್ 1, 2022 ರಿಂದ ಎರಡನೇ ಬಾರಿಗೆ ಅಟಾರ್ನಿ ಜನರಲ್ ಹುದ್ದೆ...
ಕೊಹಿನೂರ್ ವಜ್ರ ಜಗನ್ನಾಥ ದೇವರಿಗೆ ಸೇರಿದ್ದು, ಬ್ರಿಟನ್ನಿಂದ ವಾಪಸ್ ತರಿಸುವಂತೆ ರಾಷ್ಟ್ರಪತಿಗೆ ಮನವಿ…
ಭುವನೇಶ್ವರ: ಕೊಹಿನೂರ್ ವಜ್ರವು ಒಡಿಶಾದ ಪುರಿ ಜಗನ್ನಾಥ ದೇವರಿಗೆ ಸೇರಿದ್ದು, ಅದನ್ನ ವಾಪಸ್ ತರಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಧ್ಯಸ್ಥಿಕೆ ವಹಿಸಬೇಕೆಂದು ಒಡಿಶಾದ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಮನವಿ ಮಾಡಿದೆ.
ರಾಣಿ ಎಲಿಜಬೆತ್...
ನಿತೀಶ್ ಕುಮಾರ್ಗೆ ದೊಡ್ಡ ಆಘಾತ.. ಬಿಜೆಪಿ ಸೇರಿದ ಜೆಡಿಯುನ 15 ಜಿಲ್ಲಾ ಪಂಚಾಯ್ತಿ ಸದಸ್ಯರು.
ನವದೆಹಲಿ: ನಿತೀಶ್ ಕುಮಾರ್ ಬಿಜೆಪಿ ತೊರೆದ ಬಳಿಕ ಒಂದಿಲ್ಲೊಂದು ಸಂಕಷ್ಟ ಎದುರಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಮಣಿಪುರದಲ್ಲಿ ಜೆಡಿಯು ಪಕ್ಷದ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ದಮನ್...
ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ : ದೇಶದಾದ್ಯಂತ 33 ಸ್ಥಳಗಳಲ್ಲಿ ಸಿಬಿಐ ದಾಳಿ…
ನವದೆಹಲಿ : ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಮತ್ತು ದೆಹಲಿ ಸೇರಿದಂತೆ ದೇಶದಾದ್ಯಂತ ಸುಮಾರು 33 ಸ್ಥಳಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸುತ್ತಿದೆ.
ಜಮ್ಮು-ಕಾಶ್ಮೀರದ ಎಸ್...
ದೇಶದಲ್ಲಿ 4,369 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,04,949ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,369 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,04,949ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...












