ಸಿಕಂದರಾಬಾದ್ನಲ್ಲಿ ಅಗ್ನಿ ಅವಘಡ : ಉಸಿರುಗಟ್ಟಿ 8 ಮಂದಿ ಸಾವು…
ಹೈದರಾಬಾದ್ : ತೆಲಂಗಾಣದ ಸಿಕಂದರಾಬಾದ್ ನ ಶೋ ರೂಮ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 8 ಮಂದಿ ಉಸಿರುಗಟ್ಟಿ ದುರ್ಮರಣಕ್ಕೀಡಾಗಿದ್ದಾರೆ. ಉಳಿದಂತೆ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ತಡರಾತ್ರಿ...
ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿದ ಅರವಿಂದ್ ಕೇಜ್ರಿವಾಲ್.. ರಿಕ್ಷಾದಲ್ಲೇ ಪ್ರಯಾಣ
ಗಾಂಧೀನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರು ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿ, ಗಮನ ಸೆಳೆದಿದ್ದಾರೆ.
ಮುಂದಿನ ಮೂರು ತಿಂಗಳಲ್ಲಿ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ...
ಜ್ಞಾನವಾಪಿ ಪ್ರಕರಣ – ಹಿಂದೂ ಮಹಿಳೆಯರಿಗೆ ಆರಂಭಿಕ ಗೆಲುವು, ಅರ್ಜಿ ಪುರಸ್ಕರಿಸಿದ ಕೋರ್ಟ್.
ಲಕ್ನೋ : ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ಇಂದು ಮಹತ್ವದ ತೀರ್ಪು ಪ್ರಕಟಿಸಿದ ವಾರಣಾಸಿ ಜಿಲ್ಲಾ ನ್ಯಾಯಾಲಯವು ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಐವರು ಮಹಿಳೆಯರ ಅರ್ಜಿಯನ್ನು ಪುರಸ್ಕರಿಸಿದೆ.
ಜ್ಞಾನವಾಪಿ ಮಸೀದಿಯಲ್ಲಿ...
ನಿಂತಿದ್ದ ಟ್ರಕ್ಗೆ ಬಸ್ ಡಿಕ್ಕಿ – ಏಳು ಮಂದಿ ದುರ್ಮರಣ…
ರಾಯ್ಪುರ : ನಿಂತಿದ್ದ ಟ್ರಕ್ ಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಕೊರ್ಬಾ ಪೊಲೀಸರು ತಿಳಿಸಿದ್ದಾರೆ.
ಕೊರ್ಬಾದ ಬಂಗೋ ಪೊಲೀಸ್ ಠಾಣಾ...
ದೇಶದಲ್ಲಿ 5,221 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,45,00,580ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,221 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,45,00,580ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣ – 60 ಸ್ಥಳಗಳ ಮೇಲೆ ಎನ್ಐಎ ದಾಳಿ…
ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಇಂದು ಬೆಳ್ಳಂಬೆಳಗ್ಗೆ ದೇಶಾದ್ಯಂತ 60 ಸ್ಥಳಗಳ ಮೇಲೆ ದಾಳಿ ನಡೆಸುತ್ತಿದೆ.
ಪ್ರಮುಖ ಆರೋಪಿಗಳಾದ ಲಾರೆನ್ಸ್...
ಬ್ರಿಟನ್ನ ರಾಜ ಕಿಂಗ್ ಚಾರ್ಲ್ಸ್ III ಎಂದು ಅಧಿಕೃತ ಘೋಷಣೆ…
ಲಂಡನ್ : ಬ್ರಿಟಿಷ್ ಇತಿಹಾಸದಲ್ಲೇ ಸುದೀರ್ಘಾವಧಿಗೆ ರಾಣಿಯಾಗಿದ್ದ 2ನೇ ಎಲಿಜಬೆತ್(96) ತೀವ್ರ ಅನಾರೋಗ್ಯದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಣಿ 2ನೇ ಎಲಿಜಬೆತ್ ಅವರ ಹಿರಿಯ ಪುತ್ರ ಕಿಂಗ್ ಚಾರ್ಲ್ಸ್...
ಹಿರಿಯ ಅಧಿಕಾರಿಯಿಂದ ಅವಮಾನವಾಗಿದೆ ಎಂದು ಗುಂಡು ಹಾರಿಸಿಕೊಂಡ ಪೊಲೀಸ್!
ಚಂಡೀಗಢ : ಹಿರಿಯ ಅಧಿಕಾರಿಗಳಿಂದ ಅವಮಾನವಾಗಿದೆ ಎಂದು ಆರೋಪಿಸಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪೊಲೀಸ್ ಠಾಣೆಯೊಳಗೆ ತನ್ನ ಸರ್ವಿಸ್ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ ನಲ್ಲಿ...
ಸೈರಸ್ ಮಿಸ್ತ್ರಿ ಕಾರು ಅಪಘಾತಕ್ಕೀಡಾಗುವ 5 ಸೆಕೆಂಡ್ಗೂ ಮುನ್ನ ಬ್ರೇಕ್ ಹಾಕಲಾಗಿದೆ : ಮರ್ಸಿಡಿಸ್ ಕಂಪನಿ ವರದಿ.
ಮುಂಬೈ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗುವ 5 ಸೆಕೆಂಡ್ ಗಳ ಮುನ್ನ ಬ್ರೇಕ್ ಹಾಕಲಾಗಿದೆ ಎಂದು ಐಷಾರಾಮಿ ಕಾರು...
ಬೀದಿ ನಾಯಿಗಳು ಕಚ್ಚಿದ್ರೆ, ಅವುಗಳಿಗೆ ಆಹಾರ ಹಾಕುವವರೇ ಹೊಣೆ : ಸುಪ್ರೀಂಕೋರ್ಟ್.
ನವದೆಹಲಿ : ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡಿದ್ರೆ ಅದಕ್ಕೆ ತಗಲುವ ಚಿಕಿತ್ಸೆ ವೆಚ್ಚ ಬೀದಿ ನಾಯಿಗಳಿಗೆ ನಿತ್ಯ ಆಹಾರ ನೀಡುವವರೇ ಭರಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು...












